ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಸುಪ್ರೀಂ ಕೋರ್ಟ್ ಡೊನಾಲ್ಡ್ ಟ್ರಂಪ್ ಹೇರಿದ್ದ ಜಾಗತಿಕ ಸುಂಕಗಳನ್ನ ರದ್ದುಗೊಳಿದ್ದು, ಈ ಕುರಿತು ಭಾರತವಾಣಿಜ್ಯ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದಾರೆ.
ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಗಮನಿಸಿದ್ದೇವೆ....
ಹೊಸದಿಗಂತ ಚಿತ್ರದುರ್ಗ:
ಪ್ರಸಕ್ತ ಹಣಕಾಸು ವರ್ಷದ ಅಂತಿಮ ಹಂತದಲ್ಲಿ ನಾವಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಸದ್ಬಳಕೆ ಮಾಡಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಂಸದ ಗೋವಿಂದ ಎಂ....
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಪ್ರಾಪ್ತ ವಯಸ್ಸಿನ ಮಗ ರಸ್ತೆ ನಿಯಮ ಉಲ್ಲಂಘನೆ ಮಾಡಿದ್ದ ಕಾರಣ ಶ್ರೀನಗರದ ಟ್ರಾಫಿಕ್ ಕೋರ್ಟ್ ಬದ್ಗಾಮ್ನ ಆತನ ತಂದೆಗೆ ಮೂರು ವರ್ಷಗಳ ಜೈಲು ಶಿಕ್ಷೆಯ ಜೊತೆಗೆ 25 ಸಾವಿರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರಣಿ ಟ್ವೀಟ್ಗಳು ಸಂಚಲನ ಮೂಡಿಸಿವೆ. ಒಂದೆಡೆ ಮುಡಾ ಹಗರಣದ ಸುತ್ತ ವಿಪಕ್ಷಗಳ ಮುತ್ತಿಗೆ, ಇನ್ನೊಂದೆಡೆ ಸ್ವಪಕ್ಷದ ಶಾಸಕರಿಂದಲೇ 'ಡಿಕೆಶಿ ಮುಂದಿನ ಸಿಎಂ'...
ಹೊಸ ದಿಗಂತ ವರದಿ, ಮಡಿಕೇರಿ:
ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ವೀರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಕಾರ್ಮಿಕ ಮಹಿಳೆ ಸುನೀತಾ ಎಂಬವರು ಗಂಭೀರವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆಯುತ್ತಿರುವ ‘ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ’ಯಲ್ಲಿ ಎಲ್ಲರ ಕಣ್ಣು ಜಿಯೋ ಪೆವಿಲಿಯನ್ನತ್ತ ನೆಟ್ಟಿದೆ. ಇದಕ್ಕೆ ಕಾರಣ, ಶಿಕ್ಷಣದ ಹಳೆಯ ಪದ್ಧತಿಯನ್ನೇ ಬದಲಿಸಲು ಸಜ್ಜಾಗಿರುವ ‘ಜಿಯೋ-ಶಿಕ್ಷಾ’ ಮಾದರಿ. ಇದು ಕೇವಲ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅವೆ ಆಕಾಂಕ್ಷೆಗಳು ಮನುಷ್ಯನಿಗೆ ಇರುವುದು ಸಹಜ್. ಕೆಲವೊಮ್ಮೆ ಅದು ಅತಿಯಾದ ಅಪಾಯ ನಿಶ್ಚಿತ. ಇದೀಗ ಅಂತಹ ಆಸೆಗೆ ಓರ್ವ ಜೈಲು ಪಾಲಾಗಿದ್ದಾನೆ.
ಹೌದು, ಕೊಲ್ಲಂನ ಮಯ್ಯನಾಡ್ ನಿವಾಸಿಗೆ ಜೈಲಿನಲ್ಲಿರಬೇಕೆಂಬ ಆಸೆಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಡುವ ವ್ಯಕ್ತಿಯಲ್ಲ, ಇದು ಅವರ ಜಾಯಮಾನದಲ್ಲೇ ಬಂದಿದೆ" ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಅವರ ಇತ್ತೀಚಿನ ಟ್ವೀಟ್ ಕುರಿತು ಮಾಧ್ಯಮಗಳೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶಸ್ಸಿನ ಶಿಖರದಲ್ಲಿದ್ದಾಗಲೇ ಪ್ರಿಯಾಂಕಾ ಅಮೆರಿಕಕ್ಕೆ ಹಾರಿದ್ದು ಅದೆಷ್ಟೋ ಜನರಿಗೆ ಆಶ್ಚರ್ಯ ತಂದಿತ್ತು. ಆದರೆ ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಅವರು, "ನಾನು ಎಂದಿಗೂ ಹಿಂದಿ ಚಿತ್ರರಂಗವನ್ನು ಬಿಡಲು ಬಯಸಿರಲಿಲ್ಲ....
ಹೊಸದಿಗಂತ ಉಡುಪಿ:
ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ವೃದ್ಧೆಯ ಚಿನ್ನದ ಸರ ಕಿತ್ತೊಯ್ದಿದ್ದ ಮೂವರು ಆರೋಪಿಗಳನ್ನು ಶಿರ್ವ ಮತ್ತು ಬೈಂದೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕೃತ್ಯ ನಡೆದ ಕೇವಲ 4 ಗಂಟೆಗಳಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಸಾಮಾಜಿಕ ಮಾಧ್ಯಮ ಇನ್ಫ್ಲುಯೆನ್ಸರ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವಿಶ್ವಾಸ ಗಳಿಸಿದ ನಂತರ ತನ್ನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 1ಭರ್ಜರಿ ಗೆಲುವು ದಾಖಲಿಸುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಅಡಿಲೇಡ್ ಓವಲ್ನಲ್ಲಿ...