ಇಂದಿನ ತಪ್ಪುಗಳು ನಾಳೆಯ ಪಾಠಗಳಾಗಲಿ. ಸೋಲು ಅಥವಾ ಹಿನ್ನಡೆಗೆ ಕುಗ್ಗುವ ಅಗತ್ಯವಿಲ್ಲ. ಅದನ್ನು ಸರಿಪಡಿಸಿಕೊಳ್ಳಲು ಹೊಸದೊಂದು ಸೂರ್ಯೋದಯ ಕಾಯುತ್ತಿದೆ. ಸದ್ಯಕ್ಕೆ ಎಲ್ಲ ಆತಂಕಗಳನ್ನು ಬದಿಗಿಟ್ಟು ನೆಮ್ಮದಿಯಿಂದ ವಿಶ್ರಮಿಸಿ.
ಜೀವನದಲ್ಲಿ ಪ್ರತಿ ದಿನವೂ ಹೊಸ ಕಲಿಕೆ....
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಆಯೋಗವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಭಾಗವಾಗಿ ಕೇರಳದಲ್ಲಿ ಶನಿವಾರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಸುಮಾರು ಒಂಬತ್ತು ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ.
ಪತ್ರಿಕಾಗೋಷ್ಠಿಯಲ್ಲಿ ಇಸಿಐ...
ಹೊಸದಿಗಂತ ತಿಪಟೂರು:
ನಗರದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು ಸಂಚು ರೂಪಿಸಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಫೆಬ್ರವರಿ 20ರ ಶನಿವಾರ ರಾತ್ರಿ ಸುಮಾರು 8:30ರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಎಐ ಇಂಪ್ಯಾಕ್ಟ್ ಶೃಂಗಸಭೆಯ ದೆಹಲಿ ಘೋಷಣೆಗಳನ್ನು ಅಮೆರಿಕ, ಇಂಗ್ಲೆಂಡ್, ಚೀನಾ ಮತ್ತು ಫ್ರಾನ್ಸ್ ಸೇರಿದಂತೆ 88 ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ಅಂಗೀಕರಿಸುವ ಮೂಲಕ ವಿದ್ಯುಕ್ತ ತೆರೆ ಕಂಡಿತು.
"ಸರ್ವಜನ ಹಿತಾಯ,...
ಹೊಸದಿಗಂತ ತುಮಕೂರು:
ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ ಮಾನವೀಯತೆ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಹೊಸದಾಗಿ ಮದುವೆಯಾಗಿ ದೇವಸ್ಥಾನಕ್ಕೆ ಹರಕೆ ತೀರಿಸಲು ಬಂದ ದಲಿತ ನವದಂಪತಿಯನ್ನು ಮೈಮೇಲೆ ದೇವರು ಬಂದಂತೆ ನಾಟಕವಾಡಿ ಹೊರದಬ್ಬಿದ ಘಟನೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟಿ20 ವಿಶ್ವಕಪ್ನ ಆರಂಭಿಕ ಮೊದಲ ಸೂಪರ್-8 ನ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಣ ಪಂದ್ಯವು ಒಂದೇ ಒಂದು ಎಸೆತವನ್ನು ಕಾಣದೆ ರದ್ದಾಗಿದೆ.ಮೀಸಲು ದಿನ ಇರದ ಕಾರಣ ಉಭಯ ತಂಡಗಳಿಗೂ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮುಂದಿನ ಐದು ವರ್ಷಗಳಲ್ಲಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಮಾತ್ರವಲ್ಲದೆ ದೇಶದಿಂದ ಹೊರಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಸಂದೇಶ ನೀಡಿದ್ದಾರೆ.
ಅಸ್ಸಾಂ ಪೊಲೀಸ್ 10ನೇ...
ಹೊಸದಿಗಂತ ಮಂಡ್ಯ:
ಸಕ್ಕರೆ ನಗರಿ ಮಂಡ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳಕ್ಕೆ ವರುಣ ದೇವ ತಂಪೆರೆದಿದ್ದಾನೆ. ವರ್ಷದ ಮೊದಲ ಮಳೆಯ ಆಗಮನದೊಂದಿಗೆ ಜಿಲ್ಲೆಯಾದ್ಯಂತ ಭೂಮಿ ತಂಪಾಗಿದ್ದು, ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ.
ಸಾಮಾನ್ಯವಾಗಿ ಯುಗಾದಿ ಹಬ್ಬದ...
ಹೊಸದಿಗಂತ ಯಲ್ಲಾಪುರ:
ತಾಲೂಕಿನ ಗುಳ್ಳಾಪುರದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಮೂರು ದಷ್ಟಪುಷ್ಟ ಹೋರಿಗಳನ್ನು ಗೋಪ್ರೇಮಿಗಳು ಶನಿವಾರ ರಕ್ಷಿಸಿದ್ದಾರೆ. ಮಹಾರಾಷ್ಟ್ರ ನೋಂದಣಿಯ ಲಾರಿಯಲ್ಲಿ ಈ ಹೋರಿಗಳನ್ನು ಅತ್ಯಂತ ಅಮಾನವೀಯವಾಗಿ ಸಾಗಾಟ ಮಾಡಲಾಗುತ್ತಿತ್ತು.
ಅಕ್ರಮ ಸಾಗಾಟದ ಖಚಿತ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳೆದ ಮೂರು ಪಂದ್ಯಗಳಲ್ಲಿ ಕಳಪೆ ಫಾರ್ಮ್ ನಲ್ಲಿರುವ ಟೀಮ್ ಇಂಡಿಯಾ ಓಪನರ್ ಅಭಿಷೇಕ್ ಶರ್ಮಾ ಅವರ ಆಟದ ಕುರಿತು ಟೀಕೆಗಳು ಶುರುವಾಗಿದ್ದು, ಅಭಿಷೇಕ್ ಬದಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ತೆರೆಯ ಮೇಲೆ ಅದ್ಭುತ ಕೆಮಿಸ್ಟ್ರಿ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ, ಈಗ ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಹರಿದಾಡುತ್ತಿದ್ದ...
ಹೊಸ ದಿಗಂತ ವರದಿ, ಉಳ್ಳಾಲ:
ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡೋ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗುವೊಂದು ಆಟದ ಪ್ಲಾಸ್ಟಿಕ್ ಕೋನನ್ನು ನುಂಗಿ ಉಸಿರುಗಟ್ಟಿ ಸಾ*ವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ...