ಹೊಸದಿಗಂತ ವರದಿ ಬಳ್ಳಾರಿ:
ನಮ್ಮ ಒಡೆತನದ ಮಾಡೆಲ್ ಹೌಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿಲ್ಲ, ಇದರಿಂದ ಅವರಿಗೇನು ಲಾಭ, ಇಂದೊಂದು ರಾಜಕೀಯ ಪ್ರೇರಿತ ಕೃತ್ಯ, ಮಂಗಳವಾರ ಸದನದಲ್ಲಿ ಈ ಕುರಿತು ಪ್ರಸ್ಥಾಪಿಸುವೆ ಎಂದು ಮಾಜಿ...
ಹೊಸದಿಗಂತ ವರದಿ ಬೆಳಗಾವಿ:
ಕಳೆದ ವರ್ಷ ಮೇ ನಲ್ಲಿ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗ್ಯಾಂಗ್ ರೇಪ್ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು, ಇಂದು ಮಧ್ಯಾಹ್ನ ಶಿಕ್ಷೆ ಪ್ರಮಾಣ ಪ್ರಕಟಗೊಳ್ಳಲಿದೆ. ಬಾಲಕಿಯೊಬ್ಬಳನ್ನು ಬೆಳಗಾವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯ ಸೇವಿಸಿ ಹಾಸ್ಟೆಲ್ಗೆ ಬಂದಿದ್ದ ವಿಚಾರಕ್ಕೆ ಗದರಿದ ಪರಿಣಾಮ ಮನನೊಂದ ಬಿ.ಟೆಕ್ ವಿದ್ಯಾರ್ಥಿಯೊಬ್ಬ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಝಾನ್ಸಿ ಜಿಲ್ಲೆಯ...
ಪ್ರೀತಿ ಯಾವ ದಿನ ಹುಟ್ಟುತ್ತದೆ, ಯಾರ ಹೃದಯದಲ್ಲಿ ಅರಳುತ್ತದೆ ಎಂದು ಲೆಕ್ಕ ಹಾಕಲು ಸಾಧ್ಯವಿಲ್ಲ. ಅದು ಋತುವಿನಂತೆ ಬಂದು ಹೋಗುವ ಭಾವನೆಯಲ್ಲ; ಕಾಲಕಾಲಕ್ಕೂ ಮಾನವ ಬದುಕನ್ನು ರೂಪಿಸಿರುವ ಶಕ್ತಿ. ಇಂದಿನ ಯುವ ಪ್ರೇಮಿಗಳನ್ನು...
ಹೊಸದಿಗಂತ ವರದಿ ಸುಳ್ಯ:
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಕಾಂಕ್ಷೆಯಾಗಿದ್ದ ಸಂಪಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಶನಿವಾರ ಸುದ್ದಿಗೋಷ್ಟಿಯಲ್ಲಿ ಪಕ್ಷದ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮಾಹಿತಿಯನ್ನು ಪ್ರಕಟಿಸಿದರು.
ಅವರು...
ಹೊಸದಿಗಂತ ವರದಿ ಅಂಕೋಲಾ:
ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಠದಕೇರಿಯಲ್ಲಿ ಖಾಸಗಿ ಆಸ್ಪತ್ರೆಯೊಂದರ ಔಷಧಿ ವಿಭಾಗದ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಕಾರವಾರದ ವೈಲವಾಡದ ಮೂವರನ್ನು ಅಂಕೋಲಾ...
ಹೊಸದಿಗಂತ ವರದಿ ಹುಬ್ಬಳ್ಳಿ:
ಕೊಳಗೇರಿ ಅಭಿವೃದ್ಧಿ ಮಂಡಳಿಯ ಹಾಗೂ ವಸತಿ ಇಲಾಖೆಯ ವತಿಯಿಂದ ಇಲ್ಲಿಯ ಮಂಟೂರ ರಸ್ತೆಯಲ್ಲಿ ಏರ್ಪಡಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆ ಮಾಡದಿರುವುದು ಹಾಗೂ ಮನೆ ಹಂಚಿಕೆ ತಾರತಮ್ಯ ಮಾಡಿರುವುದನ್ನು...
ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದ ಮಂಟೂರ ರಸ್ತೆ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಏರ್ಪಡಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಬಂದವರ ಮೇಲೆ ಕಟೌಟ್ ಬಿದ್ದು ಗಂಭೀರ ಗಾಯಗೊಂಡವರನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ರಾಜಕೀಯ ಗದ್ದಲದ ನಡುವೆ ಗಣಿಗಾರಿಕಾ ಉದ್ಯಮಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಬಿ.ಶ್ರೀರಾಮುಲು ಅವರಿಗೆ ಸಂಬಂಧಿಸಿದ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪೊಲೀಸರು ಮಹತ್ವದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ತಂಡ ಮೊದಲ ಎರಡು ಪಂದ್ಯಗಳಲ್ಲೇ ನಿರಾಶೆ ಅನುಭವಿಸಿದೆ. ಆರಂಭಿಕ ಪಂದ್ಯದಲ್ಲಿ 48 ರನ್ಗಳಿಂದ ಗೆದ್ದ ಟೀಮ್ ಇಂಡಿಯಾ, ಎರಡನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ವರ್ಷದ ಮಗಳಿಗೆ ಮನೆಪಾಠ ಹೇಳಿಸುವ ಸಂದರ್ಭದಲ್ಲಿ 50 ರವರೆಗೆ ಸಂಖ್ಯೆ ಬರೆಯಲು ಆಗದ ಕಾರಣ ತಂದೆಯೇ ಮಗಳನ್ನು ಥಳಿಸಿ ಕೊಂದ ಘಟನೆ ಫರಿದಾಬಾದ್ ನಲ್ಲಿ ನಡೆದಿದೆ.
ಫರಿದಾಬಾದ್ನ ಸೆಕ್ಟರ್–58 ಪೊಲೀಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಧೇರಿ ಓಶಿವಾರಾ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಾಲಿವುಡ್ ನಟ ಹಾಗೂ ಸ್ವಯಂಘೋಷಿತ ಸಿನಿಮಾ ವಿಮರ್ಶಕ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್ಕೆ ಅವರನ್ನು ಬಂಧಿಸಿದ್ದಾರೆ.
ವಸತಿ...