29.5 C
Mangalore
Saturday, November 21, 2026
29.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಶಿರಾಡಿ ಬಳಿ ಕೆಎಸ್ಸಾರ್ಟಿಸಿ-ಕಾರು ನಡುವೆ ಭೀಕರ ಅಪಘಾತ: ಮೂವರ ದಾರುಣ ಸಾವು

ಹೊಸದಿಗಂತ ವರದಿ, ಮಂಗಳೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸಂಭವಿಸಿದ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತರನ್ನು...

ಕಟುಕರಿಗಿಂತ ಕಡೆಯಾದ ಹೆತ್ತವರು: ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡ ದಂಪತಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಣದ ಅಮಲಿಗಾಗಿ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ್ದ ತಾಯಿ ಮತ್ತು ಮಲತಂದೆಯ ಅಮಾನವೀಯ ಕೃತ್ಯ ಚಂದ್ರಾ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಚಂದ್ರಾ ಲೇಔಟ್ ಪೊಲೀಸರು ನಡೆಸಿದ...

ಹೋರ್ಮುಜ್ ಜಲಸಂಧಿಯಲ್ಲಿ ಭಾರತದ 8 LPG ಟ್ಯಾಂಕರ್‌ಗಳು ಸ್ಥಗಿತ: ತುರ್ತು ಬಿಡುಗಡೆಗೆ ಇರಾನ್ ಜತೆ ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಯುದ್ಧದ ಕಾರ್ಮೋಡದಿಂದಾಗಿ 'ಹೋರ್ಮುಜ್ ಜಲಸಂಧಿ' ಬಂದ್ ಆಗಿರುವುದು ಭಾರತದ ಪಾಲಿಗೆ ಆತಂಕ ತಂದೊಡ್ಡಿದೆ. ಭಾರತಕ್ಕೆ ಬರಬೇಕಿದ್ದ ಎಂಟು ಬೃಹತ್ ಎಲ್‌ಪಿಜಿ (LPG) ಟ್ಯಾಂಕರ್‌ಗಳು ಜಲಸಂಧಿಯ ಸಮೀಪವೇ ಸಿಲುಕಿಕೊಂಡಿದ್ದು, ಕೇಂದ್ರ ಸರ್ಕಾರ...

ಸಂಸದೆ ಮಹುವಾ ಮೊಯಿತ್ರಾ ವಿರುದ್ದದ ಹಣಕ್ಕಾಗಿ ಪ್ರಶ್ನೆ ಪ್ರಕರಣ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಶ್ನೆಗಾಗಿ ಹಣ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್​ಶೀಟ್​​ ಸಲ್ಲಿಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ...

ಯಾದಗಿರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಹೊಸದಿಗಂತ ಯಾದಗಿರಿ: ಜಿಲ್ಲೆಯ ಗುರಮಠಕಲ್ ಪಟ್ಟಣದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಶುಕ್ರವಾರ ಸಂಭವಿಸಿದೆ. ಪಟ್ಟಣದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ವಾಸವಿದ್ದ 19 ವರ್ಷದ ಸ್ವಾತಿರಡ್ಡಿ...

ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ: ಸೋಮವಾರದಿಂದಲೇ ಖರೀದಿಗೆ ಸಿಕ್ಕಿತು ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದ್ದು, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು...

ದುಬೈನಲ್ಲಿ ಮತ್ತೆ ಸ್ಫೋಟ: ಬುರ್ಜ್ ಖಲೀಫಾ ಬಳಿ ಆವರಿಸಿದ ದಟ್ಟ ಹೊಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ 14ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ದುಬೈನಲ್ಲಿ ಮತ್ತೆ ದೊಡ್ಡ ಸ್ಫೋಟಗಳ ಶಬ್ದ ಕೇಳಿ ಬಂದಿದ್ದು, ಜನರಲ್ಲಿ ಆತಂಕ ಮೂಡಿದೆ. ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಿರುವ...

ನನ್ನಂತೆ ಯತೀಂದ್ರನನ್ನೂ ಬೆಳೆಸಿ: ಪುತ್ರನ ರಾಜಕೀಯ ಭವಿಷ್ಯಕ್ಕೆ ಅಡಿಪಾಯ ಹಾಕಿದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: "ನಾನು ರಾಜಕೀಯದಲ್ಲಿ ಸೋಲು ಮತ್ತು ಗೆಲುವು ಎರಡನ್ನೂ ಕಂಡವನು. ಸೋತಾಗಲೂ ಜನರ ಸೇವೆ ಮಾಡುವುದನ್ನು ಬಿಟ್ಟಿಲ್ಲ. ನನ್ನ ಕೊನೆಯ ಉಸಿರಿರುವವರೆಗೂ ರಾಜಕೀಯದಲ್ಲಿಯೇ ಇದ್ದು ನಿಮ್ಮ ಸೇವೆ ಮಾಡುತ್ತೇನೆ" ಎಂದು ಮುಖ್ಯಮಂತ್ರಿ...

ಯಾದಗಿರಿ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಲಾರಿ: ಚಾಲಕ ಪ್ರಾಣಾಪಾಯದಿಂದ ಪಾರು

ಹೊಸದಿಗಂತ ವರದಿ, ಯಾದಗಿರಿ: ಚಲಿಸುತ್ತಿದ್ದ ಲಾರಿಯ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕಂದಕೂರ ಗ್ರಾಮದ ಬಳಿ ಶುಕ್ರವಾರ ನಡೆದಿದೆ.ಹೈದರಾಬಾದ್ ನಿಂದ ಯಾದಗಿರಿ ಕಡೆಗೆ ಸಂಚರಿಸುತ್ತಿದ್ದ...

ಚುನಾವಣಾ ಆಯುಕ್ತ ಜ್ಞಾನೇಶ್ ಪದಚ್ಯುತಿಗೆ ಸಂಸತ್ತಿನಲ್ಲಿ ನೊಟೀಸ್ ಸಲ್ಲಿಸಿದ ಪ್ರತಿಪಕ್ಷಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಎರಡೂ ಸದನಗಳಲ್ಲಿ ಶುಕ್ರವಾರಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ವಿರೋಧ ಪಕ್ಷಗಳ ನೊಟೀಸ್ ಸಲ್ಲಿಸಿದ್ದಾರೆ. ಲೋಕಸಭೆಯಲ್ಲಿ 130 ಸಂಸದರು ಮತ್ತು ರಾಜ್ಯಸಭೆಯಲ್ಲಿ 63 ಸಂಸದರು ನೊಟೀಸ್...

ಬಸವಣ್ಣ, ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಹೊಸದಿಗಂತ ವರದಿ ​ಸೋಮವಾರಪೇಟೆ: ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಸರ್ಕಾರ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ವೀರಶೈವ ಲಿಂಗಾಯತ ಸಂಘಟನಾವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ. ಕರ್ನಾಟಕದ ಸಾಂಸ್ಕೃತಿಕ...

IceCream | ಗಂಟಲಿನಿಂದ ಇಳಿವಾಗ ಆತ್ಮ ತೃಪ್ತಿಯಾಗುತ್ತೆ: ಬೋಡಾ… ಬೊಂಡ ಐಸ್ ಕ್ರೀಮ್

ಬೇಸಿಗೆ ಬಂದಾಕ್ಷಣ ತಂಪಾದ ಪಾನೀಯಗಳು ಮತ್ತು ಐಸ್ ಕ್ರೀಮ್ ತಿನ್ನಬೇಕೆಂಬ ಆಸೆ ಜಾಸ್ತಿಯಾಗುತ್ತೆ. ಅಂತಹ ಸಮಯದಲ್ಲಿ ಆರೋಗ್ಯಕರವಾಗಿರುವ ಡೆಸರ್ಟ್ ಅಂದ್ರೆ ಎಳೆನೀರು ಐಸ್ ಕ್ರೀಮ್. ಮನೆಲ್ಲೇ ಜಾಸ್ತಿ ಖರ್ಚಿಲ್ಲದೆ ಸುಲಭವಾಗಿ ತಯಾರಿಸಬಹುದಾದ ಈ...