ಹೊಸದಿಗಂತ ವರದಿ, ಹುಬ್ಬಳ್ಳಿ:ಇಲ್ಲಿಯ ಕುಸುಗಲ್ ರಸ್ತೆಯ ಝಡೀಕೋ ಎಂಟರ್ ಪ್ರೈಸಸ್ ಮನೆ ಬಳಕೆಯ ಸಾಮಾನುಗಳ ಗೋದಾಮಿಗೆ ಶಾಟ್೯ ಸಕ್ರ್ಯೂಟ್ ನಿಂದ ಬೆಂಕಿ ತಗುಲಿ ಕೋಟ್ಯಾಂತರ ರೂಪಾಯಿಯ ವಸ್ತುಗಳು ಸುಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಯಾವಾಗ ಕರೆಯುತ್ತಾರೋ ಆಗೆಲ್ಲಾ ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, 'ಮುಂದಿನ ವಾರ ದೆಹಲಿಗೆ ಹೋಗುತ್ತೀರಾ' ಎಂದು ಕೇಳಿದಾಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಉತ್ತರ ಜಿಲ್ಲೆಯ ನೆಲಮಂಗಲ ಬಳಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪರ್ಪ್ಯೂಮ್ ಗೋದಾಮಿಗೆ ಬೆಂಕಿ ಬಿದ್ದು, ಮೂವರು ಸಜೀವ ದಹನವಾಗಿದ್ದು, 5 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಅಗ್ನಿ ಅವಘಡಕ್ಕೆ...
ಪ್ರೊಟೀನ್ ನಿಂದ ಸಮೃದ್ಧವಾದ ಸೋಯಾ ಚಂಕ್ಸ್ ಬಳಸಿ ತಯಾರಿಸುವ ಈ ಸ್ಯಾಂಡ್ವಿಚ್ ಬೆಳಗಿನ ಉಪಾಹಾರಕ್ಕೆ ಅಥವಾ ಸಂಜೆ ಟೀ ಟೈಮ್ಗೆ ಸೂಕ್ತ. ರುಚಿ ಹಾಗೂ ಆರೋಗ್ಯ ಎರಡನ್ನೂ ಒಟ್ಟಿಗೆ ನೀಡುವ ಸರಳ ರೆಸಿಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿವಿಧ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನೆಲಮಂಗಲದಿಂದ ಹಾಸನ ಹಾಗೂ ಮೈಸೂರುವರೆಗೆ ಒಂದೇ ದಿನದಲ್ಲಿ ಮೂರು ಪ್ರತ್ಯೇಕ ಘಟನೆಗಳು ಬೆಳಕಿಗೆ ಬಂದಿವೆ.
ನಾಗಸಂದ್ರದ ಪೂರನ್ ಜ್ಯುವೆಲರ್ಸ್ನಲ್ಲಿ ಗಮನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ವರ್ಷ ಉತ್ತಮ ಮಳೆಯಾದರೂ, ರಾಜ್ಯದಲ್ಲಿ ಜಲಾಶಯಗಳ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿದಿದೆ. 13 ಪ್ರಮುಖ ಅಣೆಕಟ್ಟುಗಳಲ್ಲಿ ಹತ್ತು ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕಿಂತ ಕಡಿಮೆ ಸಂಗ್ರಹವಿದೆ. ಹೆಚ್ಚುತ್ತಿರುವ ತಾಪಮಾನದಿಂದ ನೀರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಫಾರ್ಮ್ ಕುರಿತು ಚರ್ಚೆ ಮುಂದುವರಿದಿದೆ. ಕೆಲ ಪಂದ್ಯಗಳಲ್ಲಿ ಸಿಡಿಲಬ್ಬರ ಪ್ರದರ್ಶನ ನೀಡಿದರೆ, ಇನ್ನೂ ಕೆಲವು ಸಂದರ್ಭಗಳಲ್ಲಿ ಶೂನ್ಯಕ್ಕೆ ಔಟಾಗಿರುವುದು ಅಭಿಮಾನಿಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹನುಮ ಜನ್ಮಸ್ಥಳವೆಂದು ಪೂಜಿಸಲ್ಪಡುವ ಅಂಜನಾದ್ರಿ ಬೆಟ್ಟದಲ್ಲಿ ‘ಜೈ ಹನುಮಾನ್’ ಚಿತ್ರದ ಮುಹೂರ್ತ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು. ಬೆಳಿಗ್ಗೆ 11:50ಕ್ಕೆ ವಿಶೇಷ ಪೂಜೆಯೊಂದಿಗೆ ತೆಲುಗು ಚಿತ್ರದ ಶೂಟಿಂಗ್ಗೆ ಚಾಲನೆ ನೀಡಲಾಯಿತು.
ಚಿತ್ರದಲ್ಲಿ ಆಂಜನೇಯನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಸ್ಸಾಂ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಗುವಾಹಟಿಯ ವಾಜಪೇಯಿ ಭವನದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ...
ಹೊಸದಿಗಂತ ವರದಿ ಮಡಿಕೇರಿ:
ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ /ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
ವೀರಾಜಪೇಟೆ ಸುಣ್ಣದ ಬೀದಿಯ ಹಸೈನಾರ್...
ಹೊಸದಿಗಂತ ವರದಿ ಅಂಕೋಲಾ:
ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಅಂಕೋಲಾ ಮತ್ತು ಗೋಕರ್ಣ ನಡುವೆ ಕೊಂಡಿಯಾಗಿ ಮಂಜಗುಣಿ ಬಳಿ ಗಂಗಾವಳಿ ನದಿಗೆ ನಿರ್ಮಿಸಿರುವ ಗಂಗಾವಳಿ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಇಬ್ಬರ ಜೀವ ತೆಗೆದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಹುಣಸೆಹಳ್ಳಿ ಸಮೀಪದ ಪುರ ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ ಅರ್ಧ ಗಂಟೆಯಲ್ಲೇ ಕಾರ್ಯಾಚರಣೆ ಆರಂಭಿಸಲಾಯಿತು.
ಅರಣ್ಯಾಧಿಕಾರಿಗಳು ಕಾಡಾನೆಗೆ ಅರವಳಿಕೆ...