26.1 C
Mangalore
Monday, November 23, 2026
26.1 C
Mangalore
Monday, November 23, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮದ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಖಾಸಗಿ ಜೆಟ್ ನಲ್ಲಿ ಸೌದಿ ತೊರೆದ ಕ್ರಿಸ್ಟಿಯಾನೋ ರೋನಾಲ್ಡೋ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ಇರಾನ್ ಮೇಲಿನ ದಾಳಿ ಬಳಿಕ ಇರಾನ್ ದುಬೈ, ಅದುಧಾಬಿ, ಬಹ್ರೈನ್, ಸೌದಿ ಅರೇಬಿಯಾ ಸೇರಿದಂತೆ ಮದ್ಯಪ್ರಾಚ್ಯ ದೇಶಗಳ ಅಮೆರಿಕ ಸೇನಾ ನೆಲೆ, ಅಮೆರಿಕ...

ರಕ್ಷಣಾ ಕ್ಷೇತ್ರದಲ್ಲಿ ಮೆಕ್ ಇನ್ ಇಂಡಿಯಾಕ್ಕೆ ಮತ್ತಷ್ಟು ಬಲ: ಹೆಚ್ ಎಎಲ್ ಜೊತೆ ಬರೋಬ್ಬರಿ ₹2,901 ಕೋಟಿ ಮೊತ್ತದ ಬೃಹತ್ ಒಪ್ಪಂದ

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ರಕ್ಷಣಾ ಸಚಿವಾಲಯವು ನವದೆಹಲಿಯಲ್ಲಿ ₹5,083 ಕೋಟಿ ಮೌಲ್ಯದ ಎರಡು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದೆ.ಇದರಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ಗಾಗಿ (ICG) ಆರು ಸುಧಾರಿತ ಲಘು ಹೆಲಿಕಾಪ್ಟರ್‌ಗಳ (ALH Mk-III)...

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್: 42 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ.ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 42 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದೆ.ಈಗಾಗಲೇ ರಾಜಕೀಯ ಪಕ್ಷಗಳು ಪ್ರಚಾರ ಆರಂಭಿಸಿದ್ದು, ಇದರ ನಡುವೆ...

ಯುದ್ಧ ಕಾರ್ಮೋಡದ ನಡುವೆ ದುಬೈನಿಂದ ಬೆಂಗಳೂರಿಗೆ ಬಂತು ಮತ್ತೊಂದು ವಿಮಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದ ಯುದ್ಧ ಕಾರ್ಮೋಡದ ನಡುವೆ ಅನಿವಾಸಿ ಕನ್ನಡಿಗರ ರಕ್ಷಣೆ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ...

ಯುದ್ಧದ ಕಾರ್ಮೋಡ: ಕತಾರ್, ಕುವೈತ್, ಒಮಾನ್ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ಕರೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದರೆ, ಇತ್ತ ಇರಾನ್ ಮತ್ತು ಅದರ ಬೆಂಬಲಿತ ಗುಂಪುಗಳು ಇಸ್ರೇಲ್, ಗಲ್ಫ್ ರಾಷ್ಟ್ರಗಳು ಹಾಗೂ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ...

ಕೊಡಗಿನಲ್ಲಿ ವಿಲಕ್ಷಣ ಘಟನೆ: ಅಂಗಡಿಗೆಂದು ಕರೆದೊಯ್ದು ವ್ಯಕ್ತಿಯ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ!

ಹೊಸ ದಿಗಂತ ವರದಿ, ಮಡಿಕೇರಿ: ಅಂಗಡಿಗೆಂದು ಕರೆದೊಯ್ದು ವ್ಯಕ್ತಿಯೊಬ್ಬನನ್ನು ಕೊಲೆಗೈದಿರುವ ಘಟನೆ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪದ ಕಾನನಕಾಡು ಕೋಗಿಲೆಹಳ್ಳ‌ ಎಸ್ಟೇಟ್’ನಲ್ಲಿ ನಡೆದಿದೆ.ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಒರಿಸ್ಸಾ ಮೂಲದ ಅಶ್ವಿನಾ ಗೊಮಾಂಗೊ(30) ಸಾವಿಗೀಡಾದವರಾಗಿದ್ದು,...

ಖಮೇನಿ ಹತ್ಯೆಯ ಕುರಿತು ಪ್ರಧಾನಿ ಮೋದಿ ನಿಲುವೇನು?: ರಾಹುಲ್​ ಗಾಂಧಿ ಪ್ರಶ್ನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇರಾನ್​ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದರೂ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿದ್ದೇಕೆ. ಈ ಕುರಿತು ಅವರ ನಿಲುವೇನು? ಎಂದು ವಿಪಕ್ಷ ನಾಯಕ ರಾಹುಲ್​ ಗಾಂಧಿ ಪ್ರಶ್ನಿಸಿದ್ದಾರೆ. ಎಕ್ಸ್​...

ದಕ್ಷಿಣ ಕನ್ನಡ, ಉಡುಪಿಯಲ್ಲಿ ‘ನಿಗೂಢ’ ವಿಮಾನ ಸಂಚಾರ: ಅಕ್ಷರಶಃ ಕಂಗಾಲಾದ ಕರಾವಳಿಯ ನಾಗರಿಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಒಂದೆಡೆ ಅಮೆರಿಕಾ-ಇಸ್ರೇಲ್‌ನೊಂದಿಗೆ ಇರಾನ್, ಇನ್ನೊಂದೆಡೆ ಅಫ್ಘಾನಿಸ್ಥಾನ-ಪಾಕಿಸ್ಥಾನ ನಡುವಣ ನಡೆಯುತ್ತಿರುವ ಭೀಕರ ಯುದ್ಧದ ಸನ್ನಿವೇಶ…ಟೀವಿ, ಸೋಷಿಯಲ್ ಮೀಡಿಯಾಗಳಲ್ಲಿ ಡ್ರೋಣ್ ದಾಳಿ, ಕ್ಷಿಪಣಿ ದಾಳಿ, ಯುದ್ಧ ವಿಮಾನಗಳ ಹಾರಾಟದ ದೃಶ್ಯಾವಳಿ ನೋಡುತ್ತಿದ್ದ ದಕ್ಷಿಣ...

ಕೆಲಸ ಮಾಡುವುದು ಬಿಟ್ಟು ಕೌಂಟರ್ ಕೊಡುವುದರಲ್ಲಿ ಬ್ಯುಸಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕುಂಬಳಕಾಯಿ ಕಳ್ಳ ಎಂದರೆ ನಾನೇ.. ನಾನೇ.. ಹೆಗಲು ಮುಟ್ಟಿ ನೋಡಿಕೊಂಡರೆ ನಾನೇನು ಮಾಡಲಿ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ...

ಕಸಾಯಿಖಾನೆಗೆ ಗೋ ಅಕ್ರಮ ಸಾಗಾಟ: 19 ಜಾನುವಾರುಗಳ ರಕ್ಷಣೆ

ಹೊಸ ದಿಗಂತ ವರದಿ, ಯಲ್ಲಾಪುರ : ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಜೋಡುಕೆರೆ ಬಳಿ ರಕ್ಷಿಸಿದ ಘಟನೆ ನಡೆದಿದೆ. ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಜಾನುವಾರುಗಳನ್ನು ರಕ್ಷಿಸಿ, ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಪೊಲೀಸರು...

ದುಬೈನಲ್ಲಿ ಸಿಲುಕಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಬೆಂಗಳೂರಿಗೆ ವಾಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದ ಉದ್ವಿಗ್ನತೆ ಕಾರಣದಿಂದ ದುಬೈನಲ್ಲಿ ಸಿಲುಕಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಅವರು ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌ ಹಿನ್ನೆಲೆ ಬರ್ಮಿಂಗ್‌ಹ್ಯಾಮ್‌ಗೆ ಪಿ.ವಿ.ಸಿಂಧು ಪ್ರಯಾಣ ಬೆಳೆಸಿದ್ದರು. ಆದರೆ ದುಬೈ...

ಕೇರಳಕ್ಕೆ ನಿಧಾನವಾಗಿ ತಟ್ಟುತ್ತಿದೆ ಮಧ್ಯಪ್ರಾಚ್ಯ ರಾಷ್ಟ್ರಗಳ ಸಂಘರ್ಷ: ವ್ಯಾಪಾರ, ಉದ್ಯೋಗ, ವ್ಯವಹಾರಗಳಿಗೆ ಬಂದಿದೆ ಕುತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯ ದೇಶಗಳಲ್ಲಿ ಕಾಣಿಸಿಕೊಂಡಿರುವ ಸಂಘರ್ಷ ಕೇರಳಕ್ಕೆ ನಿಧಾನವಾಗಿ ಬಲವಾದ ಪೆಟ್ಟು ನೀಡಲು ಆರಂಭಿಸಿದೆ.ಗಲ್ಫ್ ರಾಷ್ಟ್ರಗಳೊಂದಿಗೆ ನಿಕಟ ವ್ಯವಹಾರ ಹೊಂದಿರುವ ಇಲ್ಲಿನ ವ್ಯಾಪಾರಿಗಳು, ಪ್ರಯಾಣಿಕರನ್ನೇ ಅವಲಂಬಿಸಿ ಜೀವನ ನಡೆಸುವ ವಾಹನ ಚಾಲಕರು,...