27.5 C
Mangalore
Thursday, November 26, 2026
27.5 C
Mangalore
Thursday, November 26, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ವೈದ್ಯರು: ಮಾ.11 ರಿಂದ ಒಪಿಡಿ ಸೇವೆ ಬಂದ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ವಿರುದ್ಧ ವೈದ್ಯರು ಸಿಡಿದೆದ್ದಿದ್ದು ,ಮಾರ್ಚ್ 11 ರಿಂದ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯಾಧಿಕಾರಿಗಳ...

ಬಾಲಿವುಡ್ ನಟನಾದರೆ ಮಧ್ಯಾಹ್ನವೇ ವಿಚಾರಣೆ ನಡೆಸಬೇಕೇ? ರಣವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಕಾಂತಾರಾ ಚಾಪ್ಟರ್-1' ಸಿನಿಮಾದ ಪಾತ್ರದ ಕುರಿತು ಅವಹೇಳನಕಾರಿಯಾಗಿ ವರ್ತನೆ ತೋರಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಹೈಕೋರ್ಟ್ ಗರಂ ಆಗಿದೆ. ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ...

ಫ್ರಾನ್ಸ್‌ನಿಂದ ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಬಂತು ಇ-ನಾಲಿಗೆ, ಇ-ನೋಸ್‌: ಏನಿದರ ಕೆಲಸ? ವಿಶೇಷತೆಗಳೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:ತಿರುಪತಿ ತಿಮ್ಮಪ್ಪನ ದೇಗುಲದ ಪ್ರಸಾದ ತಯಾರಿಕೆಯಲ್ಲಿ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದ ಬಳಿಕ ಆಂಧ್ರ ಸರಕಾರ ಅಲರ್ಟ್ ಆಗಿದ್ದು,...

ಆಧ್ಯಾತ್ಮಿಕದತ್ತ ಮುಖ ಮಾಡಿದ ಚಿತ್ರದುರ್ಗದ ಮೂವರು ಜೈನ ಯುವತಿಯರು!

ಹೊಸದಿಗಂತ ವರದಿ,ಚಿತ್ರದುರ್ಗ : ಚಿತ್ರದುರ್ಗ ನಗರದ ಮೂರು ಜನ ಯುವತಿಯರು ಜೈನ ಮುನಿಗಳಾಗಿ ಫೆ.೨೫ ರಂದು ಸನ್ಯಾಸ ದೀಕ್ಷೆ ಪಡೆಯಲು ಮುಂದಾಗಿದ್ದಾರೆ. ಮಾಗಿಲಾಲ್ ಸುಖಿಬಾಯಿ ಅವರ ಪುತ್ರಿ ಸವಿತಾ ಕುಮಾರಿ, ಲಲಿತಾ ಕುಮಾರ್ ಜೀ ಮತ್ತು...

ಶಿರಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಸಂಭ್ರಮ: ಭಕ್ತರಿಗಾಗಿ ಯಶವಂತಪುರ – ತಾಳಗುಪ್ಪ ವಿಶೇಷ ರೈಲು ಓಡಾಟ!

ಹೊಸದಿಗಂತ ವರದಿ,ಶಿರಸಿ:ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಭಕ್ತಾದಿಗಳ ಸುಗಮ ಪ್ರಯಾಣಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಸಾಗರದ ತಾಳಗುಪ್ಪ ನಡುವೆ...

ನಾಳೆ ಕೊಪ್ಪಳ-ಭಾಗ್ಯನಗರ ಬಂದ್ ಗೆ ಕರೆ: ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಪ್ಪಳ ಜಿಲ್ಲೆಯಲ್ಲಿ ಬಲ್ಡೋಟಾ (ಎಕ್ಸ್‌-ಇಂಡಿಯಾ ಸ್ಟೀಲ್ಸ್ ಲಿಮಿಟೆಡ್) ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ನಾಳೆ (ಫೆಬ್ರವರಿ 24) ಕೊಪ್ಪಳ ಮತ್ತು ಭಾಗ್ಯನಗರದಲ್ಲಿ 'ಸ್ವಯಂಪ್ರೇರಿತ...

ಸಮಸ್ಯೆಗಳ ಕುರಿತು ಮಾತನಾಡದೆ ಬಿಜೆಪಿ ಟೀಕಿಸಲು ಜಿಲ್ಲೆಗೆ ಬಂದ ಮುಖ್ಯಮಂತ್ರಿ: ಸದಾನಂದ ಭಟ್

ಹೊಸದಿಗಂತ ವರದಿ,ಶಿರಸಿ: ಉ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಯಾವುದೇ ಮಾತನಾಡದ ಮುಖ್ಯಮಂತ್ರಿಗಳ ಪ್ರವಾಸದ ಫಲ ಶ್ರುತಿ ಏನು ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ ನಿಡುಗೋಡ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಹೇಳಿಕೆ...

ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಕಲ್ಲಿನಿಂದ ಹೊಡೆದು ಕಾಲು ಮುರಿದ ಕಿಡಿಗೇಡಿಗಳು

ಹೊಸದಿಗಂತ ವರದಿ,ಮಂಡ್ಯ: ಯುವತಿ ನಾಪತ್ತೆಗೆ ಕಾರಣರೆಂದು ಆರೋಪಿಸಿ ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದಿದೆ.ಮೈಸೂರಿನ ನವೀನ್ ಹಾಗೂ ಈತನ ಭಾವ ಪ್ರಕಾಶ್ ಮೇಲೆ ಕೆ.ಆರ್....

ಮುಂಡಗೋಡ | ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ನೀರುಪಾಲು

ಹೊಸದಿಗಂತ ವರದಿ,ಮುಂಡಗೋಡ: ಸ್ನೇಹಿತರ ಜತೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ನಡೆದಿದೆ. ತಾಲೂಕಿನ ಸನವಳ್ಳಿ ಗ್ರಾಮದ ಅಜಯ್ ರಮೇಶ ಕೆರಿಹೊಲದವರ (17) ಮೃತ ಬಾಲಕ. ಭಾನುವಾರ ಶಾಲೆ ರಜೆ...

ನಿಮ್ಮ ನಿಜವಾದ ಸ್ನೇಹಿತರು ಭ್ರಷ್ಟರು, ರಾಜಕೀಯ ಅವಕಾಶವಾದಿಗಳು: ಸ್ಟಾಲಿನ್ ವಿರುದ್ಧ ವಿಜಯ್ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಡಿಎಂಕೆ ಅಧ್ಯಕ್ಷರ ನಿಜವಾದ ಸ್ನೇಹಿತರು ಭ್ರಷ್ಟರಾಗಿದ್ದು, ರಾಜಕೀಯ ಲಾಭದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿರುದ್ಧ ಸೋಮವಾರ ಟಿವಿಕೆ ಸಂಸ್ಥಾಪಕ, ನಟ ವಿಜಯ್ ವಾಗ್ದಾಳಿ...

ನಮಗೂ ಮಂತ್ರಿ ಸ್ಥಾನ ಕೊಡಿ…ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ 31 ಮಂದಿ ಶಾಸಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿ ನಡೆಯುತ್ತಿದ್ದು, ಇದರ ನಡುವೆ ಕಾಂಗ್ರೆಸ್​​ ಶಾಸಕರು ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್...

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? ಡಿಸಿಎಂ ಡಿ.ಕೆ. ಶಿವಕುಮಾರ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ...