November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

29 ಜಿಲ್ಲೆ, 84 ಕ್ಷೇತ್ರ, 84 ದಿನ: ಸೆ.30ರಿಂದ ರಾಜ್ಯದಲ್ಲಿ ‘ಭಾರತ್ ಜೋಡೋ-2’ ಪಾದಯಾತ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೊಸ ಹಂತದ ‘ಭಾರತ್ ಜೋಡೋ-2’ ಪಾದಯಾತ್ರೆಗೆ ಸಜ್ಜಾಗಿದೆ. ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಈ ಪಾದಯಾತ್ರೆ...

ಏಷ್ಯನ್ ಗೇಮ್ಸ್ 2026: ಜಾವೆಲಿನ್‌ನಲ್ಲಿ ಭಾರತದ ಡಬಲ್ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಜಾವೆಲಿನ್ ಆಟಗಾರರು ಅದ್ಭುತ ಪ್ರದರ್ಶನದ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಯಶ್ವೀರ್ ಸಿಂಗ್ ಬೆಳ್ಳಿ ಹಾಗೂ ರೋಹಿತ್ ಯಾದವ್...

ಬೆಂಗಳೂರಿನ ಯೋಜನೆಗಳಿಗೆ ಕೇಂದ್ರದ ಗ್ರೀನ್ ಸಿಗ್ನಲ್ ಬೇಕು: ರಾಜನಾಥ್, ಪಾಟೀಲ್‌ಗೆ ಡಿಕೆಶಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಅಗತ್ಯವಿರುವ ರಕ್ಷಣಾ ಭೂಮಿ ಹಾಗೂ ನೀರಾವರಿ ಯೋಜನೆಗಳ ಅನುಮೋದನಾ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ರಕ್ಷಣಾ ಸಚಿವ...

ವನ್ಯಪ್ರಾಣಿಯ ಬೇಟೆ, ಮನೆಯಲ್ಲಿ ಮಾಂಸ ದಾಸ್ತಾನು: ತಂದೆ-ಮಗ ಅರಣ್ಯ ಇಲಾಖೆ ಬಲೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಲ್ಲಾಪುರ ಅರಣ್ಯ ವಲಯದ ಹಳಬೈಲ್ ಶಾಖಾ ವ್ಯಾಪ್ತಿಯ ಕಣ್ಣಿಗೇರಿ ಗ್ರಾಮದ ಹಳಿಯಾಳ ಕ್ರಾಸ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ವನ್ಯಪ್ರಾಣಿ ಬೇಟೆಯಾಡಿ ಮಾಂಸವನ್ನು ಮನೆಯಲ್ಲಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅರಣ್ಯ...

ದಿನಕ್ಕೆ 430 ಹೊಸ ಎಲೆಕ್ಟ್ರಿಕ್ ವಾಹನಗಳ ಎಂಟ್ರಿ: ಬೆಂಗಳೂರಿನಲ್ಲಿ EV ಕ್ರೇಜ್‌ಗೆ ಹೊಸ ವೇಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿದ್ಯುತ್ ಚಾಲಿತ ಸಂಚಾರದತ್ತ ನಗರದ ಜನರ ಒಲವು ಮತ್ತೊಮ್ಮೆ ಸ್ಪಷ್ಟವಾಗಿದೆ ಗೋಚರಿಸುತ್ತಿದೆ. 2026ರ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಒಟ್ಟು 76,508...

ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳಿಗೆ ಹೊಸ ನಿಯಮ? ಕೇಂದ್ರದ ಪರಿಶೀಲನೆಗೆ ಸುಪ್ರೀಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕ್ಕಳ ಸೋಷಿಯಲ್ ಮೀಡಿಯಾ ಬಳಕೆಯ ನಿಯಂತ್ರಣದ ಕುರಿತು ಮಹತ್ವದ ಪ್ರಶ್ನೆಯೊಂದನ್ನ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಮುಂದಿಟ್ಟಿದೆ. ಹೌದು! 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಪೋಷಕರು ಅಥವಾ ಕಾನೂನುಬದ್ಧ ಪಾಲಕರ ಅನುಮತಿಯಿಲ್ಲದೆ...

6ನೇ ತರಗತಿ ಮಕ್ಕಳಿಗೆ ‘ಭಾಷಾ ಶಾಕ್’ ಬೇಡ: ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: CBSE ಶಾಲೆಗಳ 6ನೇ ತರಗತಿ ವಿದ್ಯಾರ್ಥಿಗಳಿಗೆ ಮೂರನೇ ಭಾಷೆ ಕಲಿಯುವ ಕಡ್ಡಾಯ ನಿಯಮ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ನಿರ್ದೇಶನ ನೀಡಿದೆ. ಈಗಾಗಲೇ 6ನೇ ತರಗತಿಯಲ್ಲಿ ಓದುತ್ತಿರುವ...

ಟ್ರಾಫಿಕ್ ದಂಡಕ್ಕೆ ‘ಪವರ್’ ಟ್ರೀಟ್‌ಮೆಂಟ್: ಸುಪ್ರೀಂ ಕೋರ್ಟ್ ಹೊಸ ಐಡಿಯಾ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಬಾಕಿ ಇರುವ ಸಂಚಾರ ದಂಡವನ್ನು ವಸೂಲಿ...

ದಸರಾ ಕಾರ್ಯಕ್ರಮದಲ್ಲಿ ತಡವಾಗಿ ಬಂದ ಯತೀಂದ್ರ: ವೇದಿಕೆಯಲ್ಲೇ ತನ್ವೀರ್ ಸೇಠ್ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳ ನಡುವೆ ಅರಮನೆ ಆವರಣದಲ್ಲಿ ನಡೆದ ಗಜಪಡೆಯ ಮಾವುತರು ಹಾಗೂ ಕಾವಾಡಿಗಳ ಉಪಾಹಾರ ಮತ್ತು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಸಮಯದ ವಿಚಾರವಾಗಿ ಅಸಮಾಧಾನದ ಪ್ರಸಂಗವೊಂದು ನಡೆದಿದೆ. ತನ್ವೀರ್...

WPL 2027: ಐದು ತಂಡಗಳ ರಿಟೆನ್ಶನ್ ಪಟ್ಟಿ ರೆಡಿ, ಹರಾಜಿನಲ್ಲಿ ಭರ್ಜರಿ ಪೈಪೋಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಪ್ರೀಮಿಯರ್ ಲೀಗ್‌ನ ಮುಂದಿನ ಆವೃತ್ತಿಗೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. WPL 2027ರ ಮಿನಿ ಹರಾಜಿಗೂ ಮುನ್ನ ಎಲ್ಲಾ ಐದು ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ...

ಬರ ಪರಿಹಾರ ಘೋಷಣೆಗೆ ಮೀನಾಮೇಷ ಎಣಿಸುತ್ತಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ವಾಗ್ದಾಳಿ

ಹೊಸದಿಗಂತ ವರದಿ ಕನಕಪುರ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಆವರಿಸಿದ್ದು, ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕುಡಿಯಲು ಕೆರೆ-ಕಟ್ಟೆಗಳಲ್ಲೂ ನೀರಿಲ್ಲದಂತಾಗಿದೆ. ಆದರೂ ರಾಜ್ಯ ಸರ್ಕಾರ ಬರ ಪರಿಹಾರ ಘೋಷಣೆ ಮಾಡಲು...

11 ಅಡಿ ಮಸೀದಿ ಭಾಗ ತೆರವು: ಉಜ್ಜಯಿನಿಯಲ್ಲಿ ಹೈಡ್ರಾಮಾ, ಪೊಲೀಸರ ಬಿಗಿ ಬಂದೋಬಸ್ತ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಶಾಹಿ ಮಸೀದಿಯ ಒಂದು ಭಾಗವನ್ನು ರಸ್ತೆ ಅಗಲೀಕರಣಕ್ಕಾಗಿ ತೆರವುಗೊಳಿಸುವ ವಿಚಾರ ಸೋಮವಾರ ಉದ್ವಿಗ್ನತೆಗೆ ಕಾರಣವಾಗಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು...