27.5 C
Mangalore
Sunday, November 22, 2026
27.5 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿಯಲ್ಲಿ ಯೂ ಟರ್ನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ಗೆ ಹೊರಟಿದ್ದ ಇಂಡಿಗೋ ವಿಮಾನವು ಇಥಿಯೋಪಿಯಾ ಗಡಿಯ ಬಳಿ ಯೂ ಟರ್ನ್ ಹೊಡೆದು ದೆಹಲಿಗೆ ಮರಳಿದೆ. ಸೋಮವಾರ ಬೋಯಿಂಗ್ 787-9...

summer drinks | ಆರೋಗ್ಯಕರವಾಗಿರೋ ಮಖಾನಾ ಶೇಕ್ ಕುಡಿದಿದ್ದೀರಾ? ಚೆನ್ನಾಗಿರುತ್ತೆ ಒಮ್ಮೆ ಟ್ರೈ ಮಾಡಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಪಾನೀಯಗಳ ಕಡೆ ಜನರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಅಂಥ ಆರೋಗ್ಯಕರ ಮತ್ತು ಸುಲಭವಾಗಿ ತಯಾರಿಸಬಹುದಾದ ಪಾನೀಯಗಳಲ್ಲಿ ಮಖಾನಾ ಶೇಕ್ ಕೂಡ ಒಂದು. ಮಖಾನಾದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಹಾಗೂ ಫೈಬರ್...

ನಿಂಗಿದು ಬೇಕಿತ್ತಾ ಮಗನೇ..! ಮೆಟ್ರೋದಲ್ಲಿ ಗನ್ ಹಿಡ್ಕೊಂಡು ಪ್ರಾಂಕ್ ಮಾಡೋಕೆ ಹೋಗಿ ಏನಾಯ್ತು ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಉದ್ದೇಶದಿಂದ ಜನ ಏನೇನೋ ಮಾಡ್ತಾರೆ. ಇಲ್ಲೊಬ್ಬ ಭೂಪ ಫೇಮಸ್ ಅಗ್ಗೋಕೆ ಹೋಗಿ ಪೊಲೀಸ್ ಕೈಗೆ ಸಿಕ್ಕೋಹಾಕಿಕೊಂಡಿದ್ದಾನೆ. ಹೌದು! ನಮ್ಮ ಮೆಟ್ರೋದಲ್ಲಿ ಪ್ರಾಂಕ್ ವಿಡಿಯೋ ಮಾಡೋಕೆ ಆಟಿಕೆ...

ಬೆಂಗಳೂರಿನಲ್ಲಿ ಇರೋ ಥರ ನಮ್ಮಲ್ಲಿ ಟ್ರಾಫಿಕ್‌ ಸಮಸ್ಯೆ ಇಲ್ಲ, ನಾವ್‌ ಸೇಫ್‌ ಎಂದ ತೆಲಂಗಾಣ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈ ಹಿಂದೆ ಬೆಂಗಳೂರು ಅಂದ್ರೆ ಐಟಿ ಸಿಟಿ ಅಂತಿದ್ರು. ಆದರೆ ಈಗ ಬೆಂಗಳೂರು ಅಂದ್ರೆ ಅಯ್ಯೋ ಟ್ರಾಫಿಕ್‌ ಸಮಸ್ಯೆ ಅಂತ ನೆನಪು ಮಾಡ್ಕೋತಾರೆ. ಆದರೆ ನಮಗೆ ಆ ಸ್ಥಿತಿ ಇಲ್ಲ...

ಹೊರಗಡೆ ಹೋಗೋವಾಗ ಕೊಡೆ ಹಿಡ್ಕೊಂಡು ಹೋಗಿ: ಮಳೆ ಬರೋ ಎಲ್ಲಾ ಲಕ್ಷಣ ಇದ್ಯಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರು ತತ್ತರಿಸಿರುವ ನಡುವೆ ಹವಾಮಾನ ಇಲಾಖೆ ಸ್ವಲ್ಪ ನಿರಾಳ ಸುದ್ದಿ ನೀಡಿದೆ. ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಗಾಳಿಯ ಒತ್ತಡ ಹೆಚ್ಚಾಗಿರುವ ಪರಿಣಾಮ ಕರ್ನಾಟಕದ ಹಲವೆಡೆ...

ಉರುಳಿಬಿತ್ತು ತಿರುಮಲಕ್ಕೆ ಹೋಗ್ತಿದ್ದ ತುಪ್ಪ ತುಂಬಿದ ಟ್ಯಾಂಕರ್‌! ಪಾತ್ರೆ ತುಂಬ ಘೀ ತುಂಬಿಸಿಕೊಂಡ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿದ್ದು, ಜನರು ಪಾತ್ರೆ, ಬಾಟಲಿ ಹಾಗೂ ಡ್ರಮ್‌ಗಳಲ್ಲಿ ತುಪ್ಪ ತುಂಬಿಸಿಕೊಂಡು ಹೋಗಿದ್ದಾರೆ. ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ಕೊಂಡಾಪುರಂ ಮಂಡಲದ...

ಹುಡುಗಿಯನ್ನು ಒಪ್ಪಿಸೋಕೆ ಇಡೀ ಮನೆಯವರನ್ನೇ ಡ್ಯಾನ್ಸ್‌ ಮಾಡಿಸಿದ ಪ್ರಿಯಕರ, ಬಾಲ್ಕನಿಯಿಂದ ನಕ್ಕ ಚೆಲುವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈ ರೀತಿ ಬ್ಯೂಟಿಫುಲ್‌ ಆಗಿ ಪ್ರಪೋಸ್‌ ಮಾಡಿದ್ರೆ ಯಾವ ಹುಡುಗಿ ತಾನೆ ನೋ ಅಂತಾಳೆ ಹೇಳಿ? ಪ್ರಿಯಕರನೊಬ್ಬ ತನ್ನ ಹುಡುಗಿಯನ್ನು ಮದುವೆಗೆ ಒಪ್ಪಿಸೋಕೆ ಕುಟುಂಬ ಸಮೇತರಾಗಿ ರಸ್ತೆಯಲ್ಲಿ ಡ್ಯಾನ್ಸ್‌ ಮಾಡಿದ್ದಾರೆ....

CHOCO | ಏರ್‌ಫ್ರೈಯರ್‌ಲ್ಲಿ ಡ್ರೈ ಫ್ರೂಟ್ಸ್‌ ಚಾಕೋಲೆಟ್‌ ಮನೆಯಲ್ಲೇ ಮಾಡ್ಬೋದಂತೆ!

ಸಾಮಾಗ್ರಿಗಳುಬಾದಾಮಿಗೋಡಂಬಿದ್ರಾಕ್ಷಿಉತ್ತುತ್ತೆಪಿಸ್ತಾಸನ್‌ಫ್ಲವರ್‌ ಸೀಡ್ಸ್ಪಂಪ್ಕಿನ್‌ ಸೀಡ್ಸ್‌ ಡಾರ್ಕ್‌ ಚಾಕೋಲೆಟ್‌ ಮಾಡುವ ವಿಧಾನಮೊದಲು ಏರ್‌ ಫ್ರೈಯರ್‌ಗೆ ಬಾದಾಮಿ, ಗೋಡಂಬಿ, ಪಿಸ್ತಾ, ಸೀಡ್ಸ್‌ ಹಾಕಿ ರೋಸ್ಟ್‌ ಮಾಡಿನಂತರ ದ್ರಾಕ್ಷಿ, ಉತ್ತುತ್ತೆ ಅಥವಾ ಖರ್ಜೂರ ಹಾಕಿ ಇನ್ನೆರಡು ನಿಮಿಷ...

T20 ವಿಶ್ವಕಪ್ ಗೆಲ್ಲಿಸಿ ಕೊಟ್ಟರೂ ಕಾಪ್ಟನ್ಸಿ ಸ್ಥಾನಕ್ಕಿದೆ ಕುತ್ತು: SKY ಸ್ಥಾನ ಯಾರಿಗೆ ಸಿಗ್ಬಹುದು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡ ಭರ್ಜರಿ ಸಾಧನೆ ಮಾಡಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ಗೆಲುವಿನ ನಡುವೆಯೇ...

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ 23 ಮಂದಿಗೆ ದೆಹಲಿ ಹೈಕೋರ್ಟ್ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅಬಕಾರಿ ನೀತಿ ಪ್ರಕರಣ ಮತ್ತೊಮ್ಮೆ ಕಾನೂನು ಪೈಪೋಟಿಗೆ ಕಾರಣವಾಗಿದ್ದು, ದೆಹಲಿ ಹೈಕೋರ್ಟ್ ಮಹತ್ವದ ಕ್ರಮ ಕೈಗೊಂಡಿದೆ. ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಒಟ್ಟು 23 ಮಂದಿಗೆ...

ಸರ್ಜಾಪುರ ರೋಡ್‌ನ ಮಣಿಪಾಲ್‌ ಇನ್ಸ್ಟಿಟ್ಯೂಟ್‌ ಆಫ್ ನ್ಯೂರೋ ಸೈನ್ಸಸ್‌ನಲ್ಲಿ aDBS ಚಿಕಿತ್ಸೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ನ್ಯೂರೋ ಸೈನ್ಸಸ್ ಡಿಬಿಎಸ್ ಚಿಕಿತ್ಸೆಗೆ ಮೀಸಲಾದ ಕ್ಲಿನಿಕ್ನಲ್ಲಿ ರೋಗಿಗಳಿಗಾಗಿ 'ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್' (aDBS) ಸೇವೆಗಳನ್ನು ಪ್ರಾರಂಭಿಸಿದೆ. ಇದು ಚಲನ-ವಲನ ಅಸ್ವಸ್ಥತೆಗಳು ಮತ್ತು ನರಸಂಬಂಧಿ...

ಜೀವನದ ಸಮಸ್ಯೆಗಳಿಂದ ಬೇಸತ್ತು ತಂದೆ-ತಾಯಿ ಆತ್ಮಹತ್ಯೆ, ಅದೃಷ್ಟವಶಾತ್ ಉಳಿದ ಎರಡು ವರ್ಷದ ಕೂಸು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜೀವನದ ಸಮಸ್ಯೆಗಳಿಂದ ಬೇಸತ್ತ ದಂಪತಿ ಮಗುವನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ, ಆದರೆ ಅದೃಷ್ಟವಶಾತ್ ಎರಡು ವರ್ಷದ ಕಂದಮ್ಮ ಉಳಿದಿದೆ.ಮಂಡ್ಯದ ಕೆಆರ್‌ ಪೇಟೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ....