32.5 C
Mangalore
Sunday, November 22, 2026
32.5 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೇಶ ಮೊದಲು, ಪಕ್ಷ ಆಮೇಲೆ: ‘ಆಪರೇಷನ್ ಸಿಂದೂರ್’ ಕುರಿತ ನಿಲುವಿಗೆ ತರೂರ್ ಸಮರ್ಥನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: "ದೇಶದ ಭದ್ರತೆ ಮತ್ತು ಹಿತಾಸಕ್ತಿಯ ವಿಷಯ ಬಂದಾಗ ರಾಜಕೀಯ ಪಕ್ಷಗಳಿಗಿಂತ ರಾಷ್ಟ್ರವೇ ಮೊದಲು" ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಪ್ರತಿಪಾದಿಸಿದ್ದಾರೆ. ಕೇರಳ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ಅವರು,...

ರೋಜ್‌ಗಾರ್ ಸಂಭ್ರಮ: 61,000 ಯುವಕರ ಕೈಗೆ ನೇಮಕಾತಿ ಪತ್ರ ನೀಡಿದ ಪ್ರಧಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದು ದೇಶಾದ್ಯಂತ ನಡೆದ 18ನೇ ರೋಜ್‌ಗಾರ್ ಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 61,000 ಕ್ಕೂ ಹೆಚ್ಚು ನವ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನುದ್ದೇಶಿಸಿ...

ಸಂಘರ್ಷಕ್ಕೆ ಬ್ರೇಕ್? ರಾಜ್ಯಪಾಲರ ಅಂಗಳದಲ್ಲಿ ಗಣರಾಜ್ಯೋತ್ಸವ ಭಾಷಣಕ್ಕೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಶೀತಲ ಸಮರ ಸದ್ಯಕ್ಕೆ ತಣ್ಣಗಾದ ಲಕ್ಷಣಗಳು ಕಾಣುತ್ತಿವೆ. ಇತ್ತೀಚಿನ ಜಂಟಿ ಅಧಿವೇಶನದ ಭಾಷಣದಲ್ಲಿ ಉಂಟಾದ ಕಹಿ ಘಟನೆಯನ್ನು ಮರೆಯಲು ಸರ್ಕಾರ ಈ ಬಾರಿ...

ಕರ್ತವ್ಯಪಥದಲ್ಲಿ ಕನ್ನಡದ ಕಂಪು: ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ 12 ವಿದ್ಯಾರ್ಥಿಗಳು ಸಜ್ಜು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ರಾಷ್ಟ್ರ ರಾಜಧಾನಿಯ 'ಕರ್ತವ್ಯಪಥ' ಸಜ್ಜಾಗುತ್ತಿದ್ದು, ಈ ಬಾರಿಯ ಪಥಸಂಚಲನದಲ್ಲಿ ಕರ್ನಾಟಕದ ಸಾಂಸ್ಕೃತಿಕ ಮತ್ತು ತಾಂತ್ರಿಕ ವೈಭವ ಮೇಳೈಸಲಿದೆ. ಈ ಬಾರಿಯ ಪರೇಡ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ರಾಜ್ಯದ...

‘ಆಪರೇಷನ್ ಮೇಘಬುರು’ | ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: 5 ಮಹಿಳೆಯರು ಸೇರಿ 17 ನಕ್ಸಲರ ಎನ್‌ಕೌಂಟರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ದೊಡ್ಡ ಮಟ್ಟದ ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು 17 ನಕ್ಸಲರು ಸಾವನ್ನಪ್ಪಿದ್ದಾರೆ. ‘ಆಪರೇಷನ್ ಮೇಘಬುರು’ ಹೆಸರಿನಲ್ಲಿ ಕೋಬ್ರಾ ಪಡೆ, ಚೈಬಾಸಾ...

ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಇಂಡಿಯಾ ಟೀಮ್ ರೆಡಿ: ಕೌರ್ ಹೆಗಲೇರಿದೆ ಕ್ಯಾಪ್ಟನ್ಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಅನುಭವಿ ನಾಯಕಿ ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಗಾಯದಿಂದ...

ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ: ಮನೆಗಳ ಹಂಚಿಕೆ ಸಮಾರಂಭಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ವಸತಿ ಇಲಾಖೆ ಹಾಗೂ ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ಮನೆಗಳ ಹಂಚಿಕೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ಶನಿವಾರ...

ಸಾಲು ಸಾಲು ರಜೆ ಎಫೆಕ್ಟ್‌ | ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟ್ರಾಫಿಕ್‌ ಸಂಕಷ್ಟ’: ಪ್ರಯಾಣಿಕರ ಪರದಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಜೆಗಳ ಸರಣಿ ಶುರುವಾದ ಬೆನ್ನಲ್ಲೇ ಬೆಂಗಳೂರು ಹೊರವಲಯದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಶನಿವಾರ–ಭಾನುವಾರ ವೀಕೆಂಡ್‌ ಹಾಗೂ ಸೋಮವಾರ ಗಣರಾಜ್ಯೋತ್ಸವ ರಜೆ ಇರುವುದರಿಂದ ನಗರ ತೊರೆಯುವವರ ಸಂಖ್ಯೆ ಏಕಾಏಕಿ ಹೆಚ್ಚಿದ್ದು, ನೆಲಮಂಗಲ ಸಮೀಪದ...

77ನೇ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸಜ್ಜು | ಆನ್‌ಲೈನ್‌ನಲ್ಲಿ ಸಿಗಲಿದೆ ಇ–ಪಾಸ್: ಸೀಮಂತ್ ಕುಮಾರ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲು ರಾಜಧಾನಿ ಬೆಂಗಳೂರು ಸಜ್ಜಾಗಿದೆ. 77ನೇ ಗಣರಾಜ್ಯೋತ್ಸವದ ರಾಜ್ಯಮಟ್ಟದ ಸಮಾರಂಭ ಜನವರಿ 26ರಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಆನ್‌ಲೈನ್ ಮೂಲಕ 2,000...

ದನ ಕರುಗಳ ಅಪಘಾತ ತಪ್ಪಿಸಲು ರಿಪ್ಲೇಕ್ಟ್ ಬೆಲ್ಟ್ ಅಳವಡಿಕೆ: ಸಾರ್ವಜನಿಕರಿಂದ ಮೆಚ್ಚುಗೆ

ಹೊಸದಿಗಂತ ವರದಿ ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಅದರಲ್ಲಿ ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ಚಲಿಸುವ, ಮಲಗಿರುವ ದನ ಕರುಗಳಿಗೆ ಅಪಘಾತ ಹೆಚ್ಚಿಗೆ ಆಗುತ್ತಿರುವುದರಿಂದ ಅಪಘಾತ ತಪ್ಪಿಸಲು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ಹಾಗೂ ಸ್ನೇಹಿತರ...

ಮದ್ಯದ ಮತ್ತಲ್ಲಿ ನಡೆದ ಜಗಳ ಗೆಳೆಯನ ಪ್ರಾಣವನ್ನೇ ಕಸಿದುಬಿಟ್ಟಿತು!

ಹೊಸದಿಗಂತ ವರದಿ ರಾಯಚೂರು: ಗೆಳೆಯರ ನಡುವೆ ಮದ್ಯದ ಅಮಲಿನಲ್ಲಿ ಜರುಗಿದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯವಾದ ಘಟನೆ ಶುಕ್ರವಾರ ಮಧ್ಯ ರಾತ್ರಿ ನಡೆದಿದೆ. ಜಹಿರಾಬಾದ್‌ನ ವಿಶಾಲ(21) ಎನ್ನುವವನೇ ಹತ್ಯೆ ಆಗಿರುವ ಯುವಕ ಎಂದು ಗುರುತಿಸಲಾಗಿದೆ. ಹತ್ಯೆ ಆಗಿರುವ...

ಇದು ಶಾಶ್ವತ ಸುಂಕ ಅಲ್ಲ: ಭಾರತದ ಮೇಲೆ ವಿಧಿಸಿದ್ದ ಹೆಚ್ಚುವರಿ ಟ್ಯಾಕ್ಸ್ ಹಿಂತೆಗೆದುಕೊಳ್ಳುವ ಸುಳಿವು ಕೊಟ್ಟ ಅಮೆರಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ವ್ಯಾಪಾರ ಮತ್ತು ಭೌಗೋಳಿಕ ರಾಜಕೀಯ ಕಾರಣಗಳಿಂದ ಇತ್ತೀಚೆಗೆ ಭಾರತ–ಅಮೆರಿಕ ಸಂಬಂಧಗಳಲ್ಲಿ ಉದ್ವಿಗ್ನತೆ ಕಂಡುಬಂದಿತ್ತು. ಇದೀಗ ಆ ಉದ್ವಿಗ್ನತೆ ತಗ್ಗುವ ಲಕ್ಷಣಗಳು ಗೋಚರವಾಗಿವೆ. ಭಾರತದ ಮೇಲೆ ವಿಧಿಸಿದ್ದ 25 ಶೇಕಡಾ ಹೆಚ್ಚುವರಿ...