29.5 C
Mangalore
Thursday, November 26, 2026
29.5 C
Mangalore
Thursday, November 26, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸದನದಲ್ಲಿ ಸುಳ್ಳು ಮಾಹಿತಿ? ಸಿಎಂ ನೀಡಿದ 40,000 ಹುದ್ದೆಗಳ ಲೆಕ್ಕಾಚಾರ ಪ್ರಶ್ನಿಸಿದ ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಅಂಕಿ-ಅಂಶಗಳ ಸಮರ ಶುರುವಾಗಿದೆ. "ಕಾಂಗ್ರೆಸ್ ಸರ್ಕಾರ 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಶಿಖರ್ ಧವನ್ ಗೆ 5.7 ಕೋಟಿ ರೂ ಹಣ ಹಿಂದಿರುಗಿಸಿ: ಮಾಜಿ ಪತ್ನಿಗೆ ಕೋರ್ಟ್ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಜಿ ಕ್ರಿಕೆಟಿಗ ಶಿಖರ್ ಧವನ್ ಇತ್ತೀಚೆಗೆ ಎರಡನೇ ಮದುವೆಯಾಗಿದ್ದು, ಈ ಸಂಭ್ರಮದ ನಡುವೆಮಾಜಿ ಪತ್ನಿ ಆಯೇಷಾ ಮುಖರ್ಜಿ ಅವರು 5.7 ಕೋಟಿ ರೂಪಾಯಿಗಳನ್ನು ಹಿಂದಿರುಗಿಸುವಂತೆ ಕೋರ್ಟ್ ಆದೇಶ ನೀಡಿದೆ. ಶಿಖರ್ ಧವನ್...

ನಕಲಿ ಡಿಗ್ರಿ ತೋರಿಸಿ ಪಾಕಿಸ್ತಾನ ಹೈಕೋರ್ಟ್‌ನಲ್ಲಿ ಜಡ್ಜ್‌ ಆಗಿ ಸೇವೆ ಸಲ್ಲಿಸಿದ ವ್ಯಕ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಕಿಸ್ತಾನದಲ್ಲಿ ಡಿಗ್ರಿ ಪಡೆಯದೇ ವ್ಯಕ್ತಿಯೊಬ್ಬರು ನ್ಯಾಯಾಧೀಶರಾದ ಪ್ರಕರಣ ಬೆಳಕಿಗೆ ಬಂದಿದೆ . ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿ ಒಬ್ಬರು ಕೆಲಸ ಗಿಟ್ಟಿಸಿಕೊಂಡಿದ್ದು, ಅವರು ನಕಲಿ...

ಅಣ್ಣಾವ್ರ ಕಿಡ್ನ್ಯಾಪ್ ಕೇಸ್: 24 ವರುಷಗಳ ಕಾನೂನು ಹೋರಾಟಕ್ಕೆ ತೆರೆ, ಆರೋಪಿಗಳು ದೋಷಮುಕ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್‌ನ ಒಂಬತ್ತು ಮಂದಿ ಸಹಚರರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು...

ಕೊಡಗಿನ ನಾಪೋಕ್ಲುದಲ್ಲಿ ಭಾರೀ ಮಳೆ: ಕಾಫಿ ಬೆಳೆಗಾರರು ಖುಷ್

ಹೊಸದಿಗಂತ ವರದಿ, ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಮಳೆಯಾಗಿದೆ.ಬುಧವಾರ ಬೆಳಗಿನ ಜಾವ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರದಿಂದ‌ ಸಾಧಾರಣ ಮಳೆಯಾಗಿದ್ದರೆ, ಮಧ್ಯಾಹ್ನದ ವೇಳೆಗೆ ಕುಶಾಲನಗರ ತಾಲೂಕಿನ ಹಲವೆಡೆ ಸಾಧಾರಣ ಮಳೆ‌ ಬಿದ್ದಿದೆ.ನಾಪೋಕ್ಲು ಪಟ್ಟಣ ಹಾಗೂ...

ರಾಹುಲ್ ಗಾಂಧಿ ರಾಜಕೀಯದ ಪೋಸ್ಟರ್ ಬಾಯ್: ಕೇಂದ್ರ ಸಚಿವ ಗೋಯಲ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಹುಲ್ ಗಾಂಧಿ ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುವ ಮೂಲಕ ರಾಷ್ಟ್ರೀಯ ಹಿತಾಸಕ್ತಿಯನ್ನು ರಾಜಿ ಮಾಡಿಕೊಂಡ ನಕಾರಾತ್ಮಕ ರಾಜಕೀಯದ ಪೋಸ್ಟರ್ ಬಾಯ್ ಆಗಿದ್ದಾರೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್...

ಕಿಡಿಗೇಡಿಯ ಕೃತ್ಯಕ್ಕೆ ಚಿತ್ರದುರ್ಗ ಸ್ತಬ್ಧ: ಚಾಕು ಇರಿತದ ವಿರುದ್ಧ ರಸ್ತೆಗಿಳಿದ ಕಾರ್ಯಕರ್ತರು, ಬಂದ್ ಎಚ್ಚರಿಕೆ

ಹೊಸದಿಗಂತ ಚಿತ್ರದುರ್ಗ: ಕೇವಲ ನೂರು ರೂಪಾಯಿ ವಿಚಾರಕ್ಕಾಗಿ ಶುರುವಾದ ಕ್ಷುಲ್ಲಕ ಜಗಳವೊಂದು ವಿಕೋಪಕ್ಕೆ ತಿರುಗಿ, ಮೊಬೈಲ್ ಅಂಗಡಿ ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ಮಧ್ಯಾಹ್ನ ನಗರದ ಸಂತೆಹೊಂಡದ ಬಳಿ ಸಂಭವಿಸಿದೆ....

ನನ್ನ ಸಾಮರ್ಥ್ಯಕ್ಕೆ ಸಾಕ್ಷಿ ಬೇಕೆ? ದಲಿತ ಸಿಎಂ ಚರ್ಚೆ ನಡುವೆ ಪರಮೇಶ್ವರ್ ಪರೋಕ್ಷ ಸವಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಥವಾ ಪರ್ಯಾಯ ನಾಯಕತ್ವದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಮ್ಮ ಆಕಾಂಕ್ಷೆಯನ್ನು ಬಿಚ್ಚಿಟ್ಟಿದ್ದಾರೆ. "ನಾನು ಮುಖ್ಯಮಂತ್ರಿ ಸ್ಥಾನಕ್ಕೆ...

ಸರ್ಕಾರಕ್ಕೆ ಭಾರವಾಯಿತೇ ಗ್ಯಾರೆಂಟಿ ಯೋಜನೆಗಳು? ಸಿಎಂ ಸಿದ್ದರಾಮಯ್ಯ ಏನಂದ್ರು?

ಹೊಸದಿಗಂತ ವರದಿ, ಕಾರ್ಕಳ : ಗ್ಯಾರೆಂಟಿ ಯೋಜನೆಗಳು ಸರ್ಕಾರಕ್ಕೆ ಭಾರವಾಗಿವೆ ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಷಕ್ಕೆ ಸುಮಾರು 52 ಸಾವಿರ ಕೋಟಿಗೂ ಹೆಚ್ಚು ಹಣ ಬೇಕಾಗುತ್ತದೆ. ಅದನ್ನು...

ಮಗಳ SSLC ಪರೀಕ್ಷೆಗೆ ಸಾಥ್ ನೀಡಲು ಕೊಲೆ ಅಪರಾಧಿ ತಂದೆಗೆ ಸಿಕ್ಕಿತು ಮಧ್ಯಂತರ ಜಾಮೀನು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದೆಲ್ಲೆಡೆ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದು, ಒಡಿಶಾದಲ್ಲೂ ಪರೀಕ್ಷೆ ನಡುವೆ ಹೃದಯಸ್ಪರ್ಶಿ ಘಟನೆಯೊಂದು ಬೆಳಕಿಗೆ ಬಂದಿದೆ. ಒಡಿಶಾ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಕೊಲೆ ಪ್ರಕರಣದಲ್ಲಿ ಜೀವಾವಧಿ...

ಸಿಪ್ಪೆ ಹಾಕಬೇಡಿ ಅಂದಿದ್ದೇ ತಪ್ಪಾ? ಕೆಎಸ್ಆರ್‌ಟಿಸಿ ಬಸ್‌ನಲ್ಲೇ ನಡೆಯಿತು ‘ಕಡಲೆಕಾಯಿ’ ಯುದ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಸ್ಸಿನೊಳಗೆ ಕಡಲೆಕಾಯಿ ಸಿಪ್ಪೆ ಹಾಕಬೇಡಿ ಎಂದಿದ್ದಕ್ಕೆ ನಿರ್ವಾಹಕ ಹಾಗೂ ಪ್ರಯಾಣಿಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರಾದ...

ಯಲ್ಲಾಪುರ ಪೊಲೀಸರ ಭರ್ಜರಿ ಬೇಟೆ: ಶಿರಸಿ ಜಾತ್ರೆಯಲ್ಲಿ ದರೋಡೆಗೆ ಸ್ಕೆಚ್ ಹಾಕಿದ್ದ 8 ಮಂದಿ ಅರೆಸ್ಟ್!

ಹೊಸದಿಗಂತ ಯಲ್ಲಾಪುರ: ಜಿಲ್ಲೆಯ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆಯ ಸಂಭ್ರಮದ ನಡುವೆಯೇ ಕಳ್ಳತನ ಹಾಗೂ ದರೋಡೆಗೆ ಸಂಚು ರೂಪಿಸಿದ್ದ ಮಹಾರಾಷ್ಟ್ರ ಮೂಲದ ಕುಖ್ಯಾತ ಅಂತರ್ ರಾಜ್ಯ ದರೋಡೆಕೋರರ ತಂಡವನ್ನ ಯಲ್ಲಾಪುರ ಪೊಲೀಸರು ಸಿನಿಮೀಯ ಶೈಲಿಯಲ್ಲಿ...