ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾದಲ್ಲಿ ನಡೆದ ಭೀಕರ ಯುದ್ಧದ ನಂತರದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಪ್ರಯತ್ನಗಳು ಆರಂಭವಾಗಿವೆ. ಯುದ್ಧಾನಂತರ ಆಡಳಿತ ವ್ಯವಸ್ಥೆ, ಮಾನವೀಯ ನೆರವು ಮತ್ತು ಮೂಲಸೌಕರ್ಯ ಪುನರ್ನಿರ್ಮಾಣವನ್ನು ಮೇಲ್ವಿಚಾರಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಯ ವಿಚಾರಕ್ಕೆ ಯುವಕನೊಬ್ಬನ ಮೇಲೆ ನಡೆಸಲಾದ ಕ್ರೂರ ಹಲ್ಲೆ ಮಧ್ಯಪ್ರದೇಶದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಭೋಪಾಲ್‌ನ ಕೋಲಾರ ಪ್ರದೇಶದ ನಿವಾಸಿ 18 ವರ್ಷದ ಸೋನು ಎಂಬ ಯುವಕನನ್ನು ರಾಜಸ್ಥಾನದ ಝಾಲಾವರ್ ಜಿಲ್ಲೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಲಹಂಕದ ಹಾರೋಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮವಾಗಿದ್ದು, ಇದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.
ಕೆರೆಯ ದಡದಲ್ಲಿ ಸುಮಾರು 12ಕ್ಕೂ ಹೆಚ್ಚು ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಒಂದೇ ಜಾತಿಗೆ...
ಅಡುಗೆಮನೆಯಲ್ಲಿನ ಪ್ಲಾಸ್ಟಿಕ್ ಪಾತ್ರೆಗಳು ಎಷ್ಟು ಉಪಯುಕ್ತವೋ, ಅಷ್ಟೇ ಬೇಗ ಹಳದಿ ಕಲೆ ಹಿಡಿಯುವುದೂ ಸಹ ಸಾಮಾನ್ಯ ಸಮಸ್ಯೆ. ಹಳದಿ ಮಸಾಲೆ, ಎಣ್ಣೆ ಮತ್ತು ಬಿಸಿ ಆಹಾರದಿಂದ ಪಾತ್ರೆಗಳ ಬಣ್ಣ ಮಸುಕಾಗುತ್ತದೆ. ಎಷ್ಟೇ ತೊಳೆಯುತ್ತಿದ್ದರೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ಪೇನ್‌ನ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಮಲಗಾದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ನನಗೆ ಟ್ರೋಫಿ ಸಿಕ್ಕಿಲ್ಲ ಅಷ್ಟೇ ಆದರೆ ನನಗೆ ಎಲ್ಲವೂ ಸಿಕ್ಕಿದೆ, ನಾನೇ ವಿನ್ನರ್ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಠಿಣ ಸ್ಪರ್ಧೆ, ಭಾವನಾತ್ಮಕ ಕ್ಷಣಗಳು ಮತ್ತು 113 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ತೆರೆ ಬಿದ್ದಿದೆ. ಕೋಟ್ಯಂತರ ಮತಗಳ ಬೆಂಬಲದೊಂದಿಗೆ ಗಿಲ್ಲಿ ವಿನ್ನರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ರ ವಿಜೇತರಾಗಿ ಗಿಲ್ಲಿ ನಟ ಹೊರಹೊಮ್ಮಿದ್ದಾರೆ.ಬರುವ ಹಣವನ್ನು ಗಿಲ್ಲಿ ಏನು ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ಎಲ್ಲರಿಗೂ ಇದೆ. ಇದರ ಬಗ್ಗೆ ನಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಕನ್ನಡ ಸೀಸನ್ 12 ರ ಗ್ರ್ಯಾಂಡ್ ಫಿನಾಲೆ ಬಳಿಕ ವಿನ್ನರ್ ಗಿಲ್ಲಿ ನಟ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಟ್ರೋಫಿ ಗೆದ್ದ ಖುಷಿಯ ನಡುವೆಯೇ, ಮನೆ ಒಳಗೆ ಆರಂಭವಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಗಿಲ್ಲಿ ವಿನ್ನರ್ ಆಗಿದ್ದಾರೆ. ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಗಿಲ್ಲಿಗೆ ಬಹುಮಾನ ಮೊತ್ತವಾಗಿ 50 ಲಕ್ಷ ರೂಪಾಯಿ ಸಿಕ್ಕಿದೆ.ಇದರ...
ಐಸಿಸಿ ಟಿ20 ವಿಶ್ವಕಪ್ 2026 ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ತೆಗೆದುಕೊಂಡ ನಿರ್ಧಾರಗಳು ಈಗ ಒಂದರ ನಂತರ ಒಂದಾಗಿ ಹಿನ್ನಡೆಯಾಗಿ ಪರಿಣಮಿಸುತ್ತಿವೆ. ಭದ್ರತಾ ಕಾರಣಗಳನ್ನು ಮುಂದಿಟ್ಟು ಭಾರತದಲ್ಲಿ ನಡೆಯುವ ಪಂದ್ಯಗಳಿಗೆ ತಂಡವನ್ನು...