26.1 C
Mangalore
Monday, November 23, 2026
26.1 C
Mangalore
Monday, November 23, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಹಾರ ರಾಜಕಾರಣದಲ್ಲಿ ಹೊಸ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ರಾಜಕಾರಣದಲ್ಲಿ ಹೊಸ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿ ಸಂಸತ್ತಿನ ಮೇಲ್ಮನೆಗೆ (ರಾಜ್ಯಸಭೆ) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ​ಪಕ್ಷದ ಮೂಲಗಳ ಪ್ರಕಾರ,...

ತೊಟ್ಟಿಲು ತೂಗಿ ಮಗು ಚಿವುಟಬೇಡಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ.ವಿ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಯಲ್ಲಿ 'ಒಳ ಮೀಸಲಾತಿ'ಯನ್ನು ಕಡ್ಡಾಯವಾಗಿ ಪರಿಗಣಿಸಬೇಕು. ನ್ಯಾಯಾಲಯದ ನೆಪ ಹೇಳಿ ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುವುದು...

ಪಾಕ್ ಕ್ರಿಕೆಟ್‌ನಲ್ಲಿ ‘ಸರ್ಜರಿ’ ಶುರು: ಬಾಂಗ್ಲಾ ಸರಣಿಗೆ ಬಾಬರ್ ಔಟ್, ಆರು ಹೊಸಬರಿಗೆ ಮಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಪಾಕಿಸ್ತಾನ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಗಳ ಗಾಳಿ ಬೀಸುತ್ತಿದೆ. ವಿಶ್ವಕಪ್‌ನ ಸೂಪರ್ 8 ಹಂತದಲ್ಲೇ ಸೋತು ಹೊರಬಿದ್ದಿದ್ದ ಪಾಕಿಸ್ತಾನ...

ರಾಮನಗರ ಟು ಬೆಂಗಳೂರು ಪ್ರಯಾಣ ಈಗ ಮತ್ತಷ್ಟು ಸುಲಭ: ರಸ್ತೆಗಿಳಿದ ಬಿಎಂಟಿಸಿ ‘ವಜ್ರ’ ಸಂಚಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯ ಲೈಫ್‌ಲೈನ್ ಆಗಿರುವ ಬಿಎಂಟಿಸಿ (BMTC) ಇದೀಗ ತನ್ನ ಗಡಿಯನ್ನು ದಾಟಿ ನೆರೆಯ ಜಿಲ್ಲೆಗಳಿಗೂ ಲಗ್ಗೆ ಇಟ್ಟಿದೆ. ಈವರೆಗೆ ಕೇವಲ 40 ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ಗಳು,...

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಒಣ ಹುಲ್ಲು: ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಹೊಸದಿಗಂತ ವರದಿ ಮಂಗಳೂರು: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಹೊಲದಲ್ಲಿದ್ದ ಒಣ ಹುಲ್ಲಿಗೆ ಬೆಂಕಿ ತಗುಲಿ ಸುತ್ತುಮತ್ತ ಹರಡಿ ಆತಂಕ ಸೃಷ್ಠಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬದ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿಯ...

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುತ್ತೇವೆ: ಇಸ್ರೇಲ್‌ ಎಚ್ಚರಿಕೆ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್‌ನ ಮುಂದಿನ ಸರ್ವಾಧಿಕಾರಿಯಾಗಿ ಮೊಜ್ತಬಾ ಖಮೇನಿ ಅವರನ್ನು ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಇಸ್ರೇಲ್‌, ಮುಂದಿನ ಸರ್ವಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ, ಅವರನ್ನು ನಿರ್ಮೂಲನೆಗೊಳಿಸುವುದೇ ತನ್ನ ಗುರಿಯಾಗಲಿದೆ ಎಂದು ಎಚ್ಚರಿಸಿದೆ. ಅಮೆರಿಕ- ಇಸ್ರೇಲ್‌...

ಬೊಜ್ಜು ಮುಕ್ತ ಜೀವನಕ್ಕೆ ‘KLICK’ ಮಾಡಿ: ಮಂಗಳೂರಿನ ಕೆಎಂಸಿ ಆಸ್ಪತ್ರೆಯಿಂದ ಹೊಸ ಜೀವನಶೈಲಿ ಚಿಕಿತ್ಸಾ ಕೇಂದ್ರ ಆರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಬೊಜ್ಜು ದಿನದ ಅಂಗವಾಗಿ ಮಂಗಳೂರಿನ ಡಾ. ಬಿ ಆರ್‍ ಅಂಬೇಡ್ಕರ್‍ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯು ಸಮಗ್ರ ಮತ್ತು ವೈದ್ಯರ ನೇತೃತ್ವದ ಜೀವನಶೈಲಿ ಕೇಂದ್ರಿತ ಕ್ಲಿನಿಕ್‌ KLICK-...

ರಾಜ್ಯದಲ್ಲಿ ವೈದ್ಯಾಧಿಕಾರಿಗಳ ಮುಷ್ಕರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದ್ರು?

ಹೊಸದಿಗಂತ ವರದಿ ಮಂಗಳೂರು: ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ವೈದ್ಯಾಧಿಕಾರಿಗಳು ಮುಷ್ಕರ ನಡೆಸಲು ನಿರ್ಧರಿಸುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಬುಧವಾರ ಮಂಗಳೂರಿನಲ್ಲಿ...

ವಿರೋಧಿಗಳಿಗೆ ಟಾಂಗ್, ಜನರಿಗೆ ಭರವಸೆ: ಮಾಗಡಿಯಲ್ಲಿ ಗುಡುಗಿದ ಮಾಜಿ ಸಂಸದ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಗಡಿಯ ಚಕ್ರಬಾವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು, ತಮ್ಮ ರಾಜಕೀಯ ಭವಿಷ್ಯದ ಕುರಿತು ನೀಡಿರುವ...

ತಮಿಳುನಾಡು ಕಾಂಗ್ರೆಸ್‌-ಡಿಎಂಕೆ ಸೀಟು ಹಂಚಿಕೆ ಫೈನಲ್? ಕೈ ನಾಯಕರಿಗೆ ಸ್ಟಾಲಿನ್ ಕೊಟ್ಟ ಆಫ಼ರ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನ ಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿದ್ದು, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (DMK) ಹಾಗೂ ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಒಪ್ಪಂದದ ನಡೆಯುತ್ತಿದೆ. ಡಿಎಂಕೆ ಮತ್ತು...

ಭಾರತೀಯ ಸೇನೆಯಿಂದ ಕಾರ್ಯಾಚರಣೆ: ಕಾಶ್ಮೀರದ ಪೂಂಚ್‌ನ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ಜಿಲ್ಲೆಯ ಭಿಂಬರ್ ಗಲಿ ಪ್ರದೇಶದಲ್ಲಿ ಬುಧವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ . ಈ ಕುರಿತು ಭಾರತೀಯ ಸೇನೆಯ ಜಮ್ಮು ಮೂಲದ...

ನದಿ ಬಿಟ್ಟು ನಾಡಿಗೆ ಬಂದ ಮೊಸಳೆ: ಕೋಗಿಲಬನ ನಿವಾಸಿಗಳಲ್ಲಿ ಆತಂಕ!

ಹೊಸದಿಗಂತ ದಾಂಡೇಲಿ: ನಗರದ ಸಮೀಪದ ಕೋಗಿಲಬನ ಪ್ರದೇಶದಲ್ಲಿ ಬುಧವಾರ ನಸುಕಿನ ವೇಳೆಯಲ್ಲಿ ಬೃಹತ್ ಮೊಸಳೆಯೊಂದು ಕಾಣಿಸಿಕೊಳ್ಳುವ ಮೂಲಕ ಸ್ಥಳೀಯರಲ್ಲಿ ಭೀತಿ ಸೃಷ್ಟಿಸಿದೆ. ಕಾಳಿ ನದಿ ತೀರಕ್ಕೆ ಹೊಂದಿಕೊಂಡಿರುವ ಕೋಗಿಲಬನದಲ್ಲಿ ನದಿ ದಡದವರೆಗೂ ವಿಸ್ತರಿಸಿರುವ ಕಟ್ಟಡಗಳು ಮತ್ತು...