29.5 C
Mangalore
Saturday, November 21, 2026
29.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ: ಇ-ಶ್ರಮ್‌ನಲ್ಲಿ ನೋಂದಣಿಯಾಗಿದ್ದಾರೆ ಬರೋಬ್ಬರಿ 31 ಕೋಟಿಗೂ ಅಧಿಕ ಮಂದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಇ-ಶ್ರಮ್ ಪೋರ್ಟಲ್ ನಲ್ಲಿ ಈವರೆಗೆ 31 ಕೋಟಿಗೂ ಹೆಚ್ಚು ಕಾರ್ಮಿಕರು ನೋಂದಣಿಯಾಗಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು...

ಬಿಕ್ಲು ಶಿವ ಕೊಲೆ ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ‘ಷರತ್ತುಬದ್ಧ’ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿ ಜೈಲು ಸೇರಿದ್ದ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ...

ಆತಂಕ ಬೇಡ, ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ: ಗ್ರಾಹಕರಿಗೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸ್ತುತ ಜಾಗತಿಕ ಬಿಕ್ಕಟ್ಟಿನ ಅಡೆತಡೆಗಳ ನಡುವೆಯೂ ದೇಶದಲ್ಲಿ ಅಡುಗೆ ಅನಿಲ ಪೂರೈಕೆ ಸುಗಮವಾಗಿರುವಂತೆ ನೋಡಿಕೊಳ್ಳಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ. ಈ...

ಸೈಬರ್ ವಂಚನೆ ಶಿಕ್ಷೆ ಪ್ರಮಾಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ನಂ.1 ಪಟ್ಟ: ಸೈಬರ್ ಸೆಕ್ಯುರಿಟಿ ವಿಭಾಗಕ್ಕೆ ಪ್ರತ್ಯೇಕ ಡಿಜಿಪಿ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಂತ್ರಜ್ಞಾನದ ಲೋಪದೋಷಗಳನ್ನು ಬಳಸಿಕೊಂಡು ಸೈಬರ್ ಅಪರಾಧ ಎಸಗುವ ವಂಚಕರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ಕೊಡುವಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಡಾ....

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ 1,88,037 ಹುದ್ದೆ ಖಾಲಿ: ಪರಿಷತ್ತಿಗೆ ಅಂಕಿಅಂಶ ನೀಡಿದ ಸಚಿವ ಬೋಸರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಂದು ಲಕ್ಷದ 88 ಸಾವಿರದ 37 ಹುದ್ದೆಗಳು ಖಾಲಿ ಇವೆ ಎಂದು ವಿಧಾನ ಪರಿಷತ್ತಿನ ಸಭಾನಾಯಕರೂ ಆಗಿರುವ ಸಚಿವ ಎನ್.ಎಸ್. ಬೋಸರಾಜ್ ತಿಳಿಸಿದರು. ಬಿಜೆಪಿಯ ಸದಸ್ಯ...

ಭಾರತದತ್ತ ಬರುತ್ತಿವೆ ಎರಡು ಎಲ್ಎನ್ ಜಿ ಕಚ್ಚಾ ತೈಲ ಹಡುಗು: ತೀವ್ರ ನಿಗಾ ಇಟ್ಟಿದ್ದೇವೆ, ಎಲ್ ಪಿಜಿ ಆತಂಕ ಬೇಡ ಎಂದ ಕೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸ್ತುತ 2 ಎಲ್ ಎನ್ ಜಿ ಕಚ್ಚಾ ತೈಲ ಹಡುಗುಗಳು ಭಾರತದತ್ತ ಬರುತ್ತಿವೆ. ದೇಶದ ತೈಲ ದಾಸ್ತಾನು ಹಾಗೂ ಎಲ್ ಪಿ ಜಿ ಪೂರೈಕೆ ಸರಣಿ ಪರಿಸ್ಥಿತಿ ಕುರಿತು ಕೇಂದ್ರ...

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂ*ದ ಕಿರಾತಕಿ: ನ್ಯಾಯಾಲಯದಿಂದ ಕಠಿಣ ತೀರ್ಪು

ಹೊಸದಿಗಂತ ವಿಜಯಪುರ: ಪತಿಯನ್ನೇ ಹತ್ಯೆಗೈದು ಆಕಸ್ಮಿಕ ಸಾವು ಎಂದು ನಾಟಕವಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದೇವರಿಪ್ಪರಗಿ ತಾಲೂಕಿನ...

ಗೆಳೆಯರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರು ಪಾಲು

ಹೊಸದಿಗಂತ ಯಾದಗಿರಿ: ಬೇಸಿಗೆಯ ಧಗೆಯಿಂದ ಪಾರಾಗಲು ಕಾಲುವೆಗೆ ಈಜಲು ತೆರಳಿದ ಕೃಷಿ ಕಾಲೇಜಿನ ವಿದ್ಯಾರ್ಥಿಯೊಬ್ಬ ನೀರಿನ ಸೆಳವಿಗೆ ಸಿಲುಕಿ ನಾಪತ್ತೆಯಾಗಿರುವ ಕರುಣಾಜನಕ ಘಟನೆ ಶಹಾಪುರ ತಾಲೂಕಿನ ಭೀಮರಾಯನ ಗುಡಿಯಲ್ಲಿ ನಡೆದಿದೆ. ಭೀಮರಾಯನಗುಡಿ ಕೃಷಿ ಕಾಲೇಜಿನಲ್ಲಿ ವಿದ್ಯಾಭ್ಯಾಸ...

ಭಾರತೀಯರ ರಕ್ಷಣೆಗೆ ವಿದೇಶಾಂಗ ಇಲಾಖೆ ಪಣ: ಇರಾನ್ ಸಚಿವರೊಂದಿಗೆ ಸುದೀರ್ಘ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತವು ತನ್ನ ಇಂಧನ ಭದ್ರತೆ ಮತ್ತು ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜತಾಂತ್ರಿಕ ಮಟ್ಟದಲ್ಲಿ ಚುರುಕಿನ ಹೆಜ್ಜೆಗಳನ್ನು ಇಟ್ಟಿದೆ. ಭಾರತದ ವಿದೇಶಾಂಗ ಸಚಿವ ಡಾ. ಎಸ್....

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಸಾವರ್ಕರ್ ಕುರಿತ ಮಾನನಷ್ಟ ಮೊಕದ್ದಮೆ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೊಡ್ಡ...

ಗಲ್ಫ್ ಸಂಘರ್ಷದ ನಡುವೆಯೂ ಭಾರತ ಸೇಫ್: ಪೆಟ್ರೋಲ್, ಡೀಸೆಲ್ ಪೂರೈಕೆ ಫುಲ್ ಸ್ಮೂತ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕವಾಗಿ ಯುದ್ಧದ ವಾತಾವರಣ ಮತ್ತು ಪೂರೈಕೆ ಸರಪಳಿಯಲ್ಲಿ ಏರುಪೇರಾಗುವ ಭೀತಿಯ ನಡುವೆಯೂ, ಭಾರತದಲ್ಲಿ ಇಂಧನ ಲಭ್ಯತೆಯ ಕುರಿತು ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ದೊಡ್ಡ ಭರವಸೆ ನೀಡಿದೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್,...

ಸೋಲಲಿ, ಗೆಲ್ಲಲಿ.. ನಮ್ ಹಾರ್ಟ್ ಮಾತ್ರ RCBಗೆ! ಅಭಿಮಾನಿಗಳ ‘ಅನ್-ಕಂಡಿಷನಲ್’ ಲವ್ ಸ್ಟೋರಿ

ಬಿಸಿಲ ಕಾವು ಏರುತ್ತಿದ್ದಂತೆ ಅತ್ತ ಕ್ರಿಕೆಟ್ ಮೈದಾನದಲ್ಲೂ ಐಪಿಎಲ್ ಕಿಚ್ಚು ಹತ್ತಿಕೊಂಡಿದೆ. ಐಪಿಎಲ್ ಅಂದಾಕ್ಷಣ ಎಲ್ಲರ ಕಣ್ಣು ಮೊದಲು ಬೀಳುವುದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ. ಅಚ್ಚರಿಯ ವಿಷಯವೆಂದರೆ, ಈವರೆಗೆ ಕಪ್...