30.5 C
Mangalore
Monday, November 23, 2026
30.5 C
Mangalore
Monday, November 23, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಲೂರಿನಲ್ಲಿ ಮನೆ ಹಟ್ಟಿಗೇ ನುಗ್ಗಿದ ಕಾಡಾನೆ: ಜಾನುವಾರುಗಳ ಮೇಲೆ ಅಟ್ಯಾಕ್

ದಾಂಡೇಲಿ : ಕಾಡಾನೆಯೊಂದು ದನದ ಕೊಟ್ಟಿಗೆಗೆ ನುಗ್ಗಿ ಕೊಟ್ಟಿಗೆ ದ್ವಂಸ‌ ಮಾಡಿ, ಎಮ್ಮೆಗೆ ಮತ್ತು ಕರುವಿಗೆ ಗಾಯಗೊಳಿಸಿದ್ದಲ್ಲದೇ ಕಬ್ವಿನ ಗದ್ದೆಗೂ ದಾಳಿ ಮಾಡಿದ ಘಟನೆ ಸೋಮವಾರ ನಸುಕಿನ ವೇಳೆ ದಾಂಡೇಲಿ ತಾಲೂಕಿನ ಆಲೂರಿನಲ್ಲಿ...

CINE | ‘ದಿ ಕೇರಳ ಸ್ಟೋರಿ 2’: ವೀಕೆಂಡ್ ಬಾಕ್ಸ್ ಆಫೀಸ್ ನಲ್ಲಿ ಮ್ಯಾಜಿಕ್ ಆಯ್ತು, ಕಲೆಕ್ಷನ್ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿವಾದಗಳ ಸುತ್ತಲೇ ಪ್ರಚಾರ ಪಡೆದ ‘ದಿ ಕೇರಳ ಸ್ಟೋರಿ’ ಬಳಿಕ ಇದೀಗ ಅದರ ಮುಂದುವರಿದ ಭಾಗವಾದ ದಿ ಕೇರಳ ಸ್ಟೋರಿ 2 ಚಿತ್ರ ಬಿಡುಗಡೆಯಾಗಿದೆ. ಬಿಡುಗಡೆಯ ಮುನ್ನ ಕಾನೂನು ಸವಾಲು...

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ಸ್ಥಗಿತ, ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಯುದ್ಧದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭಾನುವಾರ 50 ವಿಮಾನಗಳ ಹಾರಾಟ ರದ್ದಾಗಿದೆ. ರದ್ದಾದ 50 ವಿಮಾನಗಳಲ್ಲಿ 22 ಆಗಮನಗಳು ಮತ್ತು 28 ನಿರ್ಗಮನಗಳಾಗಿವೆ. ಭಾನುವಾರ ಸಂಜೆ 6 ಗಂಟೆಯ ಹೊತ್ತಿಗೆ...

ಚಾರ್ ಧಾಮ್ ಯಾತ್ರೆ ಯಾವಾಗ ಶುರು? ಹೋಗೋದು ಹೇಗೆ? ಇಲ್ಲಿದೆ ಡಿಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಲಯ ಪರ್ವತ ಶ್ರೇಣಿಗಳಲ್ಲಿ ನೆಲೆಗೊಂಡಿರುವ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಒಟ್ಟಾಗಿ ಚಾರ್ ಧಾಮ್ ಎಂದು ಕರೆಯಲಾಗುತ್ತದೆ. ವರ್ಷದಲ್ಲಿ ಸೀಮಿತ ಅವಧಿಗೆ ಮಾತ್ರ ತೆರೆಯುವ ಈ ದೇವಾಲಯಗಳ...

ಓದೋ ಅವಶ್ಯಕತೆ ಇಲ್ಲ, ಪರೀಕ್ಷೆ ಬರೆಯಬೇಕಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರಮಾವನಿಂದ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಓದೋ ಅವಶ್ಯಕತೆ ಇಲ್ಲ ಎಂದು ಸೋದರಮಾವನೊಬ್ಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೂರ್ಣಿಮಾ ಹಲ್ಲೆಗೊಳಗಾದ...

ಎಲ್ಲಾ ಉಡೀಸ್ | ಆಪರೇಷನ್ ಸಿಂದೂರದಿಂದ ತತ್ತರಿಸಿ ಎದ್ದುನಿಂತ ನೂರ್ ಖಾನ್ ಮೇಲೆ ಅಫ್ಘಾನ್ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದಲ್ಲಿರುವ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಡ್ರೋನ್ ದಾಳಿ ನಡೆಸಿದೆಯೆಂಬ ಮಾಹಿತಿ ಹೊರಬಿದ್ದಿದೆ. ಕಳೆದ ಮೇ ತಿಂಗಳಲ್ಲಿ ಭಾರತದ ‘ಆಪರೇಷನ್ ಸಿಂಧೂರ್’ ವೇಳೆ ಹಾನಿಗೊಳಗಾಗಿದ್ದ...

ಸ್ನಾನದ ಕೋಣೆಯ ಮೇಲ್ಛಾವಣಿ ಕುಸಿದು ಬಿದ್ದಿದೆ, ಪ್ಲೀಸ್‌ ನಮ್ಮನ್ನು ಬೆಂಗಳೂರಿಗೆ ಕರೆಸಿಕೊಳ್ಳಿ ಎಂದ ಕುಟುಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇರಾನ್‌-ಇಸ್ರೇಲ್‌ ಯುದ್ಧದ ಪರಿಣಾಮವಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ಕನ್ನಡಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಹಾವೇರಿಯ ಮೂಲದ ಕುಟುಂಬವೊಂದು ಅಭುದಾಬಿಯಲ್ಲಿ ಸಿಲುಕಿಕೊಂಡಿದ್ದು, ಪ್ಲೀಸ್‌ ನಮ್ಮನ್ನು ಊರಿಗೆ ವಾಪಾಸ್‌ ಕರೆಸಿಕೊಳ್ಳಿ ಎಂದು ಮನವಿ ಮಾಡಿದೆ. https://hosadigantha.com/daughters-birthday-celebration-in-front-of-burj-khalifa-attack-on-return-to-bengaluru-family-locked-down-there/ ಹಾವೇರಿಯ ಕನವಳ್ಳಿ ಗ್ರಾಮ...

ತಾಳ್ಮೆ, ತಂತ್ರದ ಮಹತ್ವವನ್ನು ಅವರಿಂದಲೇ ಕಲಿತೆ: ಸಂಜು ಹೇಳಿದ್ದು ಯಾರ ಬಗ್ಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 195 ರನ್ ಕಲೆಹಾಕಿ ಸವಾಲಿನ ಗುರಿ...

ಶಿವಮೊಗ್ಗದಲ್ಲಿ ಹತ್ಯೆಯಾದ ಬಾಲಕನ ಕುಟುಂಬಕ್ಕೆ 15 ಲಕ್ಷ ರೂ. ಚೆಕ್‌ ನೀಡಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಿನ್ನಕೋಮಿನ ಬಾಲಕರು ನಡೆಸಿದ ಹಲ್ಲೆಯಿಂದಾಗಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಚೆಕ್‌ ವಿತರಣೆ ಮಾಡಿದ್ದಾರೆ. ಶಿವಮೊಗ್ಗ ಏರ್‌ಪೋರ್ಟ್‌ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸಂಕೇತ್‌ ಕುಟುಂಬವನ್ನು ಏರ್‌ಪೋರ್ಟ್‌ಗೆ...

ಇರಾನ್ ಮೇಲೆ ದಾಳಿ: ಇನ್ನೂ ನಾಲ್ಕು ವಾರ ಯುದ್ಧ ಮುಂದುವರಿಯುತ್ತೆ ಎಂದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಜಂಟಿ ಕಾರ್ಯಾಚರಣೆ ವೇಗ ಪಡೆದುಕೊಂಡಿದ್ದು, ಮೊದಲ ಹಂತದಲ್ಲೇ 48 ಇರಾನಿನ ಪ್ರಮುಖ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಕಾರ್ಯಾಚರಣೆ ನಿರೀಕ್ಷೆಗಿಂತ ಹೆಚ್ಚು...

ಇರಾನ್‌ ದಾಳಿಗೆ ಪ್ರಧಾನಿ ಮೋದಿ ಖಂಡನೆ, ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಧಾನಿ ಮೋದಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆ ಮಧ್ಯೆ ಕರೆ ಮಾಡಿ, ಭಾರತೀಯರ ರಕ್ಷಣೆ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ...

Holi | ಹೋಳಿ ಆಡೋವಾಗ ಕಲರ್ ಕಣ್ಣಿಗೆ ಬಿದ್ರೆ ಫಟಾಫಟ್ ಅಂತ ಈ ಕೆಲಸ ಮಾಡಿ ಸಾಕು!

ಹೋಳಿ ಹಬ್ಬದ ಸಂಭ್ರಮದಲ್ಲಿ ಬಣ್ಣಗಳಿಂದ ಆಟವಾಡುವ ವೇಳೆ ಕೆಲವೊಮ್ಮೆ ಕಲರ್ ಕಣ್ಣಿಗೆ ಬೀಳೋದು ಸಾಮಾನ್ಯ. ವಿಶೇಷವಾಗಿ ರಾಸಾಯನಿಕ ಮಿಶ್ರಿತ ಬಣ್ಣಗಳು ಕಣ್ಣಿಗೆ ಸೇರಿದರೆ ಉರಿ, ಕಣ್ಣು ಕೆಂಪಾಗೋದು ಹಾಗೂ ನೀರು ಬರುವಂತಹ ಸಮಸ್ಯೆಗಳು...