November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಧಾರವಾಡದಲ್ಲಿ ನೇಣು ಬಿಗಿದು ಸರ್ಕಾರಿ ನೌಕರನ ಆತ್ಮಹ*ತ್ಯೆ: ಸಾವಿನ ಹಿಂದಿನ ಕಾರಣ ನಿಗೂಢ

ಹೊಸದಿಗಂತ ವರದಿ ಧಾರವಾಡ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಮದಿಹಾಳ ಬಡಾವಣೆಯಲ್ಲಿ ಶನಿವಾರ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕಲಾರಕೊಪ್ಪ ಗ್ರಾಮದ ನಿವಾಸಿ ರೇವಪ್ಪ ದುರದುಂಡಿ (35) ಆತ್ಮಹತ್ಯೆ ಮಾಡಿಕೊಂಡ...

ಅನ್ನದಾತರಿಗೆ ಗಾಯದ ಮೇಲೆ ಬರೆ: ಮಳೆ-ಗಾಳಿಗೆ ನೆಲಕಚ್ಚಿದ ಭತ್ತದ ಬೆಳೆ

ಹೊಸದಿಗಂತ ವರದಿ ಬಳ್ಳಾರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಗಾಳಿ ಸಮೇತ ಉತ್ತಮ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಬೇಸಿಗೆ ವಾತಾವರಣ ಅನುಭವಿಸುತ್ತಿದ್ದ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದಿದ್ದು, ಜನರು...

ಮನೆಯಲ್ಲಿ ಚಿರತೆಯ10 ಉಗುರುಗಳು ಪತ್ತೆ: ಅರಣ್ಯ ಇಲಾಖೆ ಬಲೆಗೆ ಬಿದ್ದ ವ್ಯಕ್ತಿ

ಹೊಸದಿಗಂತ ವರದಿ ಬನವಾಸಿ: ಮನೆಯಲ್ಲೇ ಅಕ್ರಮವಾಗಿ ಚಿರತೆಯ 10 ಉಗುರುಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಸಮೀಪದ ಕಲ್ಲಿ ಗ್ರಾಮದಲ್ಲಿ...

ಸಾಲದ ಸಂಕಷ್ಟಕ್ಕೆ ತಾಯಿ-ಮಗಳು ಬಲಿ: ಇಬ್ಬರು ಮಕ್ಕಳ ಸ್ಥಿತಿ ಗಂಭೀರ

ಹೊಸದಿಗಂತ ವರದಿ ಧಾರವಾಡ: ಸಾಲಬಾಧೆ ತಾಳದೆ, ತಾಯಿ ತನ್ನ ಮೂರು ಮಕ್ಕಳಿಗೆ ವಿಷ ನೀಡಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಸವಿತಾ ಕುರಗುಂದ...

ಗದಗದಿಂದ ನಾಪತ್ತೆ, ಮುಂಬೈನಲ್ಲಿ ಪತ್ತೆ: 40 ದಿನಗಳ ಬಳಿಕ ಮನೆಗೆ ಮರಳಿದ ಪರ್ವೀಜ್

ಹೊಸದಿಗಂತ ವರದಿ ಗದಗ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಉಪವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಪರ್ವೀಜ್ ಧಾರವಾಡ ಅವರು 40 ದಿನಗಳ ಬಳಿಕ ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಮುಂಬೈನಿಂದ ಗದಗ...

ಕೆರೆಯ ಬಳಿ ಚೀಲದಲ್ಲಿ ನವಜಾತ ಶಿಶು ಪತ್ತೆ: ಮಮತೆಯ ಮಡಿಲಲ್ಲಿ ಬದುಕುಳಿದ ಪುಟ್ಟ ಕಂದಮ್ಮ

ಹೊಸದಿಗಂತ ವರದಿ ಚಿತ್ರದುರ್ಗ: ಹೆತ್ತವರ ಮಡಿಲಲ್ಲಿ ಬೆಚ್ಚಗಿರಬೇಕಾದ ನವಜಾತ ಹೆಣ್ಣು ಶಿಶುವೊಂದನ್ನು ಚೀಲದಲ್ಲಿ ಹಾಕಿ ಕೆರೆಯ ಬಳಿ ಬಿಟ್ಟುಹೋದ ಅಮಾನವೀಯ ಘಟನೆ ಚಿತ್ರದುರ್ಗ ಸಮೀಪದ ಗೋನೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಮಗುವಿನ ಅಳುವಿನ ಧ್ವನಿ ಕೇಳಿ...

ದೆಹಲಿ ಪೊಲೀಸ್ ಕಚೇರಿಗೆ ಅಮಿತ್ ಶಾ, ಸಿಎಂ ರೇಖಾ ಗುಪ್ತಾ ಭೇಟಿ: ಕಾನೂನು ಸುವ್ಯವಸ್ಥೆ ಪರಿಶೀಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ದೇಶದ ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಶನಿವಾರ ದೆಹಲಿ...

ಸಚಿವರ ಸಮ್ಮುಖದಲ್ಲೇ ನಕಲಿ ಮತದಾನ ಆರೋಪ: ಪ್ರಕರಣ ದಾಖಲಿಸಲು ಶಾಸಕ ಟೆಂಗಿನಕಾಯಿ ಆಗ್ರಹ

ಹೊಸದಿಗಂತ ವರದಿ ಹುಬ್ಬಳ್ಳಿ: ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‌ಐಆರ್) ಮೂಲಕ ಮತಗಳ್ಳತನ ಮಾಡಲಾಗುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್, ಅಧಿಕಾರ ದುರಪಯೋಗ ಪಡಿಸಿಕೊಂಡು ಪದವೀಧರ ಮತ ಕ್ಷೇತ್ರದ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿಸಿದೆ...

ನವೆಂಬರ್ 1ರ ರ‍್ಯಾಲಿ ಮುಂದೂಡಿ: ರಾಹುಲ್ ಗಾಂಧಿಗೆ ದೆಹಲಿ ವ್ಯಾಪಾರಿಗಳ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೀಪಾವಳಿ ಹಬ್ಬದ ಖರೀದಿ ಭರಾಟೆ ಜೋರಾಗಿರುವ ಹೊತ್ತಿನಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ರ‍್ಯಾಲಿಯ ದಿನಾಂಕ ಬದಲಿಸುವಂತೆ ವ್ಯಾಪಾರಿಗಳ ಸಂಘಟನೆ ಮನವಿ ಮಾಡಿದೆ. ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ರ‍್ಯಾಲಿಯಿಂದ ಸಂಚಾರ...

ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರೂ, ಇದೀಗ ಹಿಂಗಾರು ಮಳೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿರುವುದರಿಂದ...

India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೊನೆಯ ಕ್ಷಣದವರೆಗೂ ಕುತೂಹಲ ಕೆರಳಿಸಿದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಪಾರ್ಕ್ ಸೌತ್ ಮೈದಾನದಲ್ಲಿ ನಡೆದ...

ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್‌

ಹೊಸದಿಗಂತ ವರದಿ ಬೆಳಗಾವಿ: ಅಕ್ಟೋಬರ್ 26ರಂದು ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಪೂರಕವಾದ ನಿರ್ಧಾರ ಕೈಗೊಳ್ಳದಿದ್ದರೆ, ಅಕ್ಟೋಬರ್ 27ರಂದು ಕರ್ನಾಟಕ ಬಂದ್ ಗೆ ಕರೆ ನೀಡಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು...