24.4 C
Mangalore
Sunday, November 22, 2026
24.4 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಿಗ್‌ ಬಾಸ್ ಫೈನಲ್ ಯಲ್ಲಿ ಗಿಲ್ಲಿನೇ ಗೆಲ್ಲೋದು: 100% ಗ್ಯಾರಂಟಿ ಅಂದ ನಟ ಶಿವರಾಜ್‌ ಕುಮಾರ್ !

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಗ್‌ ಬಾಸ್ ಸೀಸನ್ 12 ರ ಫೈನಲ್ ಗೆ ಇನ್ನೆರಡು ದಿನ ಬಾಕಿಯಿದ್ದು, ಅದ್ರಲ್ಲೂ ಫಿನಾಲೆ ಓಟದಲ್ಲಿರುವ ಗಿಲ್ಲಿ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಸೆಲೆಬ್ರಿಟಿಗಳು, ರಾಜಕಾರಣಿಗಳು,...

ರಾಯಚೂರು । ರಸ್ತೆ ದಾಟುತ್ತಿದ್ದಾಗ ಕ್ರೇನ್ ವಾಹನ ಹರಿದು ಮಹಿಳೆ ಸಾವು

ಹೊಸ ದಿಗಂತ ವರದಿ, ರಾಯಚೂರು : ಕ್ರೇನ್ ವಾಹನ ಹರಿದು ಸ್ಥಳದಲ್ಲಿಯೇ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ನಗರದ ರೈಲ್ವೆ ನಿಲ್ದಾಣ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ನಗರದ ಸತ್ಯಸಾಯಿ ನಗರ ವಾಸಿಯಾಗಿರುವ ವಿಕಲಚೇತನೆ ಆಗಿದ್ದ...

ಜ್ವರ ಬಂದು ಬಾಯಿ ಕೆಟ್ಟಿತ್ತು…ಕೆಎನ್ ರಾಜಣ್ಣನ ಮನೆಯಲ್ಲಿ ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ!

ಹೊಸ ದಿಗಂತ ವರದಿ, ತುಮಕೂರು : ಸಿಎಂ ಸಿದ್ದರಾಮಯ್ಯನವರು ಇಂದು ಶುಕ್ರವಾರ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕ ಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎನ್...

ಇಳಿ ವಯಸ್ಸಿನಲ್ಲೂ ದಾಳಿಂಬೆ ಕೃಷಿ ಮಾಡಿ ಯಶಸ್ಸು ಕಂಡ ಕೋಟೆ ನಾಡಿನ ದಂಪತಿ!

ಹೊಸ ದಿಗಂತ ವರದಿ, ಚಿತ್ರದುರ್ಗ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪವಿರುವ ಮಲ್ಲೂರಹಳ್ಳಿ ಭರಮಸಾಗರದಲ್ಲಿ ಬಿ.ಎ.ತಿಪ್ಪೇಸ್ವಾಮಿ, ಲಕ್ಷ್ಮಿ ದಂಪತಿಗಳು ಭರ್ಜರಿ ದಾಳಿಂಬೆ ಬೆಳೆದು ಎಲ್ಲರ ಚಿತ್ತವನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ. ಮಹಾರಾಷ್ಟ್ರದ ಜಲಗಾವ್ ಜೈನ್...

ಪೊಂಗಲ್ ಹಬ್ಬದ ಸಂಭ್ರಮಕ್ಕೆ ರೈಲ್ವೆ ಸಾಥ್: ಈ ಮಾರ್ಗದಲ್ಲಿ ಸಂಚರಿಸಲಿದೆ ವಿಶೇಷ ರೈಲು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪೊಂಗಲ್ ಹಬ್ಬದ ಹಿನ್ನೆಲೆ ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ. ರೈಲು ಸಂಖ್ಯೆ 06147 ಕೊಟ್ಟಾಯಂ –...

ಠಾಕ್ರೆ ಸಹೋದರರ ಕೈತಪ್ಪಿದ ಬಿಎಂಸಿ: ಮುಂಬೈಯಲ್ಲಿ ಇನ್ನು ಬಿಜೆಪಿ ನೇತೃತ್ವದ ಮಹಾಯುತಿ ದರ್ಬಾರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು ಗೆಲುವು ಕಂಡಿದ್ದು, ಈ ಮೂಲಕ 25 ವರ್ಷಗಳ ನಂತರ ಮುಂಬೈ ನಾಗರಿಕ ಸಂಸ್ಥೆಯಾದ ಬಿಎಂಸಿ ಮೇಲೆ ಠಾಕ್ರೆ...

ನಾಳೆ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ: ಬಳ್ಳಾರಿಯಲ್ಲಿ ಮದ್ಯ ಮಾರಾಟ ಬ್ಯಾನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಸರ್ಕಾರದ ವಿರುದ್ಧ ಸಮರಕ್ಕೆ ರೆಡ್ಡಿ ಮತ್ತು ಶ್ರೀರಾಮುಲು ಸಜ್ಜಾಗಿದ್ದಾರೆ. ನಗರದಲ್ಲಿ ನಾಳೆ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ...

ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಮಧ್ಯಪ್ರವೇಶಕ್ಕೆ ಸಂಸದ ಡಾ.ಕೆ.ಸುಧಾಕರ್ ಪತ್ರ

ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ:ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿ,...

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ: ಒಂದೇ ದಿನ 242 ವೆಬ್​ಸೈಟ್​ ಲಿಂಕ್​ಗಳ ಬ್ಲಾಕ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅಕ್ರಮ ಬೆಟ್ಟಿಂಗ್ ದಂಧೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರಕಾರ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳ ಲಿಂಕ್​ಗಳನ್ನು ಬ್ಲಾಕ್ ಮಾಡಿದೆ. ಕಳೆದ...

‘ಉತ್ತಮ ಮಹಿಳಾ ಪತ್ರಕರ್ತೆ ಪ್ರಶಸ್ತಿಗೆ’ ಹೊಸದಿಗಂತ ಚಿಕ್ಕೋಡಿ ವರದಿಗಾರ್ತಿ ವಿಮಲಾ ಚಿನಕೇಕರ ಭಾಜನ

ಹೊಸ ದಿಗಂತ ವರದಿ, ಚಿಕ್ಕೋಡಿ ಚಿಕ್ಕೋಡಿ ತಾಲ್ಲೂಕಿನ ಹೊಸದಿಗಂತ ದಿನಪತ್ರಿಕೆಯ ವರದಿಗಾರರಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಮಲಾ ಸಿ ಚಿನಕೇಕರ ಅವರು "2025ನೇ ಸಾಲಿನ ಉತ್ತಮ ಪತ್ರಕರ್ತೆ ಪ್ರಶಸ್ತಿ"ಗೆ ಭಾಜನರಾಗಿದ್ದಾರೆ. ಬೆಳಗಾವಿ ನಗರದ ಸಾರ್ವಜನಿಕ...

ಹುಬ್ಬಳ್ಳಿ । ಕಾರಿನಲ್ಲಿ ಗಾಂಜಾ ಸಾಗಾಟಕ್ಕೆ ಯತ್ನ: ಇಬ್ಬರ ಬಂಧನ

ಹೊಸ ದಿಗಂತ ವರದಿ, ಹುಬ್ಬಳ್ಳಿ: ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ನಗರ ಅಪರಾಧ ವಿಭಾಗ ಸಿಬ್ಬಂದಿ ಬಂಧಿಸಿ ಅವರಿಂದ ೭.೭೪ ಲಕ್ಷ ರೂ. ಮೌಲ್ಯದ ೧೫.೪೮೩ ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಹಣ್ಣಿನ ವ್ಯಾಪಾರಿ...

ಕಲಬುರಗಿ | ಜೂಜಾಟ ಅಡ್ಡೆಗೆ ಪೊಲೀಸರ ದಾಳಿ: 13 ಜನರ ಬಂಧನ

ಹೊಸ ದಿಗಂತ ವರದಿ,ಕಲಬುರಗಿ: ನಗರದ ಎಂಬಿ ನಗರ ಪೋಲಿಸ್ ಠಾಣೆ ವ್ಯಾಪ್ತಿಯ ಜಯನಗರ ಕ್ರಾಸ್ ದಾನೇಶ್ವರಿ ನಿಲಯದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟವಾಡುತ್ತಿದ್ದ ೧೩ ಜನ ಜೂಜುಕೋರರನ್ನು ಬಂಧಿಸಲಾಗಿದೆ ಎಂದು ನಗರ ಪೋಲಿಸ್...