November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿನಭವಿಷ್ಯ: ಅನಿರೀಕ್ಷಿತ ಬದಲಾವಣೆಗಳು ಎದುರಾಗಲಿವೆ, ಕುಟುಂಬಸ್ಥರ ಕಿವಿಮಾತು ಆಲಿಸುವುದು ಉತ್ತಮ

ಮೇಷನೀವು ನಿರೀಕ್ಷಿಸದ ಬದಲಾವಣೆ ಸಂಭವ. ಅದನ್ನು ಒಪ್ಪಿಕೊಳ್ಳಿ. ವಿರೋಧಿಸಬೇಡಿ ಕುಟುಂಬಸ್ಥರ ಕಿವಿಮಾತು ಪಾಲಿಸುವುದು ವಿಹಿತ.ವೃಷಭಸ್ವಂತ ಉದ್ದಿಮೆಯಲ್ಲಿ ಆಂಶಿಕ ಯಶಸ್ಸು. ಅನುಚಿತ ಆಹಾರ ಸೇವನೆಯಿಂದ ಗ್ಯಾಸ್ಟ್ರಿಕ್ ಸಮಸ್ಯೆ. ಪ್ರೀತಿಯ ವಿಚಾರದಲ್ಲಿ ಬಿಕ್ಕಟ್ಟು.ಮಿಥುನಉತ್ಸಾಹ ಹೆಚ್ಚಿಸುವ ಬೆಳವಣಿಗೆ....

ರಾಜ್ಯದ ರೈತರಿಗೆ ಕೇಂದ್ರದ ಬೆಂಬಲ: ಹೆಸರು, ಸೋಯಾಬೀನ್, ಸೂರ್ಯಕಾಂತಿ ಖರೀದಿಗೆ MSP ಅಸ್ತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಗಾರು ಬೆಳೆಗಳ ಮಾರುಕಟ್ಟೆ ಪ್ರವೇಶದ ಸಂದರ್ಭದಲ್ಲಿ ಬೆಲೆ ಕುಸಿತದ ಆತಂಕ ಎದುರಿಸುತ್ತಿರುವ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದ ಖರೀದಿ ಯೋಜನೆ ಬೆಂಬಲ ನೀಡುವ ನಿರೀಕ್ಷೆ ಮೂಡಿಸಿದೆ. 2026-27ನೇ ಸಾಲಿನ ಖರೀಫ್ ಋತುವಿನಲ್ಲಿ...

ಕಥುವಾದ CISF ಕ್ಯಾಂಪ್‌ನಲ್ಲಿ ಗುಂಡಿನ ಸದ್ದು: ಸಹೋದ್ಯೋಗಿಯಿಂದಲೇ ನಾಲ್ವರು ಸಿಬ್ಬಂದಿಯ ಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಯ ಶಿಬಿರದಲ್ಲೇ ನಡೆದ ಗುಂಡಿನ ದಾಳಿ ಭಾರೀ ಆತಂಕಕ್ಕೆ ಕಾರಣವಾಗಿದೆ. ಸೇವಾ ಜಲವಿದ್ಯುತ್ ಯೋಜನೆಗೆ ನಿಯೋಜಿಸಲಾಗಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (CISF) ಸಿಬ್ಬಂದಿಯ ನಡುವೆ...

‘ನನ್ನ ಆಸ್ತಿ ಬಗ್ಗೆ ಪ್ರಶ್ನಿಸಲು ಅವರಿಗೇನು ಅಧಿಕಾರ ಇದೆ?’: ನೈಸ್‌ ವಿವಾದದಲ್ಲಿ ಡಿಕೆಶಿ–ಹೆಚ್‌ಡಿಕೆ ವಾಕ್ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಸ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಆಸ್ತಿ ವಿಚಾರವಾಗಿ ಪ್ರಶ್ನಿಸುವ ಅಧಿಕಾರ ಕುಮಾರಸ್ವಾಮಿ ಅವರಿಗಿಲ್ಲ ಎಂದು...

ರಾಜ್ಯದ ಬರಪೀಡಿತ ತಾಲೂಕುಗಳಿಗೆ ಅ. 3ರಿಂದ ಕೇಂದ್ರ ತಂಡದ ಭೇಟಿ: ಎಚ್.ಡಿ. ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಳೆ ಕೈಕೊಟ್ಟು ರೈತರ ಬದುಕು ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಾಜ್ಯಕ್ಕೆ ಕಳುಹಿಸಲು ಮುಂದಾಗಿದೆ. ಅಕ್ಟೋಬರ್ 3ರಿಂದ 7ರವರೆಗೆ ರಾಜ್ಯದ...

ಬೆಂಗಳೂರು–ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಸ್ತರಣೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಹೊಸದಿಗಂತ ವರದಿ ಕಾರವಾರ: ​ ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು ಮತ್ತು ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಪ್ರಸ್ತುತ...

ರುಚಿಗಿಂತ ಆರೋಗ್ಯ ಮುಖ್ಯ: ಉಪ್ಪಿನ ಸೇವನೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಹೊಸ ಪ್ಲ್ಯಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡುಗೆಯ ರುಚಿ ಹೆಚ್ಚಿಸುವ ಉಪ್ಪಿನ ಪ್ರಮಾಣವೇ ಮಿತಿ ಮೀರಿದರೆ ಆರೋಗ್ಯಕ್ಕೆ ಅಪಾಯವಾಗಬಹುದು ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಉಪ್ಪಿನ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ರೂಪಿಸಲು ಮುಂದಾಗಿದೆ. ಈ...

ಶ್ರೀಮಂತ ಯುವಕರನ್ನೇ ಟಾರ್ಗೆಟ್ ಮಾಡಿ ಅಪಹರಣ: ದಾವಣಗೆರೆಯಲ್ಲಿ 10 ಮಂದಿಯ ಗ್ಯಾಂಗ್ ಅರೆಸ್ಟ್

ಹೊಸದಿಗಂತ ವರದಿ ದಾವಣಗೆರೆ: ಶ್ರೀಮಂತ ಯುವಕರನ್ನು ಅಪಹರಿಸಿ, ಹಣಕ್ಕೆ ಬೇಡಿಕೆ ಇಡುತ್ತಿದ್ದ 10 ಜನ ಅಪಹರಣಕಾರರ ತಂಡವನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಕಾರು, ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬೇರೆ ರಾಜ್ಯಗಳಿಂದ ಕಾಲೇಜು ವ್ಯಾಸಂಗಕ್ಕೆಂದು ಬಂದಿದ್ದ...

ನಕಲಿ ಔಷಧಿ ಪ್ರಕರಣ: ಪ್ರಮುಖ ಆರೋಪಿ ಪ್ರಶಾಂತ್‌ಗೆ ಅ.7ರವರೆಗೆ ಎಸ್‌ಐಟಿ ಕಸ್ಟಡಿ

ಹೊಸದಿಗಂತ ವರದಿ ರಾಮನಗರ: ತಾವರೆಕೆರೆ ಸಮೀಪ ಪತ್ತೆಯಾಗಿದ್ದ ನಕಲಿ ಔಷಧಿ ತಯಾರಿಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ್‌ನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಸೋಮವಾರ ಮಾಗಡಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ...

ಬೆಂಗಳೂರು ಹೊರವಲಯದ ಅಭಿವೃದ್ಧಿಗೆ ಬಿಗ್ ಪ್ಲಾನ್; ಹೊಸ ರಸ್ತೆ, ಕುಡಿಯುವ ನೀರು-ಒಳಚರಂಡಿಗೆ ಆದ್ಯತೆ: ಕೃಷ್ಣ ಬೈರೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ವಿಸ್ತರಣೆ ಜಿಬಿಎ ಗಡಿ ದಾಟಿ ವೇಗ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಹೊರವಲಯದ ಪ್ರದೇಶಗಳು ಭವಿಷ್ಯದಲ್ಲಿ ಮೂಲಸೌಕರ್ಯ ಕೊರತೆಯಿಂದ ಬಳಲದಂತೆ ಸರ್ಕಾರ ಮುನ್ನೆಚ್ಚರಿಕೆಯ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಬಿಎ ವ್ಯಾಪ್ತಿಯ...

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ‘ಸುವರ್ಣ ಓಟ’: ಮಹಿಳಾ 4×400 ಮೀ. ರಿಲೇಯಲ್ಲಿ ಚಿನ್ನದ ಪದಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮಹಿಳಾ ತಂಡ ಏಷ್ಯನ್ ಗೇಮ್ಸ್ 2026ರ ಅಥ್ಲೆಟಿಕ್ಸ್‌ನಲ್ಲಿ ಮೊದಲ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಕಿರಣ್ ಪಹಲ್, ಪೂವಮ್ಮಾ ಮಾಚೆಟ್ಟಿರಾ, ಪ್ರಾಚಿ ಹಾಗೂ ವಿತ್ತ್ಯಾ...

ಬಸವನಬಾಗೇವಾಡಿಯಲ್ಲಿ ಮತ್ತೆ ಕಂಪಿಸಿದ ಭೂಮಿ: 3.5 ತೀವ್ರತೆಯ ಕಂಪನ, ಜನರಲ್ಲಿ ಆತಂಕ

ಹೊಸದಿಗಂತ ವರದಿ ಬಸವನಬಾಗೇವಾಡಿ: ಬಸವನಬಾಗೇವಾಡಿ ತಾಲ್ಲೂಕಿನ ದಿಂಡಿವಾರ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ಸುಮಾರು 1.1ಕಿ.ಮೀ ನೈಋತ್ಯ ದಿಕ್ಕಿನಲ್ಲಿ, 10 ಕಿ.ಮೀ ಆಳದಲ್ಲಿ ಸೋಮವಾರ ಮಧ್ಯರಾತ್ರಿ 12.25ರ ಸುಮಾರಿಗೆ ಲಘು ಭೂಕಂಪನ ಸಂಭವಿಸಿದೆ. ಕರ್ನಾಟಕ ರಾಜ್ಯ...