ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಹಣಕಾಸು ಇಲಾಖೆಯ ಎಚ್ಚರಿಕೆ ನೀಡಿದ್ದು ರಾಜಕೀಯ ವಲಯದಲ್ಲಿ ಕೋಲಾಹಲ ಉಂಟಾಗಿದೆ.
ಈ ಬೆನ್ನಲ್ಲೇ, ಬಿಜೆಪಿ ಬುಧವಾರ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ಆರ್ಥಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು ನಿನ್ನೆಯಷ್ಟೇ ಗುಜರಾತಿನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಹಾರದಲ್ಲಿನ ಅತಿಯಾದ ಉಪ್ಪಿನ ಬಳಕೆಯಿಂದ ಉಂಟಾಗುವ ಆರೋಗ್ಯ ಅಪಾಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.
2030ರ ವೇಳೆಗೆ ರಾಜ್ಯದ ಜನರ ಒಟ್ಟಾರೆ ಉಪ್ಪಿನ ಸೇವನೆಯನ್ನು ಶೇ.30ರಷ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ವರ್ಷಗಳ ನಿರೀಕ್ಷೆ, ಗಾಯದ ಸವಾಲುಗಳು.. ಹಿಂದಿನ ಏಷ್ಯನ್ ಗೇಮ್ಸ್ನ ನಿರಾಸೆಗಳಿಗೆ ತೆರೆ ಎಳೆದ ಭಾರತದ ತಾರೆ ಮೀರಾಬಾಯಿ ಚಾನು, ಕೊನೆಗೂ ಏಷ್ಯನ್ ಗೇಮ್ಸ್ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಜಪಾನ್ನ ಐಚಿ-ನಾಗೋಯಾದಲ್ಲಿ ನಡೆಯುತ್ತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕನ್ನಡ ಚಿತ್ರರಂಗದ ನೆಚ್ಚಿನ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ ʼದಾದಾಸಾಹೇಬ್ ಫಾಲ್ಕೆʼಯನ್ನು ನೀಡಿ ಗೌರವಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅನಂತ್ ನಾಗ್ ಅವರ ಪ್ರತಿಯೊಬ್ಬ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಚುನಾವಣಾ ಆಯೋಗದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವರದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗದ ಮೂಲಗಳು ಬುಧವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭವಾಗುವ ಸೂಚನೆಗಳು ಕಾಣಿಸುತ್ತಿವೆ. ಉಭಯ ದೇಶಗಳ ನಡುವಿನ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ ಮಾತುಕತೆ ವೇಗ ಪಡೆದುಕೊಂಡಿರುವ ಬೆನ್ನಲ್ಲೇ, ಪ್ರಧಾನಿ...
ಹೊಸದಿಗಂತ ವರದಿ ಮಡಿಕೇರಿ:
ಮನೆಯ ಬಾಗಿಲಿನ ಬಳಿ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡು ಮೂರು ವರ್ಷದ ಬಾಲಕ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಸಂಜೆ ಚೆಟ್ಟಳ್ಳಿಯಲ್ಲಿ ನಡೆದಿದೆ.
ಚೆಟ್ಟಳ್ಳಿಯ ಪುತ್ತರಿರ ಶಿವು...
ಹೊಸದಿಗಂತ ವರದಿ ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಆನಂದ್ ಪ್ರಕಾಶ್ ಮೀನಾ ಅವರನ್ನು ವಿಜಯಪುರ ಜಿಲ್ಲೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಕೊಳ್ಳೇಗಾಲದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿನೇಶ್ ಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಟಿ. ನರಸೀಪುರದಲ್ಲಿ ಅಂಬೇಡ್ಕರ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಮಧು ಎನ್ನುವವರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರತಾಪ್ ಸಿಂಹ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವರಾತ್ರಿ ಹಬ್ಬದ ನಡುವೆಯೇ ಸಂಸತ್ತಿನ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಚರ್ಚೆಯ ವಿಷಯವಾಗಿ ಮುನ್ನೆಲೆಗೆ ಬಂದಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿ...