26.1 C
Mangalore
Monday, November 23, 2026
26.1 C
Mangalore
Monday, November 23, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಾರಂಜಾ ಜಲಾಶಯಕ್ಕೆ ಎದುರಾಯಿತೇ ಗಂಡಾಂತರ? ತೆಲಂಗಾಣದ ‘ಕೊತ್ತೂರ್’ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ಸಂಕಷ್ಟ!

ವೆಂಕಟೇಶ್ ಮೊರಖಂಡಿಕರ ಬೀದರ್ ಹೊಸದಿಗಂತ ಬೀದರ್ ಜಿಲ್ಲೆಯ ಬೃಹತ್ ನೀರಾವರಿ ಯೋಜನೆಯಾದ ಕಾರಂಜಾ ಜಲಾಶಯ ಮತ್ತೋಮ್ಮೆ ಸುದ್ದಿಯಲ್ಲಿದೆ. ಸದಾ ಬೃಹತ್ ಪ್ರಮಾಣದ ಭ್ರಷ್ಟಾಚಾರ, ಸಂತ್ರಸ್ತರಿಗೆ ಸಿಗದ ಪರಿಹಾರದ ಕಾರಣದಿಂದಲ್ಲ ಬದಲಾಗಿ ಈ ಬಾರಿ ಸಂಪೂರ್ಣ...

ಇರಾನ್‌ ಸರ್ವೋಚ್ಚ ನಾಯಕ ಖಮೇನಿಯ ನಿಧನಕ್ಕೆ ಭಾರತ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯ ನಿಧನಕ್ಕೆ ಭಾರತ ಸಂತಾಪ ಸೂಚಿಸಿದೆ. ಇಸ್ಲಾಮಿಕ್ ಗಣರಾಜ್ಯದ 86 ವರ್ಷದ ಮಾಜಿ ಸರ್ವೋಚ್ಚ ನಾಯಕ ಖಮೇನಿ 1989ರಿಂದ ಇರಾನ್ ದೇಶವನ್ನು ಆಳುತ್ತಿದ್ದರು. ಶನಿವಾರ...

ವಿಮಾನಯಾನ ಉದ್ಯಮಕ್ಕೆ ಹೊಡೆತಕೊಟ್ಟ ಯುದ್ಧ: 6 ದಿನಗಳಲ್ಲಿ 23 ಸಾವಿರಕ್ಕೂ ಅಧಿಕ ಫ್ಲೈಟ್ ಕ್ಯಾನ್ಸಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದ್ದು, ಇದರಿಂದಾಗಿ ಕಳೆದ 6 ದಿನಗಳಲ್ಲಿ 23,000ಕ್ಕೂ ಅಧಿಕ ವಿಮಾನಗಳು ರದ್ದಾಗಿದೆ. ಇರಾನ್-ಇಸ್ರೇಲ್, ಅಮೆರಿಕ ಯುದ್ಧದ ಕಾರ್ಮೋಡದಿಂದಾಗಿ ಗಲ್ಫ್‌ ಹಾಗೂ ಗಲ್ಫ್‌ನಿಂದ ಬೇರೆಡೆಗೆ ಹೋಗಲು ನಿಗದಿಯಾಗಿದ್ದ...

ದೇಶಪ್ರೇಮ, ಸಂಘಟನಾ ಶಕ್ತಿಯೇ ಪ್ರಶಿಕ್ಷಣದ ಗುರಿ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ತರಬೇತಿ ಅಭಿಯಾನ

ಹೊಸದಿಗಂತ ಚಿತ್ರದುರ್ಗ: "ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯನ್ನು ಬಲಿಷ್ಠಗೊಳಿಸಲು ಪ್ರಶಿಕ್ಷಣ ವರ್ಗಗಳು ಅನಿವಾರ್ಯ. ಇಲ್ಲಿನ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಪಕ್ಷವು ಶಕ್ತಿಯುತವಾಗುವುದಲ್ಲದೆ, ನೀವು ಪ್ರಭಾವಿ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ," ಎಂದು ಶಾಸಕ ಡಾ. ಎಂ....

ಮತ್ತೆ ರಾಹುಲ್ ಗಾಂಧಿ ಹೊಸ ರಾಗ: ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಮೌನ ಏಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆ ನಡೆಸಿದ ದಾಳಿಗೆ ಇರಾನ್ ಯುದ್ಧನೌಕೆ ಮುಳುಗಿ 87 ಜನರು ಸಾವನ್ನಪ್ಪಿದ್ದಾರೆ. ಇದರ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ...

ಸರ್ಕಾರಕ್ಕೆ ಮಾದಿಗ ಸಮುದಾಯದ ಎಚ್ಚರಿಕೆ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹೊಸದಿಗಂತ ಚಿತ್ರದುರ್ಗ: ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಹಾಗೂ ಅದರ ಅನ್ವಯ ೫೬,೪೩೨ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ...

ಸೇನಾ ಮುಖಾಮುಖಿಯಿಂದ ಯಾವುದೇ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಯಾವುದೇ ಸಮಸ್ಯೆಯನ್ನು ಸೇನಾ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ...

CINE | ಪ್ರೀತಿಯ ಪಯಣ ಈಗ ಇನ್ನೂ ಹತ್ತಿರ: ‘ಲವ್ ಮಾಕ್ಟೇಲ್-3’ ಬಿಡುಗಡೆ ದಿನಾಂಕ ಅದಲು-ಬದಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ರಿಲೀಸ್ ಡೇಟ್ ಅದಲು-ಬದಲಾಗುತ್ತಿದೆ. ಇದರ ಲಾಭ ಪಡೆದಿರುವ ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ,...

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಹೆಜ್ಜೆ: ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಅಂತೂ ಭಾರತದಿಂದ ಹೊರಟ ಜಿಂಬಾಬ್ವೆ ತಂಡದ ಮೊದಲ ಬ್ಯಾಚ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಕಾರ್ಮೋಡದಿಂದ ಗಲ್ಫ್ ವಾಯುಪ್ರದೇಶದ ಮುಚ್ಚುವಿಕೆಯಾಗಿದ್ದು, ಇದರಿಂದ ಭಾರತದಲ್ಲಿ ಸಿಲುಕಿಕೊಂಡಿದ್ದ ಜಿಂಬಾಬ್ವೆಯ ಕ್ರಿಕೆಟಿಗರ ಒಂದು ಗುಂಪು, ತವರಿಗೆ ತೆರಳಿದೆ . ಐಸಿಸಿ ವಿಶೇಷ ಪ್ರಯಾಣ ವ್ಯವಸ್ಥೆಗಳನ್ನು ಪುನರ್ರಚಿಸಿದ ನಂತರ...

ಒಮನ್‌ ಬಳಿ ತೈಲ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ: ಇಬ್ಬರು ಭಾರತೀಯ ನಾವಿಕರು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಕದನ ಉಲ್ಬಣಗೊಂಡಿದ್ದು, ಇರಾನ್ ಕ್ಷಿಪಣಿ ದಾಳಿಗೆ ತುತ್ತಾದ 'ಸ್ಕೈಲೈಟ್'ಎಂಬ ತೈಲ ನೌಕೆಯಲ್ಲಿದ್ದ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬಿಹಾರದ ಕ್ಯಾಪ್ಟನ್ ಆಶಿಶ್ ಕುಮಾರ್...

ಭಾರತ vs ಇಂಗ್ಲೆಂಡ್ ಸೆಮಿಫೈನಲ್: ಹ್ಯಾಟ್ರಿಕ್ ಮುಖಾಮುಖಿಯಲ್ಲಿ ಗೆಲ್ಲುವವರು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನ ಜಿದ್ದಾಜಿದ್ದಿನ ಹೋರಾಟ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಮತ್ತು...