32.5 C
Mangalore
Sunday, November 22, 2026
32.5 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜನಗಣತಿಯ ಮೊದಲ ಹಂತಕ್ಕೆ ರೆಡಿ: ಕೇಂದ್ರ ಸರ್ಕಾರದಿಂದ 33 ಪ್ರಶ್ನೆಗಳ ಪೂರ್ಣ ಪಟ್ಟಿ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:2026-27 ರ ಜನಗಣತಿಯ ಹಂತ 1 ರಲ್ಲಿ ಕೇಳಲಾಗುವ ಪ್ರಶ್ನೆಗಳನ್ನು ವಿವರಿಸುವ ಅಧಿಕೃತ ಅಧಿಸೂಚನೆಯನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ. ಈ ವರ್ಷ ಜನಗಣತಿಯ ಮೊದಲ ಹಂತ ಪ್ರಾರಂಭವಾಗಲಿದೆ. ಇದು ಏಪ್ರಿಲ್...

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ ಬಹುಮಾನ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ...

ಬೆಂಗಳೂರಿನಲ್ಲಿ ಮೈಸೂರಿನ ‘ಮೈಲಾರಿ’ ಘಮ ಘಮ: ಹೊಟೇಲ್ ಉದ್ಘಾಟಿಸಿ, ದೋಸೆ ಸವಿದ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ ಹೊಟೇಲ್ ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಸಿದ್ದರಾಮಯ್ಯನವರಿಗೆ ಅಚ್ಚುಮೆಚ್ಚು ಮೈಲಾರಿ...

ರಾಜ್ಯ ಸರ್ಕಾರದಿಂದ ವೈಫಲ್ಯ ಮರೆಮಾಚಲು ಜಂಟಿ ಅಧಿವೇಶನ ದುರುಪಯೋಗ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಿದ್ಧಪಡಿಸಿದ...

ತಮಿಳುನಾಡಿನಲ್ಲಿ ಭ್ರಷ್ಟ ಡಿಎಂಕೆ ಸರ್ಕಾರಕ್ಕೆ ವಿದಾಯ ಹೇಳುವ ಸಮಯ ಹತ್ತಿರ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಜನರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ ಡಿಎಂಕೆ ಸರ್ಕಾರಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮಿಳುನಾಡಿನಲ್ಲಿ ಎನ್‌ಡಿಎ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಚೆನ್ನೈ ಬಳಿಯ...

ದಾವೋಸ್​​ನಲ್ಲಿ ಭಾರತದ ಆರ್ಥಿಕತೆಯನ್ನು ಹೊಗಳಿದ ಡಿಕೆಶಿ: ರಾಹುಲ್​​ ಗಾಂಧಿ ಕಾಲೆಳೆದ ಬಿಜೆಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಆರ್ಥಿಕತೆ ಬಗ್ಗೆ ದಾವೋಸ್​​ನಲ್ಲಿ ನಡೆದ ವರ್ಲ್ಡ್​​ ಎಕನಾಮಿಕ್​​ ಫೋರಂನಲ್ಲಿ ಭಾಗಿಯಾಗಿದ್ದ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್​​ ಆಡಿರುವ ಮಾತುಗಳೀಗ ಬಿಜೆಪಿಗೆ ಅಸ್ತ್ರವಾಗಿ ಮಾರ್ಪಟ್ಟಿದೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆಶಿ,...

SHOCKING | ತಲೆಗೆ ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ

ಹೊಸದಿಗಂತ ವರದಿ,ಅಂಕೋಲಾ: ವೈದ್ಯರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅವರ್ಸಾದಲ್ಲಿ ಸಂಭವಿಸಿದೆ. ಕಾರವಾರದ ಪಿಕಳೆ ನರ್ಸಿಂಗ್ ಹೋಮ್ ಆಸ್ಪತ್ರೆಯ ವೈದ್ಯ ಡಾ.ರಾಜು ಪಿಕಳೆ ಮೃತ ವೈದ್ಯರಾಗಿದ್ದು ಅವರು ಅಂಕೋಲಾ ತಾಲೂಕಿನ ಅವರ್ಸಾದ...

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರಬಂದ ಅಮೆರಿಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಅಮೆರಿಕ ನಿರ್ಧಾರದ ಬಳಿಕ ಜಿನಿವಾದಲ್ಲಿರುವ WHO ಕಚೇರಿಯಲ್ಲಿ ಅಮೆರಿಕದ ಧ್ವಜ ತೆರವು ಮಾಡಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಅಗತ್ಯ...

ಅಹಮದಾಬಾದ್ ವಿಮಾನ ದುರಂತ ಬಳಿಕ ಏರ್ ಇಂಡಿಯಾಗೆ 15 ಸಾವಿರ ಕೋಟಿ ನಷ್ಟ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್‌ನ ಅಹಮದಾಬಾದ್‌ನಲ್ಲಿನಡೆದ ವಿಮಾನ ದುರಂತದ ಬಳಿಕ ಏರ್ ಇಂಡಿಯಾ ವಿಮಾನ ಸಂಸ್ಥೆಗೆ ಬರೋಬ್ಬರಿ 15,000 ಕೋಟಿ ರೂ. ನಷ್ಟವಾಗಿದೆ . ಸುದ್ದಿಮಾಧ್ಯಮವೊಂದು ಈ ಕುರಿತು ವರಿದಿ ಮಾಡಿದ್ದು, 2025ರ...

ಧರ್ಮಸ್ಥಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು,...

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಸಂಸದ ಶೆಟ್ಟರ್ ಕಿಡಿ

ಹೊಸ ದಿಗಂತ ವರದಿ,ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಭಾಗಶಃ ಓದಿ ನಿರ್ಗಮಿಸುತ್ತಿದ್ದ ವೇಳೆ ಗೂಂಡಾಗಳ ತರಹ ವರ್ತಿಸಿ,...

ರೀಲ್ಸ್ ಹುಚ್ಚಿಗೆ ಯುವಕ ಬಲಿ: ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸಾವು

ಹೊಸ ದಿಗಂತ ವರದಿ,ಕಲಬುರಗಿ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್,ನಲ್ಲಿನ ರೀಲ್ ನೋಡಿ,ಇದರಲ್ಲಿ ನಾನು ಮಿಂಚಬೇಕೆಂದು ಭಾವಿಸಿ, ರೀಲ್ ಮಾಡಲು ಹೋಗಿ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮದ...