30.5 C
Mangalore
Monday, November 23, 2026
30.5 C
Mangalore
Monday, November 23, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದುಬೈ, ಬಹ್ರೈನ್‌ನಲ್ಲಿ ಸಿಲುಕಿರುವ ಕನ್ನಡಿಗರು ಸ್ಥಳೀಯ ಅಧಿಕಾರಿಗಳ ಸಲಹೆ ಪಾಲಿಸಿ: ರಾಜ್ಯ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಹಲವು ದೇಶಗಳ ವಾಯುಪ್ರದೇಶ ತಾತ್ಕಾಲಿಕವಾಗಿ ಬಂದ್ ಆಗಿರುವ ಹಿನ್ನೆಲೆಯಲ್ಲಿ ದುಬೈ ಹಾಗೂ ಬಹ್ರೈನ್‌ನಲ್ಲಿ ಒಟ್ಟು 109 ಮಂದಿ ಕನ್ನಡಿಗರು ಸಿಲುಕಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇವರಲ್ಲಿ...

ಇದೇ ಸರಿಯಾದ ಸಮಯ, ಟೀಮ್ ಇಂಡಿಯಾಗೆ ಆಯ್ಕೆ ಮಾಡಿ: ಸೌರವ್ ಗಂಗೂಲಿ ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದ ವೇಗಿ ಆಖಿಬ್ ನಬಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡುವಂತೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಸೂಚಿಸಿದ್ದಾರೆ. 2025-26ರ ದೇಶೀಯ ಸೀಸನ್‌ನಲ್ಲಿ ನಬಿ ತೋರಿದ ಅದ್ಭುತ ಲಯವನ್ನು...

ಸಚಿನ್‌ ತೆಂಡೂಲ್ಕರ್‌ ಮನೆಯಲ್ಲಿ ಸಂಭ್ರಮ, ಅರ್ಜುನ್‌ ಮದುವೆಯ ಶಾಸ್ತ್ರಗಳು ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಮನೆಯಲ್ಲಿ ಮದುವೆ ಸಂಭ್ರಮ ಆರಂಭವಾಗಿದೆ. ಇನ್ನೇನು ಎರಡೇ ದಿನದಲ್ಲಿ ಮಗ ಅರ್ಜುನ್‌ ತೆಂಡೂಲ್ಕರ್‌ ಮದುವೆಯಾಗಲಿದೆ. ತನ್ನ ಗರ್ಲ್‌ಫ್ರೆಂಡ್‌ ಸಾನಿಯಾ ಚಾಂಡೋಕ್‌ ಜತೆ ಅರ್ಜುನ್‌ ಹಸೆಮಣೆ ಏರುತ್ತಿದ್ದಾರೆ....

CINE | ರಶ್ಮಿಕಾ-ವಿಜಯ್‌ ಸಂಗೀತ್‌ ಕಾರ್ಯಕ್ರಮದ ಮ್ಯಾಜಿಕಲ್‌ ಫೋಟೊಸ್‌ ರಿವೀಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಮದುವೆಯ ಫೋಟೊಗಳು ಇನ್ನೂ ಟ್ರೆಂಡಿಂಗ್‌ನಲ್ಲಿಯೇ ಇದೆ. ಇದೇ ಸಮಯದಲ್ಲಿ ಜೋಡಿ ಸಂಗೀತ್‌ ಕಾರ್ಯಕ್ರಮದ ಫೋಟೊಗಳನ್ನು ಅಪ್‌ಲೋಡ್‌ ಮಾಡಿದ್ದಾರೆ. ಪ್ರೀತಿ, ನಗುವಿನಿಂದ ತುಂಬಿದ ರಾತ್ರಿ ಅದಾಗಿತ್ತು....

ಮೂರು-ನಾಲ್ಕು ತಿಂಗಳಲ್ಲಿ ದರ್ಶನ್ ಜೈಲಿನಿಂದ ಹೊರಗೆ ಬರ್ತಾರೆ: ಈ ಭವಿಷ್ಯವಾಣಿ ಹೇಳಿದ್ಯಾರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ಅಭಿಮಾನಿಗಳ ಬೆಂಬಲದಲ್ಲಿ ಯಾವುದೇ ಕೊರತೆ ಕಾಣಿಸಿಲ್ಲ. ಅವರ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವ ಫ್ಯಾನ್ಸ್‌ಗೆ ಇದೀಗ ಹೊಸ ಚರ್ಚೆ ಹುಟ್ಟಿಕೊಂಡಿದೆ. ಸ್ಯಾಂಡಲ್‌ವುಡ್‌ನ ಖ್ಯಾತ...

ಇಸ್ರೇಲ್‌-ಇರಾನ್‌ ಸಂಘರ್ಷ, ರಾಜಧಾನಿಯಲ್ಲಿ ಕಾಸ್ಟ್ಲಿ ಆಗಲಿದೆ ಡ್ರೈ ಫ್ರೂಟ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಣ ಪರಿಣಾಮದಿಂದ ರಾಜಧಾನಿ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್‌ ಬೆಲೆ ದುಬಾರಿಯಾಗಲಿದೆ. ಡ್ರೈ ಫ್ರೂಟ್ಸ್‌ ಪೂರೈಕೆಯಲ್ಲಿಯೂ ಸಮಸ್ಯೆಯಾಗಬಹುದು ಎಂದು ವ್ಯಾಪಾರಿಗಳು ಹೇಳ್ತಿದ್ದಾರೆ. ಹೆಚ್ಚಿನ ಪ್ರಮಾಣದ ಡ್ರೈ ಫ್ರೂಟ್ಸ್‌ ಇರಾನ್‌ನಿಂದ ಬರುತ್ತವೆ....

World Wildlife Day | ವಿಶ್ವ ವನ್ಯಜೀವಿ ದಿನ: ಅವುಗಳಿಗೂ ನಮ್ಮಂತೆ ಬದುಕುವ ಹಕ್ಕಿದೆ

ಪ್ರತಿ ವರ್ಷ ಮಾರ್ಚ್ 3ರಂದು ವಿಶ್ವದಾದ್ಯಂತ ವಿಶ್ವ ವನ್ಯಜೀವಿ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಪ್ರಾಣಿ-ಪಕ್ಷಿಗಳು, ಕಾಡು ಸಂಪತ್ತು ಮತ್ತು ಜೀವ ವೈವಿಧ್ಯತೆಯ ಮಹತ್ವವನ್ನು ನೆನಪಿಸುವ ವಿಶೇಷ ದಿನವಾಗಿದೆ. ಪ್ರಕೃತಿಯ ಸಮತೋಲನ ಕಾಪಾಡಲು...

ರಿಯಾದ್‌ನಲ್ಲಿ ಅಮೆರಿಕದ ರಾಯಭಾರ ಕಚೇರಿ ಉಡೀಸ್: ಜೀವ ಉಳಿಬೇಕಾದ್ರೆ ನಿಮ್ಮ ದೇಶಕ್ಕೆ ಹೊರಡಿ ಎಂದ ದೊಡ್ಡಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ ನಡೆದಿದೆ. ಇರಾನ್ ನಡೆಸಿದ ದಾಳಿ ಎಂದು ಅಮೆರಿಕ ಅಧಿಕಾರಿಗಳು ಆರೋಪಿಸಿದ್ದು,...

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ 700 ರೂಪಾಯಿಯಂತೆ! ಆಟೋಚಾಲಕರ ಬೆವರಿಳಿಸಿದ ಪೊಲೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನಲ್ಲಿ ಎಷ್ಟು ಮಂದಿ ನಿಷ್ಠೆಯಲ್ಲಿ ಆಟೋ ಓಡಿಸ್ತಾರೋ ಅಷ್ಟೇ ಮಂದಿ ಹಣ ಪೀಕೋಕೆ ನೋಡ್ತಾರೆ. ಆಟೋ ಡ್ರೈವರ್‌ ಒಬ್ಬರು ಮೆಜಿಸ್ಟಿಕ್‌ನಿಂದ ಕತ್ರಿಗುಪ್ಪೆಗೆ ಹೋಗೋಕೆ ಬರೋಬ್ಬರಿ 700 ರೂಪಾಯಿ ಕೇಳಿದ್ದಾರೆ. ಮಹಿಳೆ ಇದಕ್ಕೆ...

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ: ಮಹಿಳೆ ಸಜೀವ ದಹನ, ಮೂವರ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಾಲ್ಕು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 53 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಂಟ್ರ್ಯಾಕ್ಟರ್ ರಮೇಶ್ ಬಾಬು ಎಂಬವರ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ...

ಅಭುದಾಬಿಯಿಂದ ಬೆಂಗಳೂರಿಗೆ ಬಂದ ಕನ್ನಡಿಗರು, 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇಸ್ರೇಲ್‌-ಇರಾನ್‌ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಮತ್ತೆ ಆರಂಭವಾಗಿದೆ. ನೂರಾರು ಕನ್ನಡಿಗರು ಇದೀಗ ತಾಯ್ನಾಡಿಗೆ ಮರಳಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದ 2 ವಿಮಾನಗಳಲ್ಲಿ ಹಂತ ಹಂತವಾಗಿ 500...

CINE | ಹೊಸ ಅವತಾರದಲ್ಲಿ ಸಿಗಂ: ವಿಶ್ವನಾಥ್ ಆಂಡ್ ಸನ್ಸ್ ಕಥೆ ಹೇಳೋಕೆ ಹೊರಟ ಸೂರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ಸೂರ್ಯ ಅಭಿನಯದ ‘ಸೂರ್ಯ 46’ ಚಿತ್ರಕ್ಕೆ ಅಧಿಕೃತವಾಗಿ ‘ವಿಶ್ವನಾಥ್ ಆಂಡ್ ಸನ್ಸ್’ ಎಂಬ ಶೀರ್ಷಿಕೆ ಸಿಕ್ಕಿದೆ. ನಿರ್ಮಾಪಕರು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ, ಇದೇ ವರ್ಷದ...