24.4 C
Mangalore
Sunday, November 22, 2026
24.4 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೀದಿ ದಾಸಯ್ಯನನ್ನು ಮುಖ್ಯಮಂತ್ರಿ ಮಾಡಿದರೂ ನಾವು ಒಪ್ಪಬೇಕು: ಜಮೀರ್ ಅಹ್ಮದ್ ಖಾನ್

ಹೊಸದಿಗಂತ ವರದಿ ಹುಬ್ಬಳ್ಳಿ: ಹೈಕಮಾಂಡ್ ನಿಂದ ಮಾತ್ರ ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿದ್ದು, ಬೀದಿ ದಾಸಯ್ಯನನ್ನು ಮುಖ್ಯಮಂತ್ರಿ ಮಾಡಿದರೂ ನಾವು ಒಪ್ಪಬೇಕಾಗುತ್ತದೆ. ಕಾಂಗ್ರೆಸ್ ಹೈಕಮಾಂಡ್ ಪಕ್ಷ ಎಂದು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್...

ಹೈದರಾಬಾದ್ ಕರ್ನಾಟಕದ ವಿಮೋಚನೆ, ಏಕೀಕರಣದ ನೇತಾರ ಭೀಮಣ್ಣ ಖಂಡ್ರೆ!

ಹೊಸದಿಗಂತ ವರದಿ ಬೀದರ್: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವರಾದ ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ ಬೀದರ್‌ ಜಿಲ್ಲೆಯ ಭಾಲ್ಕಿಯ ತಮ್ಮ ಸ್ವಂತ ಮನೆಯಲ್ಲಿ ನಿಧನರಾದರು. ಅವರಿಗೆ 99 ವರ್ಷ...

ಗಂಜಾಂನಲ್ಲಿ ಇಡಿ ದಾಳಿ: BJD ನಾಯಕನ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ, ದಂಗಾದ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ಏಕಕಾಲದ ದಾಳಿಗಳು ಭಾರೀ ಸಂಚಲನ ಮೂಡಿಸಿವೆ. ಜಿಲ್ಲಾ ಬಿಜು ಜನತಾದಳ (BJD) ಉಪಾಧ್ಯಕ್ಷ ಹಾಗೂ ಗುತ್ತಿಗೆದಾರ ಹೃಷಿಕೇಶ್ ಪಧಿ ಅವರ...

ಲಕ್ಕುಂಡಿಯಲ್ಲಿ 2ನೇ ದಿನವೂ ಮುಂದುವರಿದ ಉತ್ಖನನ ಕಾರ್ಯ: ಪುರಾತನ ಅವಶೇಷ ಪತ್ತೆ

ಹೊಸದಿಗಂತ ವರದಿ ಗದಗ: ಲಕ್ಕುಂಡಿಯಲ್ಲಿ 2ನೇ ದಿನವೂ ಉತ್ಖನನ ಕಾರ್ಯ ಮುಂದುವರಿದಿದ್ದು, ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಪುರಾತನ ಅವಶೇಷ ಪತ್ತೆಯಾಗಿದೆ. ದೇವಸ್ಥಾನದ 10 ಮೀಟರ್ ಸುತ್ತಳತೆ ಜಾಗದಲ್ಲಿ ಒಂದುವರೆ ಅಡಿ ಅಗೆಯುತ್ತಿದ್ದಂತೆ ಪ್ರಾಚೀನ ಅವಶೇಷ...

1200 ಚಿತ್ರಗಳಲ್ಲಿ ಆಯ್ಕೆಯಾದ ‘ವನ್ಯ’: 24ನೇ ಪುಣೆ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಪ್ರದರ್ಶನ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವದಾದ್ಯಂತದಿಂದ ಬಂದ 1200 ಚಿತ್ರಗಳೊಳಗೆ ಆಯ್ಕೆಯಾದ ಏಕೈಕ ಕನ್ನಡ ಚಿತ್ರವಾಗಿ ‘ವನ್ಯ’ ಚಲನಚಿತ್ರ 24ನೇ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (PIFF) ಯಶಸ್ವಿ ಪ್ರದರ್ಶನಗೊಂಡು ಗಮನಸೆಳೆದಿದೆ. ಮಹಾರಾಷ್ಟ್ರದ ಅಧಿಕೃತ ಚಲನಚಿತ್ರ ವೇದಿಕೆಯಾದ ಈ...

ಹೈ-ಆಕ್ಟೇನ್ ಫಾರ್ಮುಲಾ ಸ್ಟ್ರೀಟ್ ಸರ್ಕ್ಯೂಟ್‌ ಆತಿಥ್ಯಕ್ಕೆ ಗೋವಾ ಸಜ್ಜು: ಸ್ಟಾರ್ ನಟರು, ಕ್ರೀಡಾ ತಾರೆಗಳ ಟೀಮ್ ರೆಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ರೇಸಿಂಗ್ ಫೆಸ್ಟಿವಲ್ ತನ್ನ ಬಹು ನಿರೀಕ್ಷಿತ ಗೋವಾ ಪ್ರವೇಶವನ್ನು ಫೆಬ್ರವರಿ 14–15 ರಂದು ನಡೆಯಲಿರುವ ಹೈ-ಆಕ್ಟೇನ್ ಫಾರ್ಮುಲಾ ಸ್ಟ್ರೀಟ್ ರೇಸ್ ವೀಕೆಂಡ್ ಮೂಲಕ ಮಾಡಲಿದೆ. ಚಾಂಪಿಯನ್‌ಶಿಪ್‌ನ ರೌಂಡ್ 4...

CCL ಪಂದ್ಯ ಮುಗಿಸಿ ಬರುವಾಗ ರಸ್ತೆ ಅಪಘಾತ: ಮಾಜಿ ಸಚಿವ ರಾಜೂ ಗೌಡ ಪ್ರಾಣಾಪಾಯದಿಂದ ಪಾರು

ಹೊಸದಿಗಂತ ವರದಿ ಯಾದಗಿರಿ: ಸಿಸಿಎಲ್ ಪಂದ್ಯ ಮುಗಿಸಿ ಹೈದರಾಬಾದ್‌ನಿಂದ ಯಾದಗಿರಿ ಮೂಲಕ ತಮ್ಮ ಊರಿಗೆ ಬರುತ್ತಿದ್ದ ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಗರದ ಗಂಜ್ ಪ್ರದೇಶದಲ್ಲಿ ಹೈವೈ ರಸ್ತೆಯಲ್ಲಿ ಅಪಘಾತಕ್ಕಿಡಾಗಿದ್ದು,...

ಮೂರನೇ ತ್ರೈಮಾಸಿಕದಲ್ಲಿ ಆದಾಯ ಹೆಚ್ಚಿಸಿಕೊಂಡ ರಿಲಯನ್ಸ್ ಇಂಡಸ್ಟ್ರೀಸ್: ಶೇಕಡಾ 10ರಷ್ಟು ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿಂದ 2025-26ನೇ ಸಾಲಿನ ಹಣಕಾಸು ವರ್ಷದ ಮೂರನೇ ತ್ರೈಮಾಸಿಕವಾದ ಅಕ್ಟೋಬರ್ ನಿಂದ ಡಿಸೆಂಬರ್ ಆರ್ಥಿಕ ಫಲಿತಾಂಶವನ್ನು ಶುಕ್ರವಾರ (ಜನವರಿ 16) ಪ್ರಕಟಿಸಲಾಗಿದೆ. ಕಂಪನಿಯ ಏಕೀಕೃತ ಆದಾಯವು...

ಟಾಟಾ ಮುಂಬೈ ಮ್ಯಾರಥಾನ್‌ | ಗೆಲುವಿನ ಹಸಿವಿನೊಂದಿಗೆ ಪೈಪೋಟಿಗೆ ಸಜ್ಜಾದ ವಿದೇಶಿ ಎಲಿಟ್ ಓಟಗಾರರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಾಟಾ ಮುಂಬೈ ಮ್ಯಾರಥಾನ್‌ನಲ್ಲಿ ಈ ಬಾರಿ ಜಾಗತಿಕ ಮಟ್ಟದ ಪ್ರತಿಭೆ ಮತ್ತು ದೇಶೀಯ ಶ್ರೇಷ್ಠತೆ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಲಿವೆ. ಇಥಿಯೋಪಿಯಾ, ಉಗಾಂಡಾ ಹಾಗೂ ಎರಿಟ್ರಿಯಾ ಸೇರಿದಂತೆ ವಿಶ್ವದ ವಿವಿಧ ರಾಷ್ಟ್ರಗಳಿಂದ...

ಬಾಂಗ್ಲಾ ಆಟಗಾರರ ಪರ ನಿಂತ CWAB ಅಧ್ಯಕ್ಷನಿಗೆ ಜೀವ ಬೆದರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್‌ (BCB) ವಿರುದ್ಧ ಧ್ವನಿ ಎತ್ತಿರುವ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್‌ಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಗಂಭೀರ ಆರೋಪ...

SSLC ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಶಿಕ್ಷಕರು–ವಿದ್ಯಾರ್ಥಿಗಳ ಕೈವಾಡ ಬಯಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಸ್‌ಎಸ್‌ಎಲ್‌ಸಿ ಪ್ರಿಪರೇಟರಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಗಂಭೀರ ಮಾಹಿತಿಗಳು ಒಂದೊಂದಾಗಿ ಹೊರಬರುತ್ತಿವೆ. ಈ ಅಕ್ರಮದಲ್ಲಿ ಆರು ಮಂದಿ ಶಿಕ್ಷಕರು ಹಾಗೂ ಒಂಬತ್ತು ವಿದ್ಯಾರ್ಥಿಗಳು ನೇರವಾಗಿ ಭಾಗಿಯಾಗಿರುವುದು ತನಿಖೆಯಿಂದ ದೃಢಪಟ್ಟಿದೆ...

ಅಕ್ರಮ ವಲಸಿಗರ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಅಕ್ರಮ ವಲಸಿಗರ ಶೆಡ್‌ಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ...