33.5 C
Mangalore
Sunday, November 22, 2026
33.5 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಫೋಟೋ ವೈರಲ್ ಬೆದರಿಕೆಗೆ ನೊಂದ ಮಹಿಳೆ ಆತ್ಮಹತ್ಯೆ: ಫೈನಾನ್ಸ್ ಕಿರುಕುಳಕ್ಕೆ ಕೊನೆಯೆಂದು?

ಹೊಸದಿಗಂತ ಬೆಳಗಾವಿ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಅಟ್ಟಹಾಸ ಮಿತಿಮೀರುತ್ತಿದ್ದು, ಸಾಲದ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಡೆದಿದೆ. ಅನಿಗೋಳ ಗ್ರಾಮದ ಗೌರವ್ವ ನೀಲಪ್ಪ ಕೆಂಗಾನೂರು (36)...

ಸುಧಾ ಮೂರ್ತಿ ಹೆಸರಲ್ಲಿ ಹಣದ ಆಮಿಷ: ಡೀಪ್‌ಫೇಕ್ ವಂಚಕರ ಜಾಲದ ಬಗ್ಗೆ ಎಚ್ಚರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ 'ಡೀಪ್‌ಫೇಕ್' ತಂತ್ರಜ್ಞಾನವು ಸೈಬರ್ ಕ್ರಿಮಿನಲ್‌ಗಳ ಪಾಲಿಗೆ ಹೊಸ ಅಸ್ತ್ರವಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ...

ಹೀಗೂ ಔಟ್ ಆಗ್ತಾರಾ ಬಾಬರ್? ಜವಾಬ್ದಾರಿಯಿಲ್ಲದ ಬ್ಯಾಟಿಂಗ್‌ಗೆ ಸಿಕ್ಕಿತು ತಕ್ಕ ಶಿಕ್ಷೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಗ್ ಬ್ಯಾಷ್ ಲೀಗ್‌ನ ಹೈವೋಲ್ಟೇಜ್ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ತಂಡಕ್ಕೆ ಪಾಕಿಸ್ತಾನದ ಬ್ಯಾಟಿಂಗ್ ದಿಗ್ಗಜ ಬಾಬರ್ ಆಝಂ ದೊಡ್ಡ ಆಘಾತ ನೀಡಿದ್ದಾರೆ. ಪರ್ತ್ ಸ್ಕಾಚರ್ಸ್ ವಿರುದ್ಧದ ಈ ನಿರ್ಣಾಯಕ...

ಸಂತ್ರಸ್ತೆ ನನ್ನ ಮಗಳಿದ್ದಂತೆ, ನೋವಾಗಿದ್ದರೆ ಕ್ಷಮಿಸಿ: ಹೆಸರು ಬಹಿರಂಗ ವಿವಾದಕ್ಕೆ ಶ್ರೀರಾಮುಲು ತೆರೆ!

ಹೊಸದಿಗಂತ ಬಳ್ಳಾರಿ: ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಬುಧವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎನ್ನುವ ಆವೇಶದಲ್ಲಿ...

ಫಲಾನುಭವಿಗಳ ದಶಕದ ಕಾಯುವಿಕೆಗೆ ಕೊನೆಗೂ ತೆರೆ: ಬಡವರ ಮನೆ ಕನಸಿಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಂತ ಮನೆಯೆಂಬ ಬಡ ಮತ್ತು ಮಧ್ಯಮ ವರ್ಗದ ಜನರ ದಶಕಗಳ ಕನಸು ಕೊನೆಗೂ ನನಸಾಗುವ ಕಾಲ ಬಂದಿದೆ. ರಾಜ್ಯಾದ್ಯಂತ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ ಸುಮಾರು 42,000...

ನಿತಿನ್ ನಬಿನ್ ನಾಯಕತ್ವದಲ್ಲಿ ಎನ್‌ಡಿಎ ಮತ್ತಷ್ಟು ಬಲಿಷ್ಠ: ಬೀದರ್‌ನಲ್ಲಿ ಕೇಸರಿ ಪಡೆ ಸಂಭ್ರಮ

ಹೊಸದಿಗಂತ ಬೀದರ್ ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ನವದೆಹಲಿಯಲ್ಲಿ ಮಂಗಳವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ ಸಂಭ್ರಮದ ಅಂಗವಾಗಿ ಬೀದರ್ ನಗರದ ಶಿವಾಜಿ ವೃತ್ತದಲ್ಲಿ ಬಿಜೆಪಿ ನಗರ...

ಟ್ರಂಪ್ ವಿಮಾನದಲ್ಲಿ ತಾಂತ್ರಿಕ ವ್ಯತ್ಯಯ: ದಾವೋಸ್ ಪ್ರಯಾಣದ ನಡುವೆ ತುರ್ತು ವಾಪಸಾತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶಕ್ಕೆ ತೆರಳುವ ವೇಳೆ ತಾಂತ್ರಿಕ ಅಡಚಣೆ ಎದುರಿಸಿದ್ದಾರೆ. ಮಂಗಳವಾರ ಸಂಜೆ ಜಂಟಿ ನೆಲೆ ಆಂಡ್ರ್ಯೂಸ್‌ನಿಂದ...

ಶಿಂಜೋ ಅಬೆ ಹ*ತ್ಯೆ ಪ್ರಕರಣ: ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಜಪಾನ್ ನ್ಯಾಯಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್‌ನ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಧೀಮಂತ ನಾಯಕ ಶಿಂಜೋ ಅಬೆ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿನ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಆರೋಪಿ...

Gold Rate | ಚಿನ್ನದ ಬೆಲೆಯಲ್ಲಿ ಭಾರಿ ಜಿಗಿತ: ಸಾರ್ವಕಾಲಿಕ ದಾಖಲೆ ಬರೆದ ಹಳದಿ ಲೋಹ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೂಡಿಕೆದಾರರು ಮತ್ತು ಆಭರಣ ಪ್ರಿಯರಿಗೆ ಶಾಕ್ ನೀಡುವಂತೆ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಕಳೆದ ಮೂರು ದಿನಗಳಿಂದ ಏರುಗತಿಯಲ್ಲಿರುವ ಚಿನ್ನದ ದರವು ಇಂದು ಹೊಸ ದಾಖಲೆ...

ಆರ್​ಸಿಬಿಗೆ ಡೆಡ್‌ಲೈನ್ ಕೊಟ್ಟ ಬಿಸಿಸಿಐ: ಬೆಂಗಳೂರು ಬಿಟ್ಟು ಬೇರೆಡೆ ಪಯಣ ಬೆಳೆಸುತ್ತಾ RCB?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಸೀಸನ್-19ರ ಆರಂಭಕ್ಕೆ ದಿನಗಣನೆ ಶುರುವಾಗಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 'ತವರು ಮೈದಾನ' ಯಾವುದೆಂಬ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮೇಲಿರುವ ನಿರ್ಬಂಧವೇ ಇದಕ್ಕೆ...

ಸಾವು-ಬದುಕಿನ ನಡುವೆ ಸೆಲ್ಫಿ ಆಟ: 282 ಅಡಿ ಎತ್ತರದ ಜಿಂದಾಲ್ ಟವರ್ ಏರಿ ಯುವಕನ ಹುಚ್ಚಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದ ಹಿಸಾರ್‌ನಲ್ಲಿರುವ ಐಕಾನಿಕ್ 'ಒಪಿ ಜಿಂದಾಲ್ ಟವರ್' ಇತ್ತೀಚೆಗೆ ಭಯಾನಕ ಸ್ಟಂಟ್ ಒಂದಕ್ಕೆ ಸಾಕ್ಷಿಯಾಗಿದೆ. ರಾಜಸ್ಥಾನ ಮೂಲದ ಮೋನು ಎಂಬ ಯುವಕ, ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ 282 ಅಡಿ ಎತ್ತರದ...

ಇನ್‌ಸ್ಟಾಗ್ರಾಂ ಟು ಇನ್‌ವೆಸ್ಟಿಗೇಶನ್: ಯುವತಿಯನ್ನು ಹುಡುಕಿಕೊಂಡು ಬಂದವನಿಗೆ ಬಿತ್ತು ಸಂಕೋಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಬೆಂಗಳೂರಿಗೆ ಬಂದಿದ್ದ ‘ಪಾಗಲ್ ಪ್ರೇಮಿ’ಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಫಿಟ್‌ನೆಸ್ ಇನ್‌ಫ್ಲೂಯೆನ್ಸರ್ ಒಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿ, ಬೆದರಿಕೆ ಹಾಕುತ್ತಿದ್ದ ಹರಿಯಾಣ...