ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಗಡಿ ವಿವಾದದ ಕಾನೂನು ಹೋರಾಟವು ಇಂದು ಸುಪ್ರೀಂ ಕೋರ್ಟ್ನಲ್ಲಿ ನಿರ್ಣಾಯಕ ಹಂತ ತಲುಪಲಿದೆ. ಸುಮಾರು 22 ವರ್ಷಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಮನಸ್ಥಿತಿಯ ಯುವಕನೊಬ್ಬನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಮಲ್ (23) ಬಂಧಿತ ಆರೋಪಿಯಾಗಿದ್ದು, ಈತನ ವಿಚಿತ್ರ ಮತ್ತು ಅಸಹ್ಯಕರ ನಡವಳಿಕೆ ಸ್ಥಳೀಯರಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಹಿಂದು ಸಮುದಾಯದವರ ಸರಣಿ ಸಾವುಗಳ ಆತಂಕದ ನಡುವೆಯೇ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಹಿಂದು ವಿದ್ಯಾರ್ಥಿಯೊಬ್ಬ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ನವೋಗಾಂವ್ ಜಿಲ್ಲೆಯ ಕಾಲಿತಾಲಾ ಸ್ಮಶಾನದ ಸಮೀಪವಿರುವ ನದಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್ 4ರಲ್ಲಿ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸತತ ಮೂರು ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆದರೆ, ವಿಚಿತ್ರವೆಂದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಬರೆದಿರುವ ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ ಚಿತ್ರದ ಎರಡನೇ ಭಾಗದ ಬಗ್ಗೆ ಈಗ ಬಿಗ್ ಅಪ್ಡೇಟ್ ಸಿಕ್ಕಿದೆ. ಕಳೆದ ಡಿಸೆಂಬರ್ 5 ರಂದು ಬಿಡುಗಡೆಯಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಹ್ಯಾಕಾಶ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಭಾರತೀಯ ಮೂಲದ ಅಪ್ರತಿಮ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಡಿಸೆಂಬರ್ 31ರಂದು ನಾಸಾದ ವೃತ್ತಿಜೀವನದಿಂದ ನಿವೃತ್ತಿ ಹೊಂದಿದ್ದಾರೆ. ತಮ್ಮ ಕೊನೆಯ ಬಾಹ್ಯಾಕಾಶ ಪ್ರಯಾಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸ್ತುತ ಬಿಸಿಸಿಐನ A+ ಗ್ರೇಡ್ನಲ್ಲಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರು ವಾರ್ಷಿಕ 7 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಆದರೆ, ಈ ಮೂವರೂ ಆಟಗಾರರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆವಿಎನ್ ನಿರ್ಮಾಣದ ಈ ಚಿತ್ರಕ್ಕೆ ಮೊದಲು 'U/A 16+' ಪ್ರಮಾಣಪತ್ರ ನೀಡಲು ನಿರ್ಧರಿಸಿದ್ದ ಸೆನ್ಸಾರ್ ಮಂಡಳಿ, ನಂತರ ತನ್ನ ನಿರ್ಧಾರ ಬದಲಿಸಿತ್ತು. ಮಂಡಳಿಯು ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ರಾಜಕಾರಣದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶೀತಲ ಸಮರ ಈಗ ಕೆಂಡದಂತಾಗಿದೆ. "ಇರಾನ್ ತನ್ನ ಮೇಲೆ ದಾಳಿಗೆ ಸಂಚು ರೂಪಿಸಿದರೆ, ಆ ದೇಶವನ್ನೇ ಭೂಪಟದಿಂದ ಅಳಿಸಿಹಾಕಲಾಗುವುದು" ಎಂದು ಅಮೆರಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಾನ ನಗರಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ನಗರವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರಸ್ತುತ ವಾಯು ಗುಣಮಟ್ಟ ಸೂಚ್ಯಂಕ 171 ತಲುಪಿದ್ದು, ಇದು 'ಅನಾರೋಗ್ಯಕಾರಿ' ಹಂತದಲ್ಲಿದೆ. ಕಳೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ಭ್ರಷ್ಟಾಚಾರ ಮತ್ತು ಕಳಪೆ ಕಾಮಗಾರಿಯ ಜೀವಂತ ಸಾಕ್ಷಿಯೆಂಬಂತೆ, 21 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬೃಹತ್ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿದೆ. ಜಿಲ್ಲೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಲ್ಲಿಯವರೆಗೆ ನಾವು ಚಿನ್ನ, ಡ್ರಗ್ಸ್ ಕಳ್ಳಸಾಗಣೆ ಬಗ್ಗೆ ಕೇಳಿದ್ದೆವು. ಆದರೆ ಈಗ ಅಚ್ಚರಿಯ ರೀತಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡೀಸೆಲ್ ಕಳ್ಳಸಾಗಣೆ ಜಾಲವೊಂದು ಪತ್ತೆಯಾಗಿದೆ. ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಅಕ್ರಮವಾಗಿ ತೈಲ...