ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಹಂಬಲ ಪ್ರತಿಯೊಬ್ಬರಿಗೂ ಇರುತ್ತದೆ. ಆದರೆ ಆ ಸಾಧನೆಯ ಹಾದಿಯಲ್ಲಿ ನಮಗೆ ಎದುರಾಗುವ ಅತಿದೊಡ್ಡ ತಡೆಗೋಡೆ ಎಂದರೆ ಅದು 'ಭಯ'.
ವೈಫಲ್ಯದ ಭಯ, ಟೀಕೆಗಳ ಭಯ ಅಥವಾ ಅನಿಶ್ಚಿತತೆಯ ಭಯ ನಮ್ಮನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಅನೇಕರು ಅಪಾಯದಿಂದ ಪಾರಾಗಿದ್ದಾರೆ. ನೆಲ್ಲೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಕಂಟೇನರ್ ಲಾರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶಕ್ಕೂ ಮುನ್ನ ತೆರೆಗೆ ಬರಬೇಕಿದ್ದ 'ಜನ ನಾಯಗನ್' ಸಿನಿಮಾ ಒಂದರ ಮೇಲೊಂದರಂತೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಜನವರಿ 9ರಂದೇ ಬಿಡುಗಡೆಯಾಗಬೇಕಿದ್ದ...
ಇತ್ತೀಚಿನ ದಿನಗಳಲ್ಲಿ ಅಡುಗೆಮನೆಯಲ್ಲೊಂದು ದೊಡ್ಡ ಬದಲಾವಣೆ ನಡೆಯುತ್ತಿದೆ. ಅಲ್ಯೂಮಿನಿಯಂ ಪಾತ್ರೆಗಳ ಬದಲು ಬಹುತೇಕ ಮನೆಗಳು ಸ್ಟೇನ್ಲೆಸ್ ಸ್ಟೀಲ್ ಪಾತ್ರೆಗಳತ್ತ ಮುಖ ಮಾಡಿವೆ. “ಸ್ಟೀಲ್ ಎಂದರೆ ಸುರಕ್ಷಿತ” ಎಂಬ ಸಾಮಾನ್ಯ ನಂಬಿಕೆ ಇದೆ. ಆದರೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೀಡಿದ್ದ 'ಕ್ಲೀನ್ಚಿಟ್' ಸಿಂಧುತ್ವದ ಬಗ್ಗೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ನೀಡಲಿದೆ.
ಲೋಕಾಯುಕ್ತ ಪೊಲೀಸರು ಸಿಎಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಾಳತ್ವದಲ್ಲಿ ರೂಪುಗೊಂಡಿರುವ ಹೊಸ ‘ಶಾಂತಿ ಮಂಡಳಿ’ ಜಾಗತಿಕ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ. ಈ ಮಂಡಳಿಯಲ್ಲಿ ಭಾಗವಹಿಸಲು ಎಂಟು ಪ್ರಮುಖ ಮುಸ್ಲಿಂ ರಾಷ್ಟ್ರಗಳು ಸಮ್ಮತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಕೆ.ಆರ್. ಪುರಂ ವ್ಯಾಪ್ತಿಯ ಟಿ.ಸಿ. ಪಾಳ್ಯ ಸಿಗ್ನಲ್ ಬಳಿ ಇರುವ ಎಲೆಕ್ಟ್ರಿಕ್ ಬೈಕ್ ಶೋರೂಮ್ವೊಂದರಲ್ಲಿ ರಾತ್ರಿ ಭೀಕರ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ ಸುಮಾರು 10:30ರ ವೇಳೆಗೆ ಸಂಭವಿಸಿದ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ತಮ್ಮ ಇತ್ತೀಚಿನ ಸೂಪರ್ ಹಿಟ್ ಸಿನಿಮಾ ‘ಧುರಂಧರ್’ ಮೂಲಕ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸಾಧನೆ ಮಾಡಿ ಮತ್ತೆ ಶಿಖರಕ್ಕೇರಿದ್ದಾರೆ. ಬಿಡುಗಡೆಯಾಗಿ ಎರಡು ತಿಂಗಳು ಕಳೆದರೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಸೀಸನ್-19 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆದರೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತನ್ನ ತವರು ನೆಲವಾದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಡುವುದೇ ಈಗ ದೊಡ್ಡ ಸವಾಲಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗ್ಪುರದ ವಿಸಿಎ ಕ್ರೀಡಾಂಗಣದಲ್ಲಿ ನಡೆದ ಭಾರತ–ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಪ್ರಾಬಲ್ಯ ಪ್ರದರ್ಶಿಸಿ ಸರಣಿಗೆ ಆತ್ಮವಿಶ್ವಾಸದ ಆರಂಭ ನೀಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಜಂಟಿ ಅಧಿವೇಶನದ ಭಾಷಣದ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ಈಗ ಕಾನೂನು ಸಮರದ ರೂಪ ಪಡೆದುಕೊಳ್ಳುತ್ತಿದೆ.
ಸರ್ಕಾರ ಸಿದ್ಧಪಡಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ವಾಯು ಗುಣಮಟ್ಟ ಗಮನಾರ್ಹವಾಗಿ ಕುಸಿದಿದೆ. ತಣ್ಣನೆಯ ಗಾಳಿಯ ವೇಗ ಕಡಿಮೆಯಾಗಿರುವುದು ಮತ್ತು ಮುಂಜಾನೆಯ ದಟ್ಟ ಮಂಜು ಮಾಲಿನ್ಯಕಾರಕ ಕಣಗಳನ್ನು ಭೂಮಿಗೆ ಹತ್ತಿರದಲ್ಲೇ...