ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಶ್ರ ತಳಿ ಹಸುವಿನ ಹಾಲು ಅಹಿತ ಎಂಬುದಾಗಿ ಇಂದಿನ ವಿಜ್ಞಾನವೂ ಒಪ್ಪಿದೆ. ಆದರೆ ದುಡ್ಡಿನ ಹಿಂದೆ ಜಗತ್ತು ಓಡುತ್ತಿರುವುದರಿಂದ ಅದನ್ನು ಒಪ್ಪಿಕೊಳ್ಳದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಶಾಂತಿ ಮತ್ತು ಸೌಹಾರ್ದತೆಯ ಸುಳಿವೇ ಇಲ್ಲದಂತೆ ಕಂಗೆಟ್ಟಿರುವ ವಾಯುವ್ಯ ಪಾಕಿಸ್ತಾನದಲ್ಲಿ ಉಗ್ರರ ಕ್ರೌರ್ಯ ಮತ್ತೊಮ್ಮೆ ಮಿತಿಮೀರಿದೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಡೆರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಭೀಕರ ಆತ್ಮಹುತಿ ಬಾಂಬ್...
ಹೊಸದಿಗಂತ ವರದಿ ರಾಮನಗರ:
ನೈಸ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ಸಂತ್ರಸ್ತ ರೈತರೊಂದಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ತಮ್ಮ ತೋಟದಲ್ಲಿ ಸಭೆ ನಡೆಸಿ, ರೈತರ ಸಮಸ್ಯೆಗಳನ್ನು ಆಲಿಸಿದರು.
ನೈಸ್ ಯೋಜನೆಗಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರತಿಯೊಬ್ಬ ಅರ್ಹ ಪ್ರಜೆಗೂ ಮತದಾನದ ಹಕ್ಕು ತಲುಪಬೇಕು ಮತ್ತು ಆ ಪ್ರಕ್ರಿಯೆ ಸರಳವಾಗಿರಬೇಕು ಎಂಬ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗ ಅತ್ಯಂತ ಪ್ರಮುಖ ಹಾಗೂ ಜನಸ್ನೇಹಿ ನಿರ್ಧಾರಗಳನ್ನು ಕೈಗೊಂಡಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಅಕ್ರಮ ಹಣಕಾಸು ವರ್ಗಾವಣೆ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್...
ಹೊಸದಿಗಂತ ವರದಿ ಮುಂಡಗೋಡ:
ತಾಲೂಕಿನ ಚಿಗಳ್ಳಿ ಗ್ರಾಮದ ರೈತನೊಬ್ಬ ಬೆಳೆ ಹಾನಿ ಹಾಗೂ ಸಾಲದ ಚಿಂತೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಚಿಗಳ್ಳಿ ಗ್ರಾಮದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ನ 'ರನ್ ಮೆಷಿನ್' ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದ ನಿವೃತ್ತಿಯ ಕುರಿತು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ಸೆಪ್ಟೆಂಬರ್ 27ರಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಶೀಘ್ರದಲ್ಲೇ ಹಾಲಿನ ದರ ಏರಿಕೆಯಾಗುವ ಸ್ಪಷ್ಟ ಮುನ್ಸೂಚನೆ ಸಿಕ್ಕಿದೆ. ರೈತರ ಹಿತರಕ್ಷಣೆ ಮತ್ತು ಹಾಲು ಒಕ್ಕೂಟಗಳನ್ನು ನಷ್ಟದಿಂದ ದಡ ಸೇರಿಸುವ ನಿಟ್ಟಿನಲ್ಲಿ ಹಾಲಿನ ದರ ಹೆಚ್ಚಳ ಮಾಡುವ ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆದ 'ಭಜನ್ ಕ್ಲಬ್ಬಿಂಗ್' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿರುವುದನ್ನು ಉಲ್ಲೇಖಿಸಿ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರ ವಾಗ್ದಾಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ನಲ್ಲಿ ಅನುಭವ ಮತ್ತು ಯುವ ಆಟಗಾರರ ನಡುವಿನ ಪರಸ್ಪರ ಗೌರವ ಹಾಗೂ ಬಾಂಧವ್ಯಕ್ಕೆ ಹೊಸದೊಂದು ಉದಾಹರಣೆ ಸಿಕ್ಕಿದೆ. ಟೀಮ್ ಇಂಡಿಯಾದ ಏಕದಿನ ತಂಡದ ಯುವ ನಾಯಕ ಶುಭ್ಮನ್ ಗಿಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿ, ಬಂಧಿಸಬೇಕು...
ಹೊಸದಿಗಂತ ವರದಿ ವಿಜಯಪುರ:
ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ದಲಿತ ಪ್ರತಿಭಾವಂತ ಅಧಿಕಾರಿ. ಓರ್ವ ದಲಿತ ವ್ಯಕ್ತಿ ಮುಖ್ಯ ಚುನಾವಣಾ ಆಯುಕ್ತರಾಗಿರುವುದು ಕಾಂಗ್ರೆಸ್ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ, ಹೀಗಾಗಿ ಅವರ ಮೇಲೆ ಆಧಾರ...