ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಸೆ. 23...
ಸಾಮಾಗ್ರಿಗಳು ಬೆಣ್ಣೆಮಶ್ರೂಮ್ ಚೀಸ್ ಮೊಟ್ಟೆಉಪ್ಪುಆರಿಗ್ಯಾನೊಚಿಲ್ಲಿ ಫ್ಲೇಕ್ಸ್ಕಾರ್ನ್‌ಫ್ಲೋರ್ಮಲ್ಟಿಗ್ರೇನ್ ಬ್ರೆಡ್ ಮಾಡುವ ವಿಧಾನಮೊದಲು ಬಾಣಲೆಗೆ ಬೆಣ್ಣೆ ಹಾಕಿ, ಮಶ್ರೂಮ್ ಹಾಕಿ ರೋಸ್ಟ್ ಮಾಡ್ಕೊಳಿ. ಇದಕ್ಕೆ ಉಪ್ಪು ಹಾಗೂ ಆರಿಗ್ಯಾನೊ ಹಾಕಿಆನಂತರ ಮಶ್ರೂಮ್ ಪಕ್ಕಕ್ಕೆ ಎತ್ತಿಡಿ. ಅದೇ...
ಮೇಷನಿರಾಳ ಮನಸ್ಸು. ಇನ್ನಿತರ ವಿಷಯಗಳ ಬಗ್ಗೆ ಗಮನ ಹರಿಸಲು ಅವಕಾಶ ಸಿಗಲಿದೆ. ಆರೋಗ್ಯ ಸಮಸ್ಯೆ ನಿವಾರಣೆ. ಧನಲಾಭ.ವೃಷಭದಂಪತಿಗೆ ಶುಭದಿನ. ಉದ್ಯೋಗ ಅಪೇಕ್ಷಿತರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಏಕಾಂಗಿಗಳಿಗೆ ಸಂಗಾತಿ ಲಭ್ಯ. ಹಣಕಾಸು ವ್ಯವಹಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮಘಟ್ಟಗಳ ಕಸ್ತೂರಿರಂಗನ್ ವರದಿ, ಬರ ಪರಿಸ್ಥಿತಿಯಂತಹ ಮಹತ್ವದ ವಿಚಾರಗಳನ್ನು ಚರ್ಚೆ ಮಾಡುವುದಕ್ಕೆ ಮೂರು ದಿನಗಳ ವಿಶೇಷ ಅಧಿವೇಶನ ಸಾಕಾಗುವುದಿಲ್ಲ. ಒಂದು ವಾರಕ್ಕಾದರೂ ವಿಸ್ತರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಹೊಸ ಆಕರ್ಷಣೆಯಾಗಿ ಸೇರ್ಪಡೆಯಾಗಿರುವ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ರಾಜಮನೆತನದಿಂದ ವಿರೋಧ ವ್ಯಕ್ತವಾಗಿದೆ.
ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸುವ ನಿರ್ಧಾರದ ಬಗ್ಗೆ ಪ್ರಮೋದಾದೇವಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಸ್ವದೇಶಿ ರಕ್ಷಣಾ ತಂತ್ರಜ್ಞಾನಕ್ಕೆ ಮತ್ತೊಂದು ಮಹತ್ವದ ಸೇರ್ಪಡೆಯಾಗಿದೆ. ನೋಯ್ಡಾ ಮೂಲದ ರಕ್ಷಣಾ ತಂತ್ರಜ್ಞಾನ ಸಂಸ್ಥೆ ಐಜಿ ಡಿಫೆನ್ಸ್ ಅಭಿವೃದ್ಧಿಪಡಿಸಿರುವ ‘ಕೆಎಎಲ್’ ದೀರ್ಘ ವ್ಯಾಪ್ತಿಯ ಒನ್-ವೇ ಅಟ್ಯಾಕ್ ಡ್ರೋನ್‌ನ ಹಾರಾಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಎಸ್‌ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ವಿಶೇಷ ತನಿಖಾ ತಂಡ ರಚಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಜೈಲು ಮತ್ತು ಸುಧಾರಣಾ ಸೇವೆಗಳ ಡಿಜಿಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳವು ಆರೋಪದ ತನಿಖೆಯಲ್ಲಿ ಮಹತ್ವದ ಸಂಗತಿಗಳು ಬಹಿರಂಗಗೊಂಡಿವೆ.
ಹೌದು! ದೇವಾಲಯದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಒಟ್ಟು 105 ಬಾರಿ ದೇಣಿಗೆ ಕಳವು ನಡೆದಿರುವುದು ಪತ್ತೆಯಾಗಿದೆ ಎಂದು ವಿಶೇಷ...
ಹೊಸದಿಗಂತ ವರದಿ ಮಂಗಳೂರು:
ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಮಹತ್ವಾಕಾಂಕ್ಷಿ ಹೆಜ್ಜೆಯಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೋಮವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಸ್ತೂರಿರಂಗನ್ ವರದಿ ಜಾರಿ ವಿಚಾರ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನವೇ ಪ್ರಮುಖ ಚರ್ಚೆಗೆ ಕಾರಣವಾಯಿತು. ಮಲೆನಾಡು ಹಾಗೂ ಪಶ್ಚಿಮ ಘಟ್ಟ ವ್ಯಾಪ್ತಿಯ ರೈತರು, ಜನಸಾಮಾನ್ಯರು ಮತ್ತು ಪರಿಸರದ ಮೇಲೆ...
ಹೊಸದಿಗಂತ ವರದಿ ಮಂಗಳೂರು:
ಬಜ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲಂಚ ಸ್ವೀಕಾರ ಸಂದರ್ಭ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಜ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ನವದೆಹಲಿಯಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಶ್ರೀಗಳ 39ನೇ...