November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಲವಾರು, ಕಬ್ಬಿಣದ ರಾಡ್‌ನಿಂದ ವ್ಯಕ್ತಿಯ ಮೇಲೆ ಹಲ್ಲೆ: ಮೂವರು ಆರೋಪಿಗಳ ಬಂಧನ

ಹೊಸದಿಗಂತ ಬಂಟ್ವಾಳ: ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಮ್ಮುಂಜೆಯ ಪ್ರಶಾಂತ್ (38), ತೆಂಕಬೆಳ್ಳೂರಿನ ರಾಮದಾಸ್...

ಅಬ್ದುಲ್ ರಹಿಮಾನ್ ಹ*ತ್ಯಾ ಪ್ರಕರಣ: ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಗೆ ನೋಟಿಸ್‌ ಜಾರಿ‌

ಹೊಸದಿಗಂತ ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಬಳಿ ನಡೆದಿದ್ದ ಅಬ್ದುಲ್ ರಹಿಮಾನ್ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಹಿಂದೂ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಪೊಲೀಸ್ ನೋಟಿಸ್...

ಬಿಡದಿ ಟೌನ್‌ಶಿಪ್‌ ವಿರುದ್ಧ ರೈತರ ಉಪವಾಸ ಸತ್ಯಾಗ್ರಹ: ಪ್ರತಿಭಟನಾ ಸ್ಥಳದಲ್ಲಿದ್ದ ಗಣೇಶನ ಮೂರ್ತಿ ತೆರವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಬೈರಮಂಗಲದ ಬಳಿ ಕಳೆದ ಐದು ದಿನಗಳಿಂದ ರಸ್ತೆ ತಡೆದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶುಕ್ರವಾರ...

SIR ನೋಟಿಸ್ ವಿತರಣೆಯಲ್ಲಿ ಕರ್ನಾಟಕ ಶೇ.95ರಷ್ಟು ಪ್ರಗತಿ: 2.18 ಲಕ್ಷ ನೋಟಿಸ್ ಬಾಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ SIR ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದ್ದು, ಇದುವರೆಗೆ 41.63 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್‌ಗಳನ್ನು ತಲುಪಿಸಲಾಗಿದೆ. ಇನ್ನೂ 2.18 ಲಕ್ಷ ನೋಟಿಸ್‌ಗಳು...

ಬಿಡದಿ ಭೂಸ್ವಾಧೀನಕ್ಕೆ ರೈತರ ವಿರೋಧ: ಉಪವಾಸ ಸತ್ಯಾಗ್ರಹಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಬಲ

ಹೊಸದಿಗಂತ ವರದಿ ರಾಮನಗರ: ಬಿಡದಿ ಟೌನ್‌ಶಿಪ್‌ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿಸಿ ಬೈರಮಂಗಲದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಮುಂದುವರಿದಿದ್ದು, ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...

ವೃದ್ಧಾಶ್ರಮದಲ್ಲಿ ಭಾರತೀಯ ಕ್ರಿಕೆಟಿಗ ವಿನೋದ್ ಕಾಂಬ್ಳಿ: ಚರ್ಚೆಗೆ ಕಾರಣವಾಗಿದೆ ವೈರಲ್ ವಿಡಿಯೋ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಭಾರತೀಯ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರದ್ದು ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅವರು ವೃದ್ಧಾಶ್ರಮದಲ್ಲಿ ಕಾಣಿಸಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಕಾಂಬ್ಳಿ...

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ ಮಡಿಕೇರಿ: ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವೀರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಲೋಕ...

‘ಅನ್ನಂ ಬ್ರಹ್ಮ’ ಮಾಲಿಕೆ | ಸಾಧನೆಗೆ ಶರೀರವೇ ಸಾಧನ: ದೀರ್ಘಾಯಸ್ಸು, ಆರೋಗ್ಯದ ಮಹತ್ವ ಸಾರಿದ ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಧ್ಯಾತ್ಮಿಕ ಸಾಧನೆಗೆ ಆರೋಗ್ಯಕರ ಹಾಗೂ ಶಕ್ತಿಯುತ ಶರೀರದ ಜೊತೆಗೆ ದೀರ್ಘಾಯಸ್ಸು ಅತ್ಯಗತ್ಯ. ದೇಹಕ್ಕೆ ಸ್ಥಿರತೆ, ಮನಸ್ಸಿಗೆ ಏಕಾಗ್ರತೆ ಹಾಗೂ ಸಾಧನೆಗೆ ಬೇಕಾದ ಶಕ್ತಿಯನ್ನು ನೀಡುವ ಸಾಮರ್ಥ್ಯ ತುಪ್ಪಕ್ಕಿದೆ ಎಂದು ಶ್ರೀರಾಮಚಂದ್ರಾಪುರ...

ಭೂಸ್ವಾಧೀನ ವಿರೋಧಿಸಿ ರೈತರ ಅಹೋರಾತ್ರಿ ಸತ್ಯಾಗ್ರಹ: ಬಿಡದಿ ಹೋರಾಟಕ್ಕೆ ದೇವೇಗೌಡರ ಬೆಂಬಲ

ಹೊಸದಿಗಂತ ವರದಿ ರಾಮನಗರ: ಬಿಡದಿ ಭೂಸ್ವಾಧೀನ ವಿರೋಧಿಸಿ ಬೈರಮಂಗಲದ ಆಂಜನೇಯ ಸ್ವಾಮಿ ದೇವಸ್ಥಾನ ವೃತ್ತದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ದೂರವಾಣಿ ಮೂಲಕ ಕರೆ ಮಾಡಿ...

‘ನಿಮ್ಮ ಟ್ರೋಲ್‌ಗಳನ್ನು ಎಂಜಾಯ್ ಮಾಡಿದ್ದೇನೆ’: ‘ದಿ ಪ್ಯಾರಡೈಸ್’ ಕುರಿತು ನಾನಿ ಮನದಾಳದ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ ತೆಲುಗು ಸಿನಿಮಾ ‘ದಿ ಪ್ಯಾರಡೈಸ್’ ಸೆ.24ರಂದು ತೆರೆಗೆ ಬಂದಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದ ಕೆಲವು ಅಂಶಗಳಿಗೆ ಮೆಚ್ಚುಗೆ ವ್ಯಕ್ತವಾಗಿದ್ದರೆ, ಕಥೆಯ ನಿರೂಪಣೆ, ಸ್ಕ್ರೀನ್‌ಪ್ಲೇ ಹಾಗೂ ದ್ವಿತೀಯಾರ್ಧದ...

ಸೇವೆಯಿಂದ ನಾವೀನ್ಯತೆಯತ್ತ ಯುವಶಕ್ತಿ: ‘ಸೇವಾ ಫಸ್ಟ್ ಇನ್ನೋವೇಶನ್ ಚಾಲೆಂಜ್’ಗೆ ಪ್ರಲ್ಹಾದ್ ಜೋಶಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೇವಾ ಮನೋಭಾವವನ್ನು ನಾವೀನ್ಯತೆಯೊಂದಿಗೆ ಬೆಸೆದು ಸಮಾಜದ ನೈಜ ಸಮಸ್ಯೆಗಳಿಗೆ ಪರಿಹಾರಗಳನ್ನು ರೂಪಿಸುವಂತೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಯುವಜನರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ದಕ್ಷಿಣ...

ಜಮಯಿ, ಸಮಸ್ತಿಪುರದ ಬೆನ್ನಲ್ಲೇ ಮಂದಾರ ಪರ್ವತದಲ್ಲೂ ಕಿರುಕುಳದ ಆರೋಪ: ಮತ್ತೊಂದು ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹಾಗೂ ಯುವತಿಯರ ಮೇಲೆ ಹಲ್ಲೆ ಕಿರುಕುಳದ ಪ್ರಕರಣಗಳು ಪದೇ ಪದೆ ನಡೆಯುತ್ತಿರುವುದು ಸಾಮಾನ್ಯ ವಿಷಯದಂತಾಗಿ ಹೋಗಿದೆ. ಮೊನ್ನೆಯಷ್ಟೇ ಬಿಹಾರದ ಜಮಯಿಯಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ...