November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಟೌನ್‌ಶಿಪ್‌ಗೆ ಬಿಡದಿ ರೈತರ ವಿರೋಧ: ದಯಾಮರಣ ಕೋರಿ ರಾಷ್ಟ್ರಪತಿ, ರಾಜ್ಯಪಾಲರಿಗೆ ಪತ್ರ

ಹೊಸದಿಗಂತ ವರದಿ ರಾಮನಗರ: ತಾಲ್ಲೂಕಿನ ಬಿಡದಿಯಲ್ಲಿ ಬಿಡದಿ ಟೌನ್ ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರು ತಮಗೆ ಏಕೈಕ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯಿಂದ...

ರೈತನಿಗೆ ಧಮ್ಕಿ ಆರೋಪ: ಪ್ರಜಾಸೇವಾ ಆಂದೋಲನದಲ್ಲಿ ಪಿಎಸ್‌ಐಗೆ ಶಾಸಕ ಎ.ಮಂಜು ಕ್ಲಾಸ್‌

ಹೊಸದಿಗಂತ ವರದಿ ಹಾಸನ: ಜಮೀನು ವಿವಾದ ನ್ಯಾಯಾಲಯದಲ್ಲಿ ಇರುವಾಗಲೇ ಭೂಮಾಲೀಕರಿಗೆ ಪಿಎಸ್‌ಐ ಧಮ್ಕಿ ಹಾಕಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಜಾ ಸೇವಾ ಆಂದೋಲನ ಸಭೆಯಲ್ಲೇ ಕೊಣನೂರು ಪಿಎಸ್‌ಐ ಮರಿಯಪ್ಪ ಬಾಳಿ ಅವರನ್ನು ಶಾಸಕ ಎ.ಮಂಜು...

ಹಾಸನದಲ್ಲಿ ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ: ತಂದೆ ಸಾ*ವು, ಮಗಳ ಸ್ಥಿತಿ ಗಂಭೀರ

ಹೊಸದಿಗಂತ ವರದಿ ಹಾಸನ: ಮಗಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಮನೆಗೆ ತೆರಳುತ್ತಿದ್ದ ತಂದೆಯೊಬ್ಬರು ಐಶರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ತೇಜುಗೆರೆ ಗ್ರಾಮದ...

ಅನುದಾನ ಬರದಿದ್ದಕ್ಕೆ ಬೇಸರ: ಡೆತ್‌ನೋಟ್‌ ಬರೆದಿಟ್ಟು ಅಧಿಕಾರಿ ನಾಪತ್ತೆ

ಹೊಸದಗಂತ ವರದಿ ಗದಗ: ಕೋಟ್ಯಂತರ ರೂ. ಹಣ ಅನುದಾನ ಬರದಿದ್ದಕ್ಕೆ ನೊಂದಿರುವ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಗದಗನ KRIDL AEE ಫರ್ವೀಜ್ ಧಾರವಾಡ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ KRIDLನ...

ನಂದಿನಿ ಹಾಲಿನ ದರ ಲೀಟರ್‌ಗೆ 10 ರೂ. ಹೆಚ್ಚಳಕ್ಕೆ ಪಟ್ಟು: ರೈತರು-ಒಕ್ಕೂಟಗಳ ರಕ್ಷಣೆಗೆ ಡಿ.ಕೆ. ಸುರೇಶ್ ಒತ್ತಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  ರಾಜ್ಯದಲ್ಲಿ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಬೇಕು ಎಂಬ ಆಗ್ರಹ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಹಾಲು ಉತ್ಪಾದಕ ರೈತರ ಹಿತರಕ್ಷಣೆ ಮತ್ತು ಕ್ಷೀರೋತ್ಪಾದಕ ಒಕ್ಕೂಟಗಳ ಆರ್ಥಿಕ ಚೇತರಿಕೆಗಾಗಿ ತಕ್ಷಣವೇ ಪ್ರತಿ...

ಮಾಜಿ ಪ್ರಧಾನಿ ಡಾ. ಮನ್ಮೋಹನ್ ಸಿಂಗ್ ಜನ್ಮದಿನ: ಸೋನಿಯಾ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರಿಂದ ಗೌರವ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನ್ಮೋಹನ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಶನಿವಾರ ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು...

ವರುಣನ ಅಬ್ಬರಕ್ಕೆ ತತ್ತರಿಸಿದ ಒಡಿಶಾ: ರಸ್ತೆಗಳು ಜಲಾವೃತ, 10 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಒಡಿಶಾದ ಮಯೂರಭಂಜ್ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಾಗೂ ನದಿಗಳ ನೀರಿನ ಮಟ್ಟ ದಿಡೀರ್ ಏರಿಕೆಯಾಗಿರುವುದರಿಂದ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ನೂರಾರು ಹಳ್ಳಿಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಪ್ರಮುಖ ಸಂಚಾರ...

ಏಷ್ಯನ್ ಗೇಮ್ಸ್: ಇರಾನ್ ವಿರುದ್ಧ ರೋಚಕ ಗೆಲುವು: ಭಾರತದ ಮಹಿಳಾ ಕಬಡ್ಡಿ ತಂಡಕ್ಕೆ ಚಿನ್ನದ ಸಂಭ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳ ಪದಕದ ಬೇಟೆ ಮುಂದುವರಿದಿದ್ದು, ಮಹಿಳಾ ಕಬಡ್ಡಿ ವಿಭಾಗದಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಲಭಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಇರಾನ್...

ದಸರಾ-ದೀಪಾವಳಿ ಹಬ್ಬಕ್ಕೆ ರೈಲ್ವೆ ಇಲಾಖೆಯಿಂದ ಬಂಪರ್ ಗಿಫ್ಟ್‌: 102 ವಿಶೇಷ ರೈಲುಗಳ ಸಂಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಂಬರುವ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಭಾರೀ ದಟ್ಟಣೆಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಮುಂದಾಗಿದೆ. ಸೋಲಾಪುರ ವಿಭಾಗದ ನಿಲ್ದಾಣಗಳ ಮೂಲಕ ವಿವಿಧ ಪ್ರಮುಖ...

ಮಡಿಕೇರಿಯಲ್ಲಿ ಗಣೇಶನ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ನಾಲ್ವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ವರದಿ ಮಡಿಕೇರಿ: ವೀರಾಜಪೇಟೆಯಲ್ಲಿ ಗೌರಿ- ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಅಲಂಕೃತ ಮಂಟಪಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಬಸವರಾಜು ಎಂಬವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ...

ಸಿಕ್ಕಿಂನಲ್ಲಿ ಭೀಕರ ಭೂಕುಸಿತ: 32ಕ್ಕೂ ಹೆಚ್ಚು ಮನೆಗಳು ಧ್ವಂಸ, ನೂರಾರು ಕುಟುಂಬಗಳು ಸ್ಥಳಾಂತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಿಕ್ಕಿಂನ ಗ್ಯಾಲಸಿಂಗ್ ಜಿಲ್ಲೆಯ ರಿಂಬಿ ಗ್ರಾಮದಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸಿದೆ. ಬೆಟ್ಟದ ಮೇಲ್ಭಾಗದಿಂದ ಭಾರಿ ಪ್ರಮಾಣದ ಮಣ್ಣು, ಕಲ್ಲು ಹಾಗೂ ಮರದ ಅವಶೇಷಗಳು ನುಗ್ಗಿ...

ಗಣೇಶ ವಿಸರ್ಜನೆ ವೇಳೆ ದುರಂತ: ನೀರಲ್ಲಿ ಮುಳುಗಿ ಯುವಕ ಸಾ*ವು

ಹೊಸದಿಗಂತ ವರದಿ ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿಗೆ ಇಳಿದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ನಗರದ ಹೊರವಲಯದ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ವಿಶ್ವನಾಥ ನಾಯಕ್ (18)...