ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಲೋಕಾಯುಕ್ತ ಬಂಧನದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಎಚ್.ಡಿ. ಕುಮಾರಸ್ವಾಮಿ, ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆ ಗಂಭೀರ ಮಾತುಗಳನ್ನಾಡಿದ್ದಾರೆ.
"ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಕಮಿಷನ್...
ಹೊಸದಿಗಂತ ಯಲ್ಲಾಪುರ:
ಕರ್ನಾಟಕ-ತಮಿಳುನಾಡು ಗಡಿಯ ಹೊಸೂರಿನಲ್ಲಿ ಇತ್ತೀಚೆಗೆ ನಡೆದ ವಿಶಿಷ್ಟ 'ರುದ್ರ ಪಾರಾಯಣ' ಕಾರ್ಯಕ್ರಮವೊಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇಲ್ಲಿನ ಒಎಂಜಿ (OMG) ಸಂಸ್ಥೆಯು ಆಯೋಜಿಸಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ 25 ವೇದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ದೇಶದ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಪ್ರಮುಖ ಮೂರು ಒಪ್ಪಂದಗಳಿಗೆ ಸಹಿ ಹಾಕಿದರು.
ಎರಡು...
ಹೊಸದಿಗಂತ ಹುಬ್ಬಳ್ಳಿ:
ಇಲ್ಲಿಯ ವಿಶ್ವೇಶ್ವರ ನಗರದ ಉಪ ಕಾರಾಗೃಹದಲ್ಲಿ ಖೈದಿಗಳಿಗೆ ಗಾಂಜಾ ಸರಬರಾಜು ಆಗುತ್ತಿದೆ ಎಂಬ ವಿಡಿಯೋ ವೈರಲ್ ಆದ ಹಿನ್ನೆಲೆ ಉತ್ತರ ವಲಯ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಅವರು ಕಾರಾಗೃಹಕ್ಕೆ ಶನಿವಾರ...
ಹೊಸದಿಗಂತ ಸುಳ್ಯ:
ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಕುಟುಂಬವೊಂದಕ್ಕೆ ಮದ್ಯಪಾನಿಗಳ ಬೇಜವಾಬ್ದಾರಿಯುತ ಚಾಲನೆಯಿಂದಾಗಿ ಭೀಕರ ಅಪಘಾತವೊಂದು ಎದುರಾದ ಘಟನೆ ಸುಳ್ಯದ ಬೊಳುಬೈಲಿನಲ್ಲಿ ನಡೆದಿದೆ.
ತಮ್ಮ ಮನೆಯ ಗೃಹಪ್ರವೇಶದ ಅಂಗವಾಗಿ ಹೊಸ ಬಟ್ಟೆಗಳನ್ನು ಖರೀದಿಸಲು ಕುಟುಂಬ ಸಮೇತರಾಗಿ ಕಾರಿನಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
2014ರಲ್ಲಿ ಆರ್ಎಸ್ಎಸ್ ಕಾರ್ಯಕರ್ತನೊಬ್ಬ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಹೊಸ ಶ್ಯೂರಿಟಿ ಹೆಸರಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮಹಾರಾಷ್ಟ್ರದ ಭಿವಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾದರು.
ಳೆದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಇಂದು ದೆಹಲಿ ಪೊಲೀಸರು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ 6 ಜನ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದಾರೆ.
2025ರ ದೆಹಲಿಯ ಕೆಂಪು ಕೋಟೆ ಸ್ಫೋಟದ ನಂತರ, ದೇವಾಲಯಗಳು ಮತ್ತು ಜನದಟ್ಟಣೆಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆ ವಿರುದ್ಧ ದೇಶಾದ್ಯಂತ ಬಿಜೆಪಿ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದ್ದು, ದೆಹಲಿ, ಸೂರತ್, ಮುಲುಂಡ್ ಮತ್ತು ಹೈದರಾಬಾದ್ ಸೇರಿದಂತೆ ಇತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ಗೆ ಭರ್ಜರಿ ತಯಾರಿ ನಡೆಸುತ್ತಿರುವ ಭಾರತ ಮಹಿಳಾ ತಂಡ, ಆಸ್ಟ್ರೇಲಿಯಾ ವಿರುದ್ಧದ ಸರಣಿ ನಿರ್ಧಾರಕ ಪಂದ್ಯದಲ್ಲಿ ಅಬ್ಬರಿಸಿದೆ. ಅಡಿಲೇಡ್ ಓವಲ್ನಲ್ಲಿ ಶನಿವಾರ ನಡೆದ ಹೈವೋಲ್ಟೇಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅವರ ಹೆಸರಿನಲ್ಲಿ ಅವರ ಅಭಿಮಾನಿಗಳು ಮಾಡುತ್ತಿರುವ ಸಮಾಜಮುಖಿ ಕೆಲಸಗಳು ಈಗ ಎಲ್ಲರ ಗಮನ ಸೆಳೆಯುತ್ತಿವೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಹೊರಗಿನ ವಿದ್ಯಮಾನಗಳ ಬಗ್ಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ನಾಲ್ವರು ಯುವ ಕಾಂಗ್ರೆಸ್ ಕಾರ್ಯರ್ತರನ್ನು ಪಟಿಯಾಲ ಹೌಸ್ ನ್ಯಾಯಾಲಯ 5 ದಿನಗಳ ಕಾಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ನ ಅಸಲಿ ಆಟಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರದಿಂದ ಆರಂಭವಾಗಲಿರುವ ಹೈ-ವೋಲ್ಟೇಜ್ 'ಸೂಪರ್-8' ಹಂತದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಟೂರ್ನಿಯಲ್ಲಿ ಮುನ್ನಡೆಯಲು ಭಾರತಕ್ಕೆ ಪ್ರತಿಯೊಂದು ಪಂದ್ಯವೂ...