29.5 C
Mangalore
Saturday, November 21, 2026
29.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರೂ. 2.81 ಲಕ್ಷ ಕೋಟಿ ಪೂರಕ ಹೆಚ್ಚುವರಿ ವೆಚ್ಚಕ್ಕೆ ಸದನದ ಅನುಮೋದನೆ: ಆರ್ಥಿಕ ಸ್ಥಿರೀಕರಣ ನಿಧಿಗೆ ಹೆಚ್ಚಿನ ಅನುದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರ ಕೋರಿರುವ ಸುಮಾರು 2.81 ಲಕ್ಷ ಕೋಟಿ ರೂಪಾಯಿಗಳ ಪೂರಕ ವೆಚ್ಚಕ್ಕೆ, ಸದನದ ಅನುಮೋದನೆ ಕೋರಿದ್ದು, ಅದಕ್ಕೆ ಇಂದು ಲೋಕಸಭೆ ಅನುಮೋದನೆ ನೀಡಿದೆ. ರಸಗೊಬ್ಬರ ಸಬ್ಸಿಡಿ, ರಕ್ಷಣಾ ಇಲಾಖೆಯ ಸ್ಪೆಕ್ಟ್ರಮ್...

ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಗೆ ಮಣೆ ಹಾಕಿದ ಸನ್ ರೈಸರ್ಸ್ ಲೀಡ್ಸ್: ಬಿಸಿಸಿಐ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:ದಿ ಹಂಡ್ರೆಡ್ಸ್ ಲೀಗ್ ನ ಹರಾಜಿನಲ್ಲಿ ಸನ್ ಗ್ರೂಪ್ ಮಾಲೀಕತ್ವದ ಸನ್ ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಪಾಕ್ ಆಟಗಾರರನ್ನು ಖರೀದಿಸಿದ್ದು. ಭಾರತದಲ್ಲಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ...

ಠಾಣೆಗೆ ಬರುವ ಮಹಿಳೆಯರೊಂದಿಗೆ ತಾಳ್ಮೆ, ಗೌರವಯುತವಾಗಿ ವರ್ತಿಸಿ: ಪೊಲೀಸ್ ಇಲಾಖೆಗೆ ನಾಗಲಕ್ಷ್ಮಿ ಚೌಧರಿ ಸ್ಪಷ್ಟ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೊಲೀಸ್ ಠಾಣೆಗೆ ಮಹಿಳೆಯರು ದೂರು ದಾಖಲಿಸಲು ಅಥವಾ ಯಾವುದೇ ಮಾಹಿತಿ ಪಡೆಯಲು ಬಂದಾಗ ಅಧಿಕಾರಿಗಳು ಅವರೊಂದಿಗೆ ಗೌರವಯುತವಾಗಿ ವರ್ತಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಟ್ಟುನಿಟ್ಟಿನ...

ಸ್ಥಳೀಯ ಕಾಮಗಾರಿಗಳಿಗೆ ಸ್ಥಳೀಯ ಗ್ರಾಮ ಪಂಚಾಯತಿಗಳ ಮೂಲಕ ಮರಳು ಪೂರೈಕೆ: ಸಚಿವ ಮಲ್ಲಿಕಾರ್ಜುನ್ ಸ್ಪಷ್ಟೋಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಲ್ಲಾ ಮರಳು ಸಮಿತಿಯಿಂದ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಿರುವ ಮರಳು ನಿಕ್ಷೇಪ ಪ್ರದೇಶಗಳಿಂದ ಮರಳನ್ನು ತೆಗೆದು, ಸ್ಥಳೀಯ ಕಾಮಗಾರಿಗಳಿಗೆ ಗ್ರಾಮ ಪಂಚಾಯತಿಗಳ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಗಣಿ...

ಸಿಲಿಂಡರ್ ಬುಕಿಂಗ್ ಗೆ ಆತುರ ಬೇಡ…ಎಲ್‌ಪಿಜಿ ಸರಬರಾಜು ಸರಾಗವಾಗಿ ನಡೆಯುತ್ತಿದೆ ಎಂದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಮತ್ತು ಹಾರ್ಮುಜ್ ಜಲಸಂಧಿ ಮುಚ್ಚಿರುವ ಕಾರಣ, ಭಾರತದಲ್ಲಿ ಎಲ್‌ಪಿಜಿ ಪೂರೈಕೆಯ ಆತಂಕ ಹೆಚ್ಚಾಗಿದ್ದು, ಇದರ ನಡುವೆ ಗೃಹ ಬಳಕೆಯ ಎಲ್‌ಪಿಜಿ ವಿತರಣೆಯಲ್ಲಿ ಯಾವುದೇ ರೀತಿಯ ಅಡಚಣೆ...

ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ, ಒಳಮೀಸಲಾತಿ ತಕ್ಷಣ ಜಾರಿಗೊಳಿಸದಿದ್ದಲ್ಲಿ ಹೋರಾಟ: ಸಂಸದ ಬೊಮ್ಮಾಯಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡುಗೆ ಅನಿಲದ ಸಮಸ್ಯೆಯನ್ನು ವಿರೋಧಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು...

ಬಾಗಲಕೋಟೆ, ದಾವಣಗೆರೆ ಟಿಕೆಟ್ ಫೈಟ್: ಹಳೇ ಕಹಿ ಮರೆತು ಮತ್ತೆ ಒಂದಾದ BJP ನಾಯಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಉಪಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯು ಇಂದು 'ಜಗನ್ನಾಥ ಭವನ'ದಲ್ಲಿ ನಡೆಯಿತು. ಸಭೆಯ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....

ಇರಾಕ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಆತ್ಮಾಹುತಿ ದಾಳಿ: ಮುಂಬೈ ಮೂಲದ ಎಂಜಿನಿಯರ್‌ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾಕ್‌ ನ ಜಲಪ್ರದೇಶದಲ್ಲಿ US ಧ್ವಜವಿದ್ದ ಸೇಫ್‌ ಸಿ ವಿಷ್ಣು ಎಂಬ ತೈಲ ಟ್ಯಾಂಕರ್‌ ಮೇಲೆ ಇರಾನ್ ಮೂಲದ ಸೂಸೈಡ್‌ ದೋಣಿಯ ಮೂಲಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಟ್ಯಾಂಕರ್‌...

ಸಿಂಗಾಪುರ ಮಾದರಿಯಲ್ಲಿ ನೀರು ಶುದ್ಧೀಕರಿಸಿ: ಕೆಸಿ ವ್ಯಾಲಿ ಯೋಜನೆಗೆ ಸಂಸದ ಸುಧಾಕರ್ ಹೊಸ ಡಿಮ್ಯಾಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೆಚ್‌ಎನ್‌ ವ್ಯಾಲಿ ಮತ್ತು ಕೆಸಿ ವ್ಯಾಲಿ ಯೋಜನೆಗಳ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಬಯಲುಸೀಮೆಯ ಜಿಲ್ಲೆಗಳಲ್ಲಿ ಬೃಹತ್ ಪಾದಯಾತ್ರೆ ನಡೆಸುವುದಾಗಿ ಸಂಸದ ಡಾ....

ಭರ್ಜರಿ ಕಾಡುಕುರಿ ಮಾಂಸದೂಟದ ಕನಸಿನಲ್ಲಿದ್ದ ಬೇಟೆಗಾರನಿಗೆ ಇನ್ನು ನಿತ್ಯ ಜೈಲೂಟ!

ಹೊಸದಿಗಂತ ಮಡಿಕೇರಿ: ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಜಾಗೇನಹಳ್ಳಿಯಲ್ಲಿ ಕಾಡುಕುರಿಯನ್ನು ಅಕ್ರಮವಾಗಿ ಬೇಟೆಯಾಡಿ, ಅದರ ಮಾಂಸ ತಯಾರಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಜಾಗೇನಹಳ್ಳಿ ನಿವಾಸಿ ಡಿ.ಎಸ್. ಸುರೇಶ್ ಎಂಬಾತ...

ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ಅಫ್ಘಾನಿಸ್ತಾನದಿಂದ ಪ್ರತೀಕಾರದ ಡ್ರೋನ್ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಘ್ಪಾನ್ ರಾಜಧಾನಿ ಕಾಬೂಲ್‌ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಪಾಕಿಸ್ತಾನ ವೈಮಾನಿಕ ಬಾಂಬ್‌ ದಾಳಿಗೆ ಅಫ್ಘಾನಿಸ್ತಾನ ತಿರುಗೇಟು ನೀಡಿದ್ದು, ಪಾಕಿಸ್ತಾನ ಖೈಬರ್ ಪಖ್ತುನ್ಖ್ವಾದ ಕೊಹಾತ್ ಪ್ರದೇಶದಲ್ಲಿರುವ ಪಾಕ್ ಸೇನೆಯ ಕಾರ್ಯತಂತ್ರದ...

ಸನ್ನಡತೆ ಮೆರೆದ ಇಬ್ಬರು ಕೈದಿಗಳಿಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮುಕ್ತಿ

ಹೊಸದಿಗಂತ ಕಲಬುರಗಿ: ಕರ್ನಾಟಕ ಸರ್ಕಾರದ ವಿಶೇಷ ಆದೇಶ ಹಾಗೂ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಸೂಚನೆಯನ್ವಯ, ಇಲ್ಲಿನ ಕೇಂದ್ರ ಕಾರಾಗೃಹದ ಇಬ್ಬರು ಶಿಕ್ಷಾ ಬಂದಿಗಳನ್ನು ಸನ್ನಡತೆಯ ಆಧಾರದ ಮೇಲೆ ಶುಕ್ರವಾರ ಬಿಡುಗಡೆ...