24.4 C
Mangalore
Sunday, November 22, 2026
24.4 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನ್ಯೂಜಿಲೆಂಡ್ ವಿರುದ್ಧ T20 ಸರಣಿಗೆ ಭಾರತ ಹೊಸ ಟೀಮ್ ಘೋಷಣೆ: ಶ್ರೇಯಸ್ ಅಯ್ಯರ್ ಗೆ ಸಿಕ್ತು ಚಾನ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜನವರಿ 21 ರಿಂದ ನ್ಯೂಜಿಲೆಂಡ್ ವಿರುದ್ಧ ಆರಂಭವಾಗುವ ಐದು T20 ಸರಣಿಗೆ ಭಾರತ ಹೊಸ ತಂಡ ಪ್ರಕಟಿಸಿದೆ. ಫೆಬ್ರವರಿ 7ರಂದು ಆರಂಭವಾಗುವ T20 ವಿಶ್ವಕಪ್ 2026ರ ಮೊದಲು ಇದು...

ಕ್ರಿಕೆಟಿಗ ಸೂರ್ಯ ವಿರುದ್ಧ ಹೇಳಿಕೆ: ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್‌ ಯಾದವ್‌ ಕುರಿತು ಬಾಲಿವುಡ್‌ ನಟಿ ಖುಷಿ ಮುಖರ್ಜಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.ಇದೀಗ ನಟಿ ವಿರುದ್ಧ 100 ಕೋಟಿ ರೂಪಾಯಿ...

ED ದಾಳಿ ನಡುವೆಯೇ ಪಶ್ಚಿಮ ಬಂಗಾಳಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ತೃಣಮೂಲ ಕಾಂಗ್ರೆಸ್‌ನ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲೆ ಇಡಿ ಇತ್ತೀಚೆಗೆ ದಾಳಿ ನಡುವೆಯೇ ಪ್ರಧಾನಿ ನರೇಂದ್ರ ಮೋದಿ...

ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಬಿಜೆಪಿ ನಾಯಕ ಸಿದ್ದೇಶ್ವರ

ಹೊಸ ದಿಗಂತ ವರದಿ, ದಾವಣಗೆರೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನಾಗಲೀ, ನನ್ನ ಕುಟುಂಬದವರಾಗಲೀ ಸ್ಪರ್ಧಿಸುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದೇವೆ. ಯಾರೇ ಅಭ್ಯರ್ಥಿಯಾದರೂ ತನು, ಮನ, ಧನದಿಂದ...

ಸಂಕ್ರಾಂತಿಗೆ ಸೂರ್ಯಪಥ ಬದಲಾವಣೆಯಂತೆ ಡಿ.ಕೆ.ಶಿವಕುಮಾರ್ ಪಥವೂ ಬದಲಾವಣೆ: ಶಾಸಕ ಬಸವರಾಜ್

ಹೊಸ ದಿಗಂತ ವರದಿ, ದಾವಣಗೆರೆ ಸಂಕ್ರಾಂತಿಗೆ ಸೂರ್ಯಪಥ ಬದಲಾವಣೆ ಜೊತೆಗೆ ನಮ್ಮ ಡಿಸಿಎಂ ಪಥವೂ ದೆಹಲಿ ಕಡೆ ಬದಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಡೆ ಪಥ ಬದಲಾವಣೆ ಆಗಿದ್ದು, ಮುಖ್ಯಮಂತ್ರಿ ಸ್ಥಾನ...

ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ...

ಜಿಯೋ ಪ್ಲಾಟ್‌ಫಾರ್ಮ್ಸ್ ಮೂರನೇ ತ್ರೈಮಾಸಿಕ ಲಾಭ ರೂ. 7,629 ಕೋಟಿಗೆ ಜಿಗಿತ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಿಲಯನ್ಸ್ ಇಂಡಸ್ಟ್ರೀಸ್‌ನ ಟೆಲಿಕಾಂ ಅಂಗವಾದ ಜಿಯೋ ಪ್ಲಾಟ್‌ಫಾರ್ಮ್ಸ್ 2025-26ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (Q3), ಅಂದರೆ ಅಕ್ಟೋಬರ್ ನಿಂದ ಡಿಸೆಂಬರ್ ಅಂತ್ಯದ ತನಕದ ಅವಧಿಗೆ ಉತ್ತಮವಾಗಿ...

ಫೋಟೋ ಕೇಳಿದರೆ, ಕೈಬಳೆಯನ್ನೇ ಬಿಚ್ಚಿಕೊಟ್ಟಳು…ಮೆಟ್ರೋದಲ್ಲೊಂದು ಅಚ್ಚರಿಯ ಕ್ಷಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ನಡೆದ ಹೃದಯಸ್ಪರ್ಶಿ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳೆಯನ್ನು ಇಷ್ಟಪಟ್ಟ ಸಹ-ಪ್ರಯಾಣಿಕಳಿಗೆ ಹುಡುಗಿಯೊಬ್ಬಳು ತನ್ನ ಬಳೆಯನ್ನೇ ನೀಡಿರುವ ಘಟನೆ ನಡೆದಿದೆ. ರಿತು...

ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ: ಪುತ್ರ ಅಹಾನ್ ‘ಬಾರ್ಡರ್-2’ ಚಿತ್ರದ ಯಶಸ್ಸಿಗೆ ಪ್ರಾರ್ಥನೆ

ಹೊಸ ದಿಗಂತ ವರದಿ, ಉಳ್ಳಾಲ ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟರಾದ ಸುನೀಲ್ ಶೆಟ್ಟಿ ಅವರು ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ...

ಮಹಾರಾಷ್ಟ್ರದಲ್ಲಿ ಈಗ ‘ರಸಮಲೈ’ ಸಖತ್ ಟ್ರೆಂಡ್: ರಾಜ್ ಠಾಕ್ರೆ ಕಾಲೆಳೆದ ಬಿಜೆಪಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ನಂತರ 'ರಸಮಲೈ' ಹೆಚ್ಚು ಟ್ರೆಂಡಿಂಗ್ ಆಗಿದೆ .ಇದಕ್ಕೆ ಕಾರಣ ಕೂಡ ಇದೆ . ಅದೇನೆಂದರೆ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಅಣ್ಣಾಮಲೈ...

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದರೆ ವಲಸೆ ಕಾರ್ಮಿಕರಿಗೆ ಹಿಂಸೆ: ಮಮತಾ ಬ್ಯಾನರ್ಜಿ ಆರೋಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳದ ವಲಸೆ ಕಾರ್ಮಿಕರನ್ನು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಹಿಂಸಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಉತ್ತರ ಬಂಗಾಳದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದಲ್ಲಿ...

ಸೆಲೆಬ್ರೆಟಿ ಕ್ರಿಕೆಟ್ ಲೀಗ್: ಪಂಜಾಬ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಗೆಲುವಿನ ಶುಭಾರಂಭ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2026ರ ಸೆಲೆಬ್ರೆಟಿ ಕ್ರಿಕೆಟ್ ಲೀಗ್ (CCL)ನ ಮೊದಲ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಸೋಲಿಸಿ ಕರ್ನಾಟಕ ಬುಲ್ಡೋಜರ್ಸ್ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್...