November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೊಹ್ಲಿ, ಗಿಲ್ ಸೆಂಚುರಿ ನಡುವೆಯೂ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿ ಕುಲ್ದೀಪ್ ಯಾದವ್ ಪಾಲಾಗಿದ್ದೇಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಿರುವನಂತಪುರದ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಸಮರದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ ಶುಭಾರಂಭ ಮಾಡಿದೆ. ಟಾಸ್ ಗೆದ್ದು...

ಆಫೀಸ್ ಲುಕ್‌ಗೂ ಸೈ, ಪಾರ್ಟಿ ಲುಕ್‌ಗೂ ಜೈ: ಫ್ಯಾಷನ್ ಪ್ರಿಯರಿಗೆ ಹೊಸ ಟ್ರೆಂಡ್ ಸೆಟ್ ಮಾಡಿದ ಆಲಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ ನಟಿ ಆಲಿಯಾ ಭಟ್ ತಮ್ಮ ವಿಭಿನ್ನ ಹಾಗೂ ಸರಳ ಫ್ಯಾಷನ್ ಶೈಲಿಯಿಂದ ಸದಾ ಸುದ್ದಿಯಲ್ಲಿರುತ್ತಾರೆ. ರೆಡ್ ಕಾರ್ಪೆಟ್‌ನಲ್ಲಿ ಅದ್ಧೂರಿಯಾಗಿ ಮಿಂಚುವುದಾಗಲಿ ಅಥವಾ ಕ್ಯಾಶುಯಲ್ ಡ್ರೆಸ್‌ಗಳಲ್ಲಿ ಕ್ಯೂಟ್ ಆಗಿ ಕಾಣಿಸುವುದಾಗಲಿ,...

ಇಂದಿನಿಂದ ಮೈಸೂರಿನಲ್ಲಿ ʼಯುವ ಸಂಭ್ರಮʼ ಆರಂಭ: ಯುವ ಪೀಳಿಗೆಯ ಪ್ರತಿಭೆ ಪ್ರದರ್ಶನಕ್ಕೆ ಬೃಹತ್‌ ವೇದಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಾಡಹಬ್ಬ ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಯುವ ಪೀಳಿಗೆಯ ಪ್ರತಿಭೆಯನ್ನು ಪ್ರದರ್ಶಿಸುವ ಯುವ ದಸರಾ ಕಾರ್ಯಕ್ರಮ ಇಂದಿನಿಂದ ಆರಂಭವಾಗಲಿದ್ದು, ಸ್ಯಾಂಡಲ್‌ವುಡ್‌ ತಾರೆಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇಂದು...

‘ಹನುಮಾನ್ ಅಂಶ್’ ಪವಾಡ: ಭಾರತೀಯ ಚಿತ್ರರಂಗದ ಟಾಪ್ 50 ಸಿನಿಮಾಗಳ ಪಟ್ಟಿಗೆ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ವಾರಗಳ ಹಿಂದೆಯೇ ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಹಾಗೂ ಲಾಭದಾಯಕ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ 'ಹನುಮಾನ್ ಅಂಶ್' ಸಿನಿಮಾ, ಈಗಲೂ ಬಾಕ್ಸ್ ಆಫೀಸ್‌ನಲ್ಲಿ ತನ್ನ ವಿಜಯಯಾತ್ರೆಯನ್ನು...

ಬೆಂಗಳೂರು ಸಿಟಿಗೆ ಕಾಲಿಟ್ಟ ಗಜರಾಜ: ಆರ್‌ಆರ್‌ ಮೆಡಿಕಲ್‌ ಕಾಲೇಜು ಹಿಂಭಾಗ ಆನೆ ದಾಳಿಗೆ ವ್ಯಕ್ತಿ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಕೆಂಗೇರಿ ಸಮೀಪದ ಆರ್‌.ಆರ್‌. ವೂದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ ಆನೆಯೊಂದು ಕಾಣಿಸಿಕೊಂಡಿದೆ. ಈ ಭಾಗದಲ್ಲಿ ವಾಕಿಂಗ್‌ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆಸಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಂಚೆಪಾಳ್ಯ ಗ್ರಾಮದ ನಾಗರಾಜ್‌...

ಕೊಹ್ಲಿಗೆ ಸಲಹೆ ಕೊಡುವಷ್ಟು ದೊಡ್ಡವ ನಾನಲ್ಲ! ಕಿಂಗ್ ಆಟಕ್ಕೆ ಮಾರುಹೋದ ಕ್ಯಾಪ್ಟನ್ ಗಿಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಿರುವನಂತಪುರದ ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಆಲ್ ರೌಂಡ್ ಪ್ರದರ್ಶನ ನೀಡುವ ಮೂಲಕ 8 ವಿಕೆಟ್‌ಗಳ ರೋಚಕ ಗೆಲುವು...

ಫಲಿಸಲಿಲ್ಲ ಪ್ರಾರ್ಥನೆ: ಹತ್ತು ಗಂಟೆಗಳ ಕಾರ್ಯಾಚರಣೆ ವಿಫಲ, ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಗು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಂಡೀಗಢದ ಫರಿದಾಬಾದ್‌ನ ಸೀಹಿ ಗ್ರಾಮದಲ್ಲಿ ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಕಂದಮ್ಮ ನೇಹಾ ಇಂದು ಬೆಳಗ್ಗೆ ಉಸಿರುಚೆಲ್ಲಿದೆ. 250 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದ್ದು, ಆಕೆಯನ್ನು...

ಮರು-ಬಿಡುಗಡೆಯಲ್ಲೂ ನಂಬರ್ 1 ಪಟ್ಟಕ್ಕೇರಿದ ‘ಅವೆಂಜರ್ಸ್: ಎಂಡ್‌ಗೇಮ್ ಎನ್ಕೋರ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಳು ವರುಷಗಳ ಹಿಂದೆ ಬೆಳ್ಳಿತೆರೆಗೆ ಬಂದು ಜಗತ್ತಿನಾದ್ಯಂತ ಇತಿಹಾಸ ಸೃಷ್ಟಿಸಿದ್ದ ಮಾರ್ವೆಲ್ ಸಿನಿಮಾ 'ಅವೇಂಜರ್ಸ್: ಎಂಡ್‌ಗೇಮ್' ಈಗ ಮತ್ತೆ ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟು ಹೊಸ ಕ್ರಾಂತಿ ಸೃಷ್ಟಿಸಿದೆ. ಕೊರೊನಾ ನಂತರ...

ಮೂರು ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆ: SBI ಸೇವೆಗಳು ಎಂದಿನಂತೆ ಲಭ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇಂದಿನಿಂದ ಮೂರು ದಿನಗಳ ಕಾಲ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೇಳಿದೆ. ಯುನೈಟೆಡ್‌ ಫೋರಂ ಆಫ್‌ ಬ್ಯಾಂಕ್‌ ಯೂನಿಯನ್ಸ್‌ ಕರೆ ನೀಡಿದ್ದ ಬ್ಯಾಂಕ್‌...

ಚಿಂತೆ ಬಿಡಿ, ತಿಂಡಿ ಮಾಡಿ 102 | ಸಾಂಪ್ರದಾಯಿಕ ರುಚಿಗೆ ಮಾಡರ್ನ್ ಟ್ವಿಸ್ಟ್.. ಟ್ರೈ ಮಾಡಿ ‘ಮಸಾಲಾ ಓಟ್ಸ್ ಕಿಚಡಿ’ ರೆಸಿಪಿ

ಬೇಕಾಗುವ ಸಾಮಗ್ರಿಗಳು: ಓಟ್ಸ್ ಹೆಸರು ಬೇಳೆ ಕ್ಯಾರೆಟ್, ಬೀನ್ಸ್, ಬಟಾಣಿ ಈರುಳ್ಳಿ, ಟೊಮೆಟೊ, ಹಸಿಮೆಣಸಿನಕಾಯಿ ಸಾಸಿವೆ, ಜೀರಿಗೆ, ಇಂಗು, ಕರಿಬೇವು, ತುಪ್ಪ ಅರಿಶಿನ, ಖಾರದ ಪುಡಿ, ಗರಂ ಮಸಾಲಾ, ಉಪ್ಪು ಮಾಡುವ ವಿಧಾನ: ಮೊದಲು ನೆನೆಸಿದ ಹೆಸರು ಬೇಳೆಯನ್ನು ಪ್ರೆಷರ್ ಕುಕ್ಕರ್‌ನಲ್ಲಿ 2 ವಿಷಲ್...

WEATHER | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮವಾಗಿ ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ, ಮಲೆನಾಡು ಭಾಗದ ಆರು ಜಿಲ್ಲೆಗಳಲ್ಲಿ ಇಂದಿನಿಂದ ತುಸು...

ದಿನಭವಿಷ್ಯ: ವೃತ್ತಿರಂಗದಲ್ಲಿ ಮೇಲುಗೈ ಸಾಧಿಸುವಿರಿ, ದೀರ್ಘಕಾಲದ ಸಮಸ್ಯೆಗೆ ಇಂದು ಮುಕ್ತಿ ಸಿಗಲಿದೆ

ಮೇಷ. ವೃತ್ತಿಯಲ್ಲಿ ಎಲ್ಲ ಸುಸೂತ್ರ. ಆತ್ಮವಿಶ್ವಾಸ ಅಧಿಕ. ಮೇಲಧಿಕಾರಿಗಳ ಪ್ರಶಂಸೆ. ಸಂಬಂಧದಲ್ಲಿ ಬಿರುಕು ಮೂಡದಂತೆ ಎಚ್ಚರ ವಹಿಸಿರಿ.  ವೃಷಭನಿಮ್ಮ ಮೇಲೆ ತಕ್ಷಣದ ಪರಿಣಾಮ ಬೀರುವ ವಿಷಯಕ್ಕೆ ಆದ್ಯತೆ ಕೊಡಿ. ನಕಾರಾತ್ಮಕ ವಿಚಾರ ಬದಿಗೆ ಸರಿಸಿ. ದೃಢ...