ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ವರ್ಷ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ‘ಧುರಂಧರ್’ ಚಿತ್ರದ ಸೀಕ್ವೆಲ್ ‘ಧುರಂಧರ್ 2’ ಈಗ ಬಿಡುಗಡೆಗೆ ಸಜ್ಜಾಗಿದೆ. ರಣ್ವೀರ್ ಸಿಂಗ್ ಪ್ರಧಾನ ಭೂಮಿಕೆಯಲ್ಲಿರುವ ಈ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿರುದ್ಯೋಗಿಗಳಿಗೆ ಶನಿವಾರ ಭರ್ಜರಿ ಗಿಫ್ಟ್ ನೀಡಿದ್ದು, 10ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಪ್ರತಿ ತಿಂಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ-ರಾಜಕಾರಣಿ ವಿಜಯ್ ಪಕ್ಷ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಚೆನ್ನೈನ ಮಾಮಲ್ಲಪುರಂನಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.
ಇಲ್ಲಿ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಣಾಳಿಕೆಯ ಭಾಗವಾಗಿ, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು...
ಹೊಸದಿಗಂತ ಬೆಳಗಾವಿ:
ಅಪ್ರಾಪ್ತ ಬಾಲಕಿಯ ಮೇಲೆ ಅಮಾನವೀಯವಾಗಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಬೆಳಗಾವಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 37 ವರ್ಷಗಳ ಸುದೀರ್ಘ ಜೈಲು ಶಿಕ್ಷೆ ಹಾಗೂ 1.25 ಲಕ್ಷ ರೂಪಾಯಿ ದಂಡ ವಿಧಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತವನ್ನು 2027ರ ಡಿಸೆಂಬರ್ 1ರೊಳಗೆ (ವಿಶ್ವ ಏಡ್ಸ್ ದಿನ) ಎಚ್ಐವಿ ಮುಕ್ತ ರಾಷ್ಟ್ರವಾಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೆಚ್ಚುವರಿ...
ಹೊಸದಿಗಂತ ಬೆಳಗಾವಿ:
ಇಲ್ಲಿನ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಬೃಹತ್ ಜಿಲ್ಲಾಮಟ್ಟದ ಉದ್ಯೋಗ ಮೇಳ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾವಿರಾರು ಅಭ್ಯರ್ಥಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲ ಆರ್ ಎನ್ ರವಿ ಅವರ ವಿರುದ್ಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಕಿಡಿಕಾರಿದ್ದು,ಅವರನ್ನು "ಬಿಜೆಪಿ ಕೇಡರ್" ಎಂದು ಕರೆದಿದ್ದಾರೆ.
ಎಸ್‌ಐಆರ್ ವಿರೋಧಿಸಿ ಶುಕ್ರವಾರದಿಂದ ಟಿಎಂಸಿ ಧರಣಿ...
ಹೊಸದಿಗಂತ ಬೆಳಗಾವಿ:
ಅಂತರರಾಜ್ಯ ಹಾಗೂ ಜಿಲ್ಲೆಗಳಾದ್ಯಂತ ವಾಹನಗಳನ್ನು ಕಳ್ಳತನ ಮಾಡಿ ನಡುರಾತ್ರಿ ಅಕ್ಷರಶಃ ಅಟ್ಟಹಾಸ ಮೆರೆಯುತ್ತಿದ್ದ ಕುಖ್ಯಾತ ಗ್ಯಾಂಗ್‌ಗೆ ಬೆಳಗಾವಿ ಪೊಲೀಸರು ಬ್ರೇಕ್ ಹಾಕಿದ್ದಾರೆ.
ಅಚ್ಚರಿಯ ಕಾರ್ಯಾಚರಣೆ ನಡೆಸಿದ ಮಾರಿಹಾಳ ಠಾಣೆಯ ಪೊಲೀಸರು, ಮೂವರು ಆರೋಪಿಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಸಾಯನಿಕ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಗುಜರಾತ್‌ನ ಸೂರತ್ ನಗರದ ಡೈಯಿಂಗ್ ಮಿಲ್‌ನಲ್ಲಿ ನಡೆದಿದೆ.
ಪಾಂಡೇಸಾರ ಜಿಐಡಿಸಿಯ ನ್ಯೂ ಪ್ಯಾರಾಸ್ ಡೈಯಿಂಗ್ ಮಿಲ್‌ನಲ್ಲಿ ಗುರುವಾರ ತಡರಾತ್ರಿ...
ಪ್ರತಿ ವಾರವೂ ಹೋಟೆಲ್, ಸಿನಿಮಾ ಅಂತ ಸಮಯ ಕಳೆಯುವ ಬದಲು, ಈ ಬಾರಿ ನಿಮ್ಮ ಕ್ರಿಯೇಟಿವಿಟಿಗೆ ಕೆಲಸ ಕೊಡಿ.
ಬೆಂಗಳೂರಿನ ಸುತ್ತಮುತ್ತಲಿನ ಹಸಿರು ತಾಣಗಳಿಗೆ ಒಂದು 'ಸಪ್ರೈಸ್ ಟ್ರಿಪ್' ಹೋಗಬಹುದು ಅಥವಾ ಮನೆಯಲ್ಲೇ ಫ್ರೆಂಡ್ಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡದಿಂದಾಗಿ ಹಾರ್ಮುಜ್ ಜಲಸಂಧಿಯ ಮಾರ್ಗವನ್ನು ಇರಾನ್ ನಿರ್ಬಂಧಿಸಿದೆ. ಇದರಿಂದಾಗಿ ತೈಲ ಮಾರುಕಟ್ಟೆಯಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಭಾರತ ರಷ್ಯಾದಿಂದ ತೈಲ ಖರೀದಿ ಮಾಡಲು ಮುಂದಾಗಿದೆ.
ಇತ್ತ ರಷ್ಯಾದ ತೈಲ ಖರೀದಿಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ಎಲ್‌ಪಿಜಿ ದರ ಏರಿಕೆ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದು, ಇದು ಬಡ ಮತ್ತು ಮಧ್ಯಮ ವರ್ಗದವರ ಪಾಲಿಗೆ ಭರಿಸಲಾಗದ ಹೊರೆ ಎಂದು ಕಿಡಿಕಾರಿದ್ದಾರೆ. ಈ...