27.5 C
Mangalore
Saturday, November 21, 2026
27.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕರಾವಳಿ ಭಾಗಕ್ಕೂ ಕಾಡಿದ ಗ್ಯಾಸ್ ಟ್ರಬಲ್: ಸಿಲಿಂಡರ್ ಖಾಲಿಯಾಗಿ ಶಟರ್ ಎಳೆಯುತ್ತಿವೆ ಒಂದೊಂದೇ ಹೊಟೇಲ್ ಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್- ಇರಾನ್ ನಡುವೆ ಯುದ್ದದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದ ಬಿಸಿ ಕರಾವಳಿಗೂ ಸಖತಾಗಿ ತಟ್ಟಿದೆ. ಮಂಗಳೂರು, ಉಡುಪಿ, ಕಾಸರಗೋಡು ನಗರದ ಕೆಲ ಹೊಟೇಲುಗಳು ಗ್ಯಾಸ್ ಸಿಲಿಂಡರ್ ಖಾಲಿಯಾಗಿ ಬುಧವಾರ...

ಪೊಲೀಸ್ ಠಾಣೆಯಿಂದ ಮದುವೆ ಮಂಟಪಕ್ಕೆ: ಫರ್ಮಾನ್‌ ಖಾನ್‌ ಜೊತೆ ಮದುವೆಯಾದ ಮೋನಾಲಿಸಾ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಪ್ರಯಾಗ್‌ರಾಜ್ ಕುಂಭಮೇಳದ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಮನೆಮಾತಾಗಿದ್ದ ಇಂದೋರ್‌ನ ಮೊನಾಲಿಸಾ, ಕೊನೆಗೂ ತನ್ನ ಪ್ರಿಯಕರ ಫರ್ಮಾನ್ ಖಾನ್ ಜೊತೆ ಕೇರಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಿರುವನಂತಪುರಂನ ಅರುಮಾನೂರು ಶ್ರೀ ನೈನಾರ್...

ಹುಬ್ಬಳ್ಳಿ-ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ಕೇಂದ್ರದಿಂದ ತಾರತಮ್ಯ: ಸಚಿವ ಎಂ.ಬಿ.ಪಾಟೀಲ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಸ್ವೀಕರ್​ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು: ವಿರೋಧ ಪಕ್ಷಗಳ ನಡೆ ದೇಶದ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ ಎಂದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬುಧವಾರ ಧ್ವನಿ ಮತದ ಮೂಲಕ ಸೋಲಿಸಲಾಯಿತು. ಇದಕ್ಕೂ ಮುನ್ನ ಸಂಸತ್ತಿನಲ್ಲಿ ನಡೆದ ಅವಿಶ್ವಾಸ ನಿರ್ಣಯದ ಮೇಲಿನ...

ಕೊಂಕಣ ರೈಲ್ವೆ ಸಾಮರ್ಥ್ಯ ಬಲವರ್ದನೆಗೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ: ಶೀಘ್ರವೇ ವಿಸ್ತೃತ ಯೋಜನಾ ವರದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಂಕಣ ರೈಲ್ವೆ ವಲಯ ಭಾಗದಲ್ಲಿ ಜೋಡಿ ಮಾರ್ಗ ನಿರ್ಮಾಣ, ರೈಲು ಹಳಿ ಬಲಪಡಿಸುವುದು ಸೇರಿದಂತೆ ಒಟ್ಟು ಸಾಮರ್ಥ್ಯ ಬಲವರ್ಧನೆಗೆ ವಿಸ್ತೃತ ಯೋಜನಾ ವರದಿ ರೂಪಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ...

ರಾಜ್ಯದಿಂದ ಈ ಸಾಲಿನಲ್ಲಿ ಬರೋಬ್ಬರಿ 5.5 ಲಕ್ಷ ಕೋಟಿ ರೂಪಾಯಿ ಐಟಿ ಉತ್ಪನ್ನ ರಫ್ತು: ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 2025-26ನೇ ಸಾಲಿನಲ್ಲಿ ರಾಜ್ಯದಿಂದ 5.5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಐಟಿ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ಬಿಜೆಪಿಯ ಶಾಸಕ ವೇದವ್ಯಾಸ...

ಕೋಲಿ, ಬೆಸ್ತ, ಕಬ್ಬಲಿಗ, ಅಂಬಿಗ, ಬಾರ್ಕಿ ಸೇರಿದಂತೆ ವಿವಿಧ ಸಮುದಾಯ ಎಸ್‌ಟಿಗೆ ಸೇರಿಸಲು ಶಿಫಾರಸು: ಸಚಿವ ಬೋಸರಾಜು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲಿ, ಬೆಸ್ತ, ಕಬ್ಬಲಿಗ, ಅಂಬಿಗ ಹಾಗೂ ಬಾರ್ಕಿ ಸೇರಿದಂತೆ ವಿವಿಧ ಸಮುದಾಯಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗುವುದು ಎಂದು ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ವಿಧಾನ...

BIG NEWS | ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದೆ.ಇಂದು ಸುದೀರ್ಘ ಚರ್ಚೆ ಬಳಿಕ ಅವಿಶ್ವಾಸ ನಿರ್ಣಯವನ್ನು ಧ್ವನಿಮತಕ್ಕೆ ಹಾಕಲಾಗಿದ್ದು, ಇದರಲ್ಲಿ ವಿಪಕ್ಷಗಳ ನಿರ್ಣಯಕ್ಕೆ ಸೋಲುಂಟಾಗಿದೆ. ಹೀಗಾಗಿ, ಸ್ಪೀಕರ್...

ಆಲೂರು ಕ್ರಾಸ್ ಬಳಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಮೂವರ ಸ್ಥಿತಿ ಗಂಭೀರ

ಹೊಸದಿಗಂತ ದಾಂಡೇಲಿ: ಹಳಿಯಾಳ-ದಾಂಡೇಲಿ ರಾಜ್ಯ ಹೆದ್ದಾರಿಯ ಆಲೂರು ಕ್ರಾಸ್ ಬಳಿ ಬುಧವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ...

ಕಲಬುರಗಿ ಮಂದಿ ಸ್ವಲ್ಪ ಇತ್ತ ನೋಡ್ರಿಪ್ಪ.. ಗ್ಯಾಸ್ ಬುಕ್ಕಿಂಗ್ ಆಗಾತ್ತಿಲ್ ಏನ್ರಿ? ಗಾಬರಿ ಬ್ಯಾಡ, ಆ್ಯಪ್ ಬಳಸಿ

ಹೊಸದಿಗಂತ ಕಲಬುರಗಿ ಕಲಬುರಗಿ ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು...

ಐಪಿಎಲ್‌ನ ಮೆಗಾ ಟೂರ್ನಿಯ ವೇಳಾಪಟ್ಟಿ ಪ್ರಕಟ: ಮಾ.28ಕ್ಕೆ ಆರ್‌ಸಿಬಿ vs ಎಸ್‌ಆರ್‌ಹೆಚ್‌ ಮುಖಾಮುಖಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ : 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಿಡುಗಡೆ ಮಾಡಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 28 ರಂದು...

ಗಲ್ಪ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರೊಂದಿಗೆ ದೃಢವಾಗಿ ನಿಲ್ಲುತ್ತೇವೆ: ಕೊಚ್ಚಿಯಲ್ಲಿ ಪ್ರಧಾನಿ ಮೋದಿ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್ : ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಗಲ್ಪ್ ರಾಷ್ಟ್ರಗಳಲ್ಲಿ ಸಿಲುಕಿರುವ ನಮ್ಮ ಜನರಿಗೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ಕೊಚ್ಚಿಯ ಜವಾಹರಲಾಲ್ ನೆಹರು ಅಂತಾರಾಷ್ಟ್ರೀಯ...