ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿವಮೊಗ್ಗ ನಗರದಲ್ಲಿ ಅನ್ಯಕೋಮಿನ ಅಪ್ರಾಪ್ತ ಯುವಕರು ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿ ಸಂಕೇತ್‌ನನ್ನು ಕೊಲೆ ಮಾಡಿದ್ದಾರೆ. ಇಬ್ಬರ ಜಗಳ ಬಿಡಿಸಲು ಹೋದ ಸಂಕೇತ್ ಹೆಣವಾಗಿದ್ದಾನೆ.ಶಿವಮೊಗ್ಗದಲ್ಲಿ ಕೊಲೆಯಾದ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ 15...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇರಳ ರಾಜ್ಯ ಇನ್ಮುಂದೆ 'ಕೇರಳಂ' ಎಂದು ಬದಲಾಯಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಫೆಬ್ರವರಿ 24) ಹಸಿರು ನಿಶಾನೆ ತೋರಿಸಿದೆ.
ದೆಹಲಿಯ ನೂತನ ಪ್ರಧಾನ ಮಂತ್ರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿವಮೊಗ್ಗ ನಗರದಲ್ಲಿ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಆರಂಭವಾಗಿದೆ. ದೂರದ ಊರುಗಳಿಂದ ನಗರಕ್ಕೆ ಜನರು ಆಗಮಿಸುತ್ತಿದ್ದು, ಇಡೀ ಊರಿನಲ್ಲಿ ಹಬ್ಬದ ವಾತಾವರಣವಿದೆ. ಆದರೆ ಹಬ್ಬದ ಸಮಯದಲ್ಲೇ ಕೆಟ್ಟ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆಸಿದ ಪ್ರತಿಭಟನೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಬಂಧಿಸಿ ಪಟಿಯಾಲ ಹೌಸ್ ಕೋರ್ಟ್ ಮುಂದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿರುವ ತರಕಾರಿಗಳಲ್ಲಿ ಲೆಡ್ ಅಂಶ ಪತ್ತೆಯಾಗಿತ್ತು. ಆರೋಗ್ಯಕ್ಕೆ ಬೆಸ್ಟ್ ಎಂದು ತಿನ್ನುವ ತರಕಾರಿಯೇ ವಿಷವಾದ್ರೆ ಏನನ್ನು ತಿನ್ನೋದು ಎಂದು ಜನ ಚಿಂತೆಯಲ್ಲಿದ್ರು. ಆದರೆ ಇದೀಗ ಇನ್ನೊಂದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸೋದರ ಅಳಿಯ ಅನಿರುದ್ಧ್ ರಮೇಶ್ ಅವರ ನಾಪತ್ತೆಯಾಗಿದ್ದು, ಅವರ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ...
ಹೇಗೆ ಮಾಡೋದು?ಮೊದಲು ಕಾಬುಲ್ ಚನ್ನಾ ಕಾಳನ್ನು ರಾತ್ರಿಯೇ ನೆನೆಸಿಟ್ಟುಬಿಡಿ. ನಂತರ ಕುಕ್ಕರ್‌ಗೆ ಕಾಳು, ಚಕ್ಕೆ, ಲವಂಗ, ಪಲಾವ್ ಎಲೆ, ಉಪ್ಪು ಹಾಕಿ ಮೂರು ವಿಶಲ್ ಕೂಗಿಸಿನಂತರ ಅದನ್ನು ತಣ್ಣಗಾಗಲು ಬಿಡಿಮಿಕ್ಸಿಗೆ ಮೊಸರು, ಬೇಯಿಸಿದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂತಾರ ಚಾಪ್ಟರ್ 1 ಚಲನಚಿತ್ರದದೈವವನ್ನು ದೆವ್ವ ಎಂದು ಅವಮಾನ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಈಶಾನ್ಯ ಭಾಗದಲ್ಲಿ ಭಾರೀ ಹಿಮಪಾತವಾಗಿದ್ದು, ಇದರ ಪರಿಣಾಮ 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮೇರಿಲ್ಯಾಂಡ್‌ನಿಂದ ಮೈನೆವರೆಗೆ ಭಾರಿ ಹಿಮಬಿರುಗಾಳಿ ಅಪ್ಪಳಿಸಿದೆ. ಸಾರಿಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ....
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರಿ ಸಿನಿಮಾ ‘ಬೂಂಗ್’ ಸಿನಿಮಾ ಪ್ರತಿಷ್ಠಿತ ಭಾಫ್ಟಾ ಪ್ರಶಸ್ತಿ ಗೆದ್ದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಿನಿಮಾದ ತಾಂತ್ರಿಕ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಲಂಡನ್‌ನಲ್ಲಿ ನಡೆದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ಇಬ್ಬರು ಸಿಬ್ಬಂಪವನ್ ಹನ್ಸ್ದಿ ಸೇರಿದಂತೆ 5 ಜನರನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಪೋರ್ಟ್‌ಬ್ಲೇರ್‌ನಿಂದ ಟೇಕ್ ಆಫ್ ಆಗಿ...