ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಸೇನಾ ಒತ್ತಡ ಕಡಿಮೆ ಮಾಡಿ, ಇರಾನ್ ಬಂದರುಗಳ ಮೇಲಿನ ನೌಕಾ ತಡೆ ತೆರವುಗೊಳಿಸಿದರೆ ಏಳು ದಿನಗಳೊಳಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಸಿದ್ಧ ಎಂಬ ವರದಿಗಳನ್ನು ಇರಾನ್ ತಳ್ಳಿಹಾಕಿದೆ.
ರಾಯಿಟರ್ಸ್ ಹಾಗೂ...
ಹೊಸದಿಗಂತ ಮಂಗಳೂರು:
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪ್ಯದಲ್ಲಿ 2019ರಲ್ಲಿ ನಡೆದ ಕಾರ್ತಿಕ್ ಮೆರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 3 ರೂ. ಲಕ್ಷ...
ಹೊಸದಿಗಂತ ವರದಿ ಬಂಟ್ವಾಳ:
ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಚೇತರಿಸಿಕೊಂಡು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಎರಡು ದಿನಗಳ ಕಾಲ ಮಂಗಳೂರಿನ ಕೊಡಿಯಾಲ್...
ಹೊಸದಿಗಂತ ವರದಿ ಯಲ್ಲಾಪುರ:
ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನಡೆಯುತ್ತಿರುವ ವಿಧಾನಸಭೆಯ ವಿಶೇಷ ಕಲಾಪದಲ್ಲಿ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿದರು.
ಕಸ್ತೂರಿರಂಗನ್ ವರದಿ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ಮತ್ತು ಜನವಸತಿ ಪ್ರದೇಶಗಳ...
ಹೊಸದಿಗಂತ ವರದಿ ಅಂಕೋಲಾ:
ಮೀನು ಮಾರಾಟಕ್ಕೆಂದು ಯಲ್ಲಾಪುರ ತಾಲೂಕಿನ ಮಂಚಿಕೇರಿ ರಸ್ತೆ ಬದಿಯಲ್ಲಿ ಕುಳಿತಿದ್ದ ಅಂಕೋಲಾ ತಾಲೂಕಿನ ಬೆಲೇಕೇರಿ ಮೂಲದ ಮೀನುಗಾರ ಮಹಿಳೆ ಮೇಲೆ ಸರ್ಕಾರಿ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರಪತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಲಿಟರಿ ಕ್ವಾಟ್ರಸ್ಗೆ ವಿದ್ಯುತ್ ಸಾಮಗ್ರಿ ತರಲು ಬೈಕ್ನಲ್ಲಿ ತೆರಳುತ್ತಿದ್ದ ಸಿಐಎಸ್ಎಫ್ ಯೋಧ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ದಾಬಸ್ಪೇಟೆ ಸಮೀಪದ ಲಕ್ಕೂರು ಬಳಿ ನಡೆದಿದೆ.
ಮೃತರನ್ನು ಪಂಜಾಬ್ ಮೂಲದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ 'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಸ್ವೀಕರಿಸದಿರಲು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ನಿರ್ಧರಿಸಿದೆ.
ಅಷ್ಟೇ ಅಲ್ಲದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿರುವ 2026ರ ಕಾನೂನು ತಿದ್ದುಪಡಿ ಪ್ರಶ್ನಿಸಿ ಸಂಗೀತ ಗಾಯಕ ಟಿ.ಎಂ. ಕೃಷ್ಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 23ರಂದು ಮತದಾನ ನಡೆಯಲಿದೆ.
ಎರಡು ಪದವೀಧರರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದ 11,...