ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹಿತ 21 ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿತು.ಈ ಕುರಿತು ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು...
ಹೊಸದಿಗಂತ ಚಿತ್ರದುರ್ಗ:
ರಾಜ್ಯ ಸರ್ಕಾರವು ತನ್ನ ಆರ್ಥಿಕ ವೈಫಲ್ಯ ಹಾಗೂ ಖಾಲಿಯಾಗಿರುವ ಖಜಾನೆಯನ್ನು ಮುಚ್ಚಿಕೊಳ್ಳಲು ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಈ ಮೂಲಕ ಯುವಜನರ ಮತ್ತು ವಿದ್ಯಾರ್ಥಿಗಳ ಕನಸಿನ ಮೇಲೆ ಮಣ್ಣು ಸುರಿಯುವ ಕೆಲಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ, ಟಿ20 ಸರಣಿ ಗೆದ್ದ ಹುಮ್ಮಸ್ಸಿನಲ್ಲಿ ಏಕದಿನ ಸರಣಿಯನ್ನು ಕಳೆದುಕೊಂಡಿದೆ.
ಹೋಬಾರ್ಟ್ನಲ್ಲಿ ನಡೆದ ಸರಣಿಯ ಎರಡನೇ ಪಂದ್ಯವನ್ನು 5 ವಿಕೆಟ್ಗಳಿಂದ ಗೆದ್ದುಕೊಂಡ ಆತಿಥೇಯ ಆಸ್ಟ್ರೇಲಿಯಾ ಇನ್ನೊಂದು...
ಇಂದಿನ ದುಬಾರಿ ಕಾಲದಲ್ಲಿ ದುಡಿದ ಹಣ ಎಲ್ಲಿ ಹೋಗುತ್ತದೆ ಎಂದು ತಿಳಿಯುವುದೇ ಕಷ್ಟ. "ಹಣ ಉಳಿಸುವುದು ಎಂದರೆ ಕೇವಲ ಜಿಪುಣತನವಲ್ಲ, ಅದು ನಾಳಿನ ನೆಮ್ಮದಿಯ ಹಾದಿ" ಎನ್ನುತ್ತಾರೆ ಆರ್ಥಿಕ ತಜ್ಞರು. ನಿಮ್ಮ ಸಣ್ಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಭಾರತ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದ್ದು, ಇದರ ನಡುವೆ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, 2025ರ ಅಕ್ಟೋಬರ್-ಡಿಸೆಂಬರ್ನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಾದ ಮತ್ತು ಕುತೂಹಲಗಳ ಕೇಂದ್ರಬಿಂದುವಾಗಿರುವ ‘ದಿ ಕೇರಳ ಸ್ಟೋರಿ 2-ಗೋಸ್ ಬಿಯಾಂಡ್’ ಚಿತ್ರದ ಬಿಡುಗಡೆಗೆ ಎದುರಾಗಿದ್ದ ಕಾನೂನು ಸಂಕೋಲೆಗಳು ಸಡಿಲಗೊಂಡಿವೆ. ಚಿತ್ರದ ಪ್ರದರ್ಶನದ ಮೇಲೆ ಹೇರಲಾಗಿದ್ದ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಟಿ20 ವಿಶ್ವಕಪ್ನ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ 72 ರನ್ಗಳ ಭರ್ಜರಿ ಜಯ ದಾಖಲಿಸಿದೆ. ತಂಡದ ಸಂಘಟಿತ ಆಟ ಈ ಗೆಲುವಿಗೆ ಕಾರಣವಾದರೆ,...
ನಮ್ಮ ಇಂದಿನ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರೂ ಯಾವುದಾದರೊಂದು ಚಿಂತೆಯಲ್ಲಿ ಮುಳುಗಿದ್ದಾರೆ. ಆದರೆ ಹಿರಿಯರು ಹೇಳುವಂತೆ, "ಹುಟ್ಟಿಸಿದ ದೇವರು ಹುಲ್ಲು ಮೇಯಿಸದೇ ಇರುವನೇ". ಅಂದರೆ, ನಮಗೆ ಈ ಜೀವನವನ್ನು ಕೊಟ್ಟ ಮೇಲೆ ಅದನ್ನು ನಡೆಸಿಕೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿ ನಡೆಸಿದ ಪ್ರತಿಭಟನೆಯು ಅಂತಿಮವಾಗಿ ಹಿಂಸಾಚಾರಕ್ಕೆ ತಿರುಗಿದ ಘಟನೆ ಪೀಪಲ್ ಟ್ರೀ ಕಾಲೇಜು ಮುಂಭಾಗ ನಡೆದಿದೆ. ಪೊಲೀಸರು ಮತ್ತು ಕಾರ್ಯಕರ್ತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿವಿಪಿ ಮುಖ್ಯಸ್ಥ, ನಟ ವಿಜಯ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿ ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಟ ವಿಜಯ್ , ನಟ ವಿಜಯ್ ಮದುವೆಯಾಗಿ 27 ವರ್ಷಗಳಾಗಿವೆ. ಇದೀಗ ವಿಜಯ್ ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಪಾಳದಲ್ಲಿ ಮಾರ್ಚ್ 5 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್2ರ ಮಧ್ಯರಾತ್ರಿಯಿಂದಲೇ ಭಾರತ ಮತ್ತು ನೇಪಾಳ ಗಡಿಯಲ್ಲಿ ಸಂಚಾರ ಬಂದ್ ಮಾಡಿ, ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ಐತಿಹಾಸಿಕ 'ಬೆಂಗಳೂರು ಕರಗ' ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಹಬ್ಬವನ್ನು ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ವೈಭವದಿಂದ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಸಚಿವ...