November 9, 2026
Monday, November 9, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ನಮಗೆ ಇಂತಹ ಕಳಪೆ ಚಪ್ಪಲಿ ಬೇಡ’: ಸರ್ಕಾರದ ಉಚಿತ ಪಾದರಕ್ಷೆ ತಿರಸ್ಕರಿಸಿದ ವಿದ್ಯಾರ್ಥಿಗಳು

ಹೊಸದಿಗಂತ ವರದಿ ಮುಂಡಗೋಡ: ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿತರಿಸಲಾಗಿರುವ ಪಾದರಕ್ಷೆಗಳ ಗುಣಮಟ್ಟದ ಕುರಿತು ವಿದ್ಯಾರ್ಥಿಗಳು, ಪಾಲಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು,...

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಭಾರತೀಯ ಚುನಾವಣಾ ಆಯೋಗದ ಒಳಗೇ ಭಿನ್ನಮತ ಸ್ಫೋಟಗೊಂಡಿರುವ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟುಮಾಡಿದೆ. ಈ ವರದಿಯನ್ನು ಅಸ್ತ್ರವಾಗಿಸಿಕೊಂಡು ಜಂಟಿ...

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಪುಣೆ ಮೂಲದ ನಾಲ್ವರು ಸ್ಥಳದಲ್ಲೇ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಎಂಬ ಗ್ರಾಮದ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದ...

ಮತದಾರರ ಪಟ್ಟಿಯಲ್ಲಿ ಅಕ್ರಮ: CEC ಜ್ಞಾನೇಶ್ ಕುಮಾರ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಟಿಎಂಸಿ ಸಂಸದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತೀಯ ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ ವಿವಾದ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್...

ಚುನಾವಣಾ ಸಮರಕ್ಕೆ ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್: ಸ್ಮೃತಿ ಇರಾನಿ ಸೇರಿದಂತೆ ಪ್ರಮುಖರಿಗೆ ಉಸ್ತುವಾರಿ ಜವಾಬ್ದಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಾರ್ಟಿ ತನ್ನ ಸಾಂಸ್ಥಿಕ ರಂಗವನ್ನು ಬಲಪಡಿಸಲು ದೆಹಲಿ ಮಟ್ಟದಲ್ಲಿ ಮಹತ್ವದ ತಂತ್ರ ರೂಪಿಸಿದೆ....

ರೇಣುಕಾಸ್ವಾಮಿ ಕೊ*ಲೆ ಪ್ರಕರಣ: ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಪ್ರದೋಷ್ ಸಾಕ್ಷ್ಯಕ್ಕೆ ಮುಹೂರ್ತ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮತ್ತೊಂದು ನಿರ್ಣಾಯಕ ಹಂತಕ್ಕೆ ತಲುಪಿದ್ದು, ಪ್ರಕರಣದ ಮಾಫಿ ಸಾಕ್ಷಿ ಪ್ರದೋಷ್ ರಾವ್ ಅವರ ಸಾಕ್ಷ್ಯ ದಾಖಲಿಸಲು ನ್ಯಾಯಾಲಯ ಸೆಪ್ಟೆಂಬರ್ 28ರಂದು ದಿನಾಂಕ ನಿಗದಿಪಡಿಸಿದೆ. ಪ್ರದೋಷ್ ಅವರನ್ನು...

48 ಗಂಟೆಗಳಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ: CJP ಖಡಕ್‌ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ NEET ಪರೀಕ್ಷಾ ಅಕ್ರಮದ ವಿರುದ್ಧ ಹೋರಾಡಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP), ಈಗ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿದೆ. ಚುನಾವಣಾ ಆಯುಕ್ತರ...

SIR ವಿರುದ್ಧ ಅಸಮಾಧಾನ: ಮತ್ತೆ ಹೊಸ ಪರಿಷ್ಕರಣೆಗೆ ಡಿಕೆಶಿ ಆಗ್ರಹ, ಸಿಇಸಿ ರಾಜೀನಾಮೆಗೆ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳ ವರದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ...

ಲಂಚ ಪಡೆದು ಕೆಲಸ ಮಾಡಿಕೊಡದ ಆರೋಪ: ಸಕಲೇಶಪುರದ ಸರ್ವೆಯರ್ ಅಮಾನತು

ಹೊಸದಿಗಂತ ವರದಿ ಹಾಸನ: ಕೆಲಸ ಮಾಡಿಕೊಡುವುದಾಗಿ ಭರವಸೆ ನೀಡಿ ಲಂಚದ ಹಣ ಪಡೆದ ಬಳಿಕವೂ ಕಾರ್ಯ ನಿರ್ವಹಿಸದ ಸಕಲೇಶಪುರದ ಸರ್ವೆಯರ್‌ ಒಬ್ಬರನ್ನು ಅಮಾನತು ಮಾಡಲಾಗಿದೆ. ಸಕಲೇಶಪುರದ ಸರ್ವೆಯರ್ ಮನು ಅಮಾನತುಗೊಂಡವರು. ಭೂ ದಾಖಲೆಗಳ ಉಪ ನಿರ್ದೇಶಕಿ...

ಬಾಕಿ ಹಣ ಕೇಳಿದ್ದೇ ತಪ್ಪಾಯಿತು: ಶುಂಠಿ ಜಮೀನು ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ

ಹೊಸದಿಗಂತ ವರದಿ ಹಾಸನ: ಶುಂಠಿ ಬೆಳೆಯಲು ಗುತ್ತಿಗೆ ನೀಡಿದ್ದ ಜಮೀನಿನ ಬಾಕಿ ಹಣ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಬೇಲೂರು ತಾಲ್ಲೂಕಿನ ನೆಟ್ಟೇಕೆರೆ ಗ್ರಾಮದಲ್ಲಿ ಕೇಳಿಬಂದಿದೆ. ನೆಟ್ಟೇಕೆರೆ ಗ್ರಾಮದ ಚಂದ್ರೇಗೌಡ ಹಲ್ಲೆಗೊಳಗಾದವರು....

ಸ್ನೇಹಿತನ ಹುಡುಕಾಟಕ್ಕೆ ಬಂದವನ ದುರಂತ ಅಂತ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ಹಾಸನ: ಹೇಮಾವತಿ ನಾಲೆಗೆ ಬೈಕ್ ಸ್ಕಿಡ್ ಆಗಿ ಬಿದ್ದು ಸ್ನೇಹಿತ ಹೇಮಂತ್ ನಾಪತ್ತೆಯಾಗಿದ್ದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದಿದ್ದ ಯುವಕನೊಬ್ಬ, ವಾಪಸ್ ತೆರಳುವ ವೇಳೆ ಅಪಘಾತಕ್ಕೀಡಾಗಿ ಮೃತಪಟ್ಟಿರುವ ದಾರುಣ ಘಟನೆ...

ಸಂಜೆಯ ಸ್ನಾಕ್ಸ್‌ಗೆ ರುಚಿಯಾದ ಗೆಣಸಿನ ಚಿಪ್ಸ್‌, ಮಕ್ಕಳಿಗೆ ಇದು ತುಂಬಾ ಇಷ್ಟ!

ಸಾಮಾಗ್ರಿಗಳುಗೆಣಸುಉಪ್ಪುಖಾರದಪುಡಿಪೆರಿ ಪೆರಿ ಪೌಡರ್‌ ಎಣ್ಣೆ ಮಾಡುವ ವಿಧಾನಮೊದಲು ಗೆಣಸನ್ನು ತೆಳ್ಳಗೆ ಆಲೂಗಡ್ಡೆಯ ರೀತಿ ಹೆಚ್ಚಿಟ್ಟುಕೊಳ್ಳಿ. ಆನಂತರ ಅದನ್ನು ಬದಿಗೆ ಇಡಿನಂತರ ಈ ಗೆಣಸಿಗೆ ಉಪ್ಪನ್ನು ಹಚ್ಚಿ ಒಂದೈದು ನಿಮಿಷ ಬಿಟ್ಟುಬಿಡಿತದನಂತರ ಏರ್‌ಫ್ರೈಯರ್‌ಗೆ ಹಾಕಿ...