November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಐಫೋನ್‌ ಹುಚ್ಚಿಗಾಗಿ ಹೆತ್ತ ಮಗುವನ್ನೇ ಮಾರಿದ ದಂಪತಿ: ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಂಗಾರದ ಸರ ಹಾಗೂ ಐಫೋನ್‌ ಆಸೆಗಾಗಿ ದಂಪತಿ ತಾವು ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ನಡೆದಿದೆ. ಒಂದು ತಿಂಗಳು ಮಗುವನ್ನು ಮಾರಾಟ ಮಾಡಿದ ಆರೋಪದ ಮೇಲೆ...

ಕೆನಡಾ ಬೆಡಗಿಯ ಮನ ಗೆದ್ದ ‘ಪಾರ್ಲೆ-ಜಿ’: ಭಾರತೀಯರ ನೆಚ್ಚಿನ ಬಿಸ್ಕೆಟ್ ರುಚಿಗೆ ವಿದೇಶಿ ಮಹಿಳೆ ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲ್ಯದಲ್ಲಿ ಐದು ರೂಪಾಯಿ ಹಿಡಿದುಕೊಂಡು ಅಂಗಡಿಗೆ ಓಡಿಹೋಗಿ 'ಪಾರ್ಲೆ-ಜಿ' ಬಿಸ್ಕೆಟ್ ಪೊಟ್ಟಣ ತಂದ ನೆನಪು ಪ್ರತಿಯೊಬ್ಬರಿಗೂ ಇರುತ್ತದೆ. ಬೆಳಗಿನ ಬಿಸಿ ಬಿಸಿ ಟೀ ಜೊತೆಗೆ ಈ ಬಿಸ್ಕೆಟ್ ಅದ್ದಿ ತಿನ್ನುವ...

ಸ್ವಂತ ತಾತನಿಂದಲೇ ಮೊಮ್ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ: ಬಾಯಿಗೆ ಬಟ್ಟೆ ತುರುಕಿ ಹಿಂಸೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಮೊಮ್ಮಗಳ ಮೇಲೆ ತಾತನೇ ಅತ್ಯಾಚಾರ ಎಸಗಲು ಯತ್ನಿಸಿದ್ದಾರೆ. ಕೆಂಭಾವಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಯಿಯೊಬ್ಬಳು ತಮ್ಮ ಮಗಳನ್ನು ತನ್ನ ಪೋಷಕರ ಮನೆಯಲ್ಲಿ ಬಿಟ್ಟು...

ಬಿಡದಿ ಟೌನ್‌ಶಿಪ್ ಯೋಜನೆಯಲ್ಲಿ ಕೋಟಿ ಕೋಟಿ ಪರಿಹಾರ ದೋಚಲು ಸಂಚು: 12 ಮಂದಿ ಅರೆಸ್ಟ್

ಹೊಸದಿಗಂತ ವರದಿ ರಾಮನಗರ: ಬಿಡದಿ ಹೋಬಳಿಯಲ್ಲಿ ತಲೆ ಎತ್ತಲಿರುವ ಬಿಡದಿ ಟೌನ್‌ಶಿಪ್‌ ಯೋಜನಾ ಪ್ರದೇಶದ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಧಿಕಾರಿಗಳ ಡಿಜಿಟಲ್ ಸಹಿ ನಕಲು ಮಾಡಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿ ವಂಚಿಸಲು...

ಎಂಆರ್‌ಪಿಎಲ್‌ ಸ್ಫೋಟ | ಏನಿದು ಕರಾವಳಿಯನ್ನೇ ಬೆಚ್ಚಿಬೀಳಿಸಿದ ಸಿಎಚ್‌ಟಿ ಘಟಕ?

ಹೊಸದಿಗಂತ ವರದಿ ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಎಂಆರ್‌ಪಿಎಲ್ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (ಸಿಎಚ್‌ಟಿಯು)ಸಂಭವಿಸಿದ ಭಾರೀ ಸ್ಫೋಟ ಮತ್ತು ಅಗ್ನಿದುರಂತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು,. ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎಂದು ಎಂಆರ್...

ಬೆಳಗಾವಿ ಪಾಲಿಕೆ ಸಭಾಂಗಣದಲ್ಲೇ ಮೈಕ್, ಎಸಿ ಕಿರಿಕಿರಿ: ಸದಸ್ಯರ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯುವ ಸಭಾಂಗಣದಲ್ಲೇ ಮೈಕ್, ಎಸಿ ಹಾಗೂ ಫ್ಯಾನ್‌ಗಳು ಕೈಕೊಟ್ಟ ಪರಿಣಾಮ ಬುಧವಾರ ನಡೆದ ಸಭೆಯಲ್ಲಿ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಪರದಾಡುವಂತಾಯಿತು.ಮೇಯರ್ ಪ್ರೀತಿ...

2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ: ಆಖಿಬ್ ನಬಿಗೆ ಚೊಚ್ಚಲ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ರೋಚಕ ಹಣಾಹಣಿ ಅಸ್ಸಾಂನ ಗುವಾಹಟಿಯಲ್ಲಿರುವ ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್...

ಕಾನೂನುಬಾಹಿರವಾಗಿ ಕರ್ತವ್ಯ ನಿರ್ವಹಿಸಿರುವ ಆರೋಪ : ಬೆಳಗಾವಿ ಪಾಲಿಕೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ

ಹೊಸದಿಗಂತ ವರದಿ ಬೆಳಗಾವಿ:ಮಹಾನಗರ ಪಾಲಿಕೆಯಲ್ಲಿ ಕೆಲ ಅಧಿಕಾರಿಗಳು ಕಾನೂನುಬಾಹಿರವಾಗಿ ಕರ್ತವ್ಯ ನಿರ್ವಹಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ, ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಪಾಲಿಕೆ ಪರಿಷತ್ ಸಭೆಯಲ್ಲಿ...

ಬಾಲಿವುಡ್‌ನ ಗಾಸಿಪ್ ಶೋಗೆ ಗುಡ್‌ಬೈ: 22 ವರುಷಗಳ ‘ಕಾಫಿ ವಿತ್ ಕರಣ್’ ಪಯಣಕ್ಕೆ ತೆರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಬಿಸಿಬಿಸಿ ಗಾಸಿಪ್‌‌ಗಳು, ನಟ-ನಟಿಯರ ಖಾಸಗಿ ಜೀವನದ ಸತ್ಯಗಳು, ಪ್ರೀತಿ-ವಿಚ್ಛೇದನದ ಕಥೆಗಳು ಹಾಗೂ ದೊಡ್ಡ ದೊಡ್ಡ ವಿವಾದಗಳಿಗೆ ವೇದಿಕೆಯಾಗಿದ್ದ ಭಾರತದ ಅತ್ಯಂತ ಜನಪ್ರಿಯ ಟಾಕ್ ಶೋ 'ಕಾಫಿ ವಿತ್ ಕರಣ್'...

ಬಸವನಬಾಗೇವಾಡಿ ಜನಕ್ಕೆ ನೆಮ್ಮದಿಯ ನಿದ್ರೆಯೇ ಇಲ್ಲ: ಒಂದೇ ತಿಂಗಳಿನಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ

ಹೊಸದಿಗಂತ ವರದಿ ಬಸವನಬಾಗೇವಾಡಿ: ತಾಲ್ಲೂಕಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲೇ ಮೂರನೇ ಬಾರಿಗೆ ಲಘು ಭೂಕಂಪನ ಸಂಭವಿಸಿದ್ದು, ಪದೇಪದೇ ಭೂಮಿ ಕಂಪಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕವುಂಟು ಮಾಡಿದೆ. ಬುಧವಾರ ನಸುಕಿನ ಜಾವ 2.04 ಘಂಟೆ ಸುಮಾರಿಗೆ ಪಟ್ಟಣದ ಈಶಾನ್ಯ...

ಎಂಅರ್ ಪಿಎಲ್ ಸ್ಫೋಟ | ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿ, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಂಗಳೂರು ನಗರದ ಹೊರವಲಯ ಸುರತ್ಕಲ್‌ ಪರಿಸರದಲ್ಲಿರುವ ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಸ್ಫೋಟದಲ್ಲಿ ಯಾವುದೇ ಜೀವಹಾನಿ ಉಂಟಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. ಸದ್ಯ ಪರಿಸ್ಥಿತಿ...

ಟ್ರಾಫಿಕ್‌ ದಂಡವನ್ನು ಕರೆಂಟ್‌ ಬಿಲ್‌ ಜೊತೆ ಸೇರಿಸಿದರೆ? ವಾಹನ ಸವಾರರಿಗೆ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಭಾರತದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿಯೂ ಫೈನ್‌ ಕಟ್ಟದೆ ಓಡಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಒಟ್ಟಾರೆ ದೇಶದಲ್ಲಿ ಪಾವತಿಯಾಗಬೇಕಿರುವ ಟ್ರಾಫಿಕ್‌ ದಂಡದ ಮೊತ್ತ ₹45,000 ಕೋಟಿ ಎಂದು...