ಹೊಸದಿಗಂತ ಚಿತ್ರದುರ್ಗ:
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೋರಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ ಅವರು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ವಿವಿಧ ಸಂಘಟನೆಗಳು ಆರೋಪಿಸಿವೆ.
ಫೆಬ್ರವರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಹಾರಾಟವಾದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ ಕಂಡಿದೆ.
ಟೇಕ್ ಆಫ್ ಆದ AI-830 ವಿಮಾನದ ಎಂಜಿನ್‌ನಲ್ಲಿ ಕಡಿಮೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ನಟ ರವಿ ಮೋಹನ್ ಹಾಗೂ ಪತ್ನಿ ಆರತಿ ಡಿವೋರ್ಸ್ ಪಡೆಯಲು ಮುಂದಾಗಿದ್ದು, ಈಗಾಗಲೇ ಚೆನ್ನೈ ಕುಟುಂಬ ನ್ಯಾಯಾಲಯದಲ್ಲಿ ಡಿವೋರ್ಸ್ ಅರ್ಜಿ ವಿಚಾರಣೆ ಆರಂಭವಾಗಿದೆ.
ಇದರ ನಡುವೆ ನಟ ರವಿ ಮತ್ತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
8ನೇ ತರಗತಿಯ ಎನ್‌ಸಿಇಆರ್‌ಟಿ ಪುಸ್ತಕಗಳ ವಿವಾದದ ಬೆನ್ನಲ್ಲೇ ಎಲ್ಲಾ ತರಗತಿಗಳ ಪುಸ್ತಕಗಳನ್ನು ಪರಿಶೀಲಿಸುವಂತೆ ಎನ್ಸಿಇಆರ್ಟಿಗೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಎಂಟನೇ ತರಗತಿಯ ಸಾಮಾಜ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಐತಿಹಾಸಿಕ ಜಯಕ್ಕೆ ಕಾರಣರಾದ ಸ್ಟಾರ್ ಆಲ್‌ರೌಂಡರ್ ಶಿವಂ ದುಬೆ, ಅಹಮದಾಬಾದ್‌ನಿಂದ ಮುಂಬೈಗೆ ರೈಲಿನ ಮೂಲಕ ಪ್ರಯಾಣಿಸಿ ಸುದ್ದಿಯಾಗಿದ್ದಾರೆ.
ಟೂರ್ನಿಯುದ್ದಕ್ಕೂ 235 ರನ್ ಹಾಗೂ 5 ವಿಕೆಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಟೂರ್ನಿಯ ಬಳಿಕ ರ‍್ಯಾಂಕಿಂಗ್ ನಲ್ಲಿ ಬ್ಯಾಟಿಂಗ್ ನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಪ್ರಮುಖ ಏರಿಕೆಯಲ್ಲಿ, ಸ್ಟಾರ್ ಬ್ಯಾಟ್ಸ್‌ಮನ್...
ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರ ಕೈ ಸುಡುತ್ತಿರುವುದು ಒಲೆಯ ಉರಿಯಲ್ಲ, ಬದಲಾಗಿ ಅಡುಗೆ ಅನಿಲದ ಬೆಲೆ ಏರಿಕೆ! ಒಂದು ಕಾಲದಲ್ಲಿ 'ಸೌದೆ ಒಲೆಯ ಹೊಗೆಯಿಂದ ಮುಕ್ತಿ' ಎಂದು ಸಂಭ್ರಮದಿಂದ ಗ್ಯಾಸ್ ಸಂಪರ್ಕ ಪಡೆದಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
'ಕೇರಳ ಈಗ ಕೇರಳಂ' ಆಗಿ ಬದಲಾಗಿದೆ. ಮಲಯಾಳಿಗಳ ಬಹುಕಾಲದ ಆಸೆಯನ್ನು ಪೂರೈಸಿದ್ದಕ್ಕೆ ಕೇಂದ್ರ ಸರ್ಕಾರ ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದು ಕೇರಳಕ್ಕೆ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿನ ಅಡುಗೆ ಅನಿಲ ಅಭಾವ ಮತ್ತು ಬ್ಲಾಕ್ ಮಾರ್ಕೆಟ್ ಹಾವಳಿಯ ವಿಷಯ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರಿ ವಾಕ್ಸಮರಕ್ಕೆ ವೇದಿಕೆಯಾಯಿತು.
ಶಾಸಕ ರಂಗನಾಥ್ ಶೂನ್ಯ ವೇಳೆಯಲ್ಲಿ ಈ ವಿಷಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೊಲ್ಲಿ ಸಮರದ ಹಿನ್ನೆಲೆಯಲ್ಲಿ ದೇಶಕ್ಕೂ ತಟ್ಟಿರುವ ಎಲ್‌ಪಿಜಿ ಅಭಾವ ಈಗ ಕರಾವಳಿಯ ಪುಣ್ಯಕ್ಷೇತ್ರಗಳನ್ನೂ ಬಿಟ್ಟಿಲ್ಲ!ನಿತ್ಯ ಆಗಮಿಸುವ ಸಹಸ್ರಾರು ಮಂದಿ ಭಕ್ತರಿಗೆ ಅನ್ನದಾಸೋಹ ನೀಡುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನಿಂದ ಥೈಲ್ಯಾಂಡ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ಲ್ಯಾಂಡಿಂಗ್ ವೇಳೆ ನೋಸ್ ವೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಭಾರೀ ದುರಂತದಿಂದ ಪಾರಾಗಿದೆ.
ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಠಿಣ ಲ್ಯಾಂಡಿಂಗ್...
ನಗುನಗುತ್ತಾ ಕಳೆದ ರಜೆ ಮುಗಿದು, ಮತ್ತೆ ಲ್ಯಾಪ್‌ಟಾಪ್ ಆನ್ ಮಾಡುವುದು ಬೆಟ್ಟ ಹೊತ್ತಷ್ಟೇ ಭಾರ ಎನಿಸಬಹುದು. ಇದನ್ನು 'ಪೋಸ್ಟ್-ವೆಕೇಶನ್ ಬ್ಲೂಸ್' ಎಂದು ಕರೆಯುತ್ತಾರೆ. ಇದನ್ನು ಸ್ಮಾರ್ಟ್ ಆಗಿ ಹ್ಯಾಂಡಲ್ ಮಾಡುವುದು ಹೇಗೆ?
ರಜೆ ಮುಗಿದ...