ಹೊಸ ದಿಗಂತ ವರದಿ,ಹುಬ್ಬಳ್ಳಿ:
ಇತ್ತೀಚೆಗೆ ದೆಹಲಿಯಲ್ಲಿ ನಡೆದ ೬ ನೇ ಡಿಜಿಟಲ್ ಟ್ರಾನ್ಸ್ಪರ್ಮೆಶನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನವೀನ ಡಿಜಿಟಲ್ ಆರೋಗ್ಯ ಸೇವೆ ಹಾಗೂ ಸಾರ್ವಜನಿಕ ಆರೋಗ್ಯ ದತ್ತಾಂಶ ವಿಶ್ಲೇಷಣಾತ್ಮಕ ವಿಭಾಗದಡಿ ಸಾರಿಗೆ ಸಂಜೀವಿನಿ...
ಹೊಸ ದಿಗಂತ ವರದಿ,ಹುಬ್ಬಳ್ಳಿ:
ಮಂಟೂರ ರಸ್ತೆಯಲ್ಲಿ ನಡೆದ ಮಲ್ಲಿಕ್ ಜಾನ್ ಹತ್ಯೆ ಮಾಡಿದ ಪ್ರಮುಖ ಆರೋಪಿಗಳನ್ನು ನಗರದ ಸಬ್ ಜೈಲ್ನಿಂದ ಬೇರೆ ಜಿಲ್ಲೆಗಳ ಸಬ್ ಜೈಲ್ಗೆ ಶುಕ್ರವಾರ ಸ್ಥಳಾಂತರಿಸಲಾಯಿತು.
ಆರೋಪಿಗಳಾದ ಬಾಲರಾಜ ಅಲಿಯಾಸ ಬಂಗಾರ ಬಾಲ್ಯಾನನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ.
ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಜಯಗಳಿಸಿದ್ದಾರೆ.
ಶ್ರೀಕಾಂತ್ ಎದುರು ಬಿಜೆಪಿ ಮತ್ತು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸತತ ಐದು ದಿನವೂ ಟ್ರ್ಯಾಕ್ ಓಟದಲ್ಲಿ ಪಾರಮ್ಯ ಮೆರೆದ ಮದ್ರಾಸ್ ವಿಶ್ವವಿದ್ಯಾಲಯವು 134 ಅಂಕಗಳೊoದಿಗೆ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2025-26’ರ ಟ್ರೋಫಿಯನ್ನು ಇಲ್ಲಿನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜೆಡಿಎಸ್ ಪಕ್ಷ ನಿರ್ಣಾಮ ಆಗ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗರಂ ಆಗಿದ್ದು, ಜೆಡಿಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಹಿಂದು ಶಿಕ್ಷಕರೊಬ್ಬರ ಮನೆಯನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ.
ದಾಳಿಕೋರರು ರಾತ್ರಿ ವೇಳೆ ಮನೆಗೆ ಬೆಂಕಿ ಹಚ್ಚಿದ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಘಟನೆಯ ಸಮಯದಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೆಸಿಯು 2026(IPL 2026) ರ ಐಪಿಎಲ್ ಋತುವಿಗೆ ಮುಂಚಿತವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನಸಂದಣಿ ನಿರ್ವಹಣೆಯನ್ನು ಬಲಪಡಿಸಲು ಮತ್ತು ಅಭಿಮಾನಿಗಳ ಸುರಕ್ಷತೆಯನ್ನು ಸುಧಾರಿಸಲು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಶಿವ ಸೇನೆಯ ಭದ್ರಕೋಟೆಯಾಗಿದ್ದ ಮಹಾರಾಷ್ಟ್ರ ಪಾಲಿಕೆ ಬಿಜೆಪಿಯ ತೆಕ್ಕೆಗೆ ಬೀಳುವುದು ಬಹುತೇಕ...
ಹೊಸದಿಗಂತ ವರದಿ ಹುಬ್ಬಳ್ಳಿ:
ಸರ್ಕಾರ ಸೂಕ್ತ ಸಮಯದಲ್ಲಿ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಿ ನೋಂದಣಿ ಪ್ರಕ್ರಿಯೆ ಆರಂಭಿಸದ ಕಾರಣ ರೈತ ಸೇನಾ ಕರ್ನಾಟಕ ಬೆಂಗಳೂರಿನ ಹೈಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಿಮೇಕ್ ಸಿನಿಮಾಗಳಿಗೆ ಸದಾ ನೋ ಎನ್ನುತ್ತಲೇ ಬಂದಿದ್ದ ನಟಿ ಸಾಯಿ ಪಲ್ಲವಿ ಇದೀಗ ರೂಲ್ಸ್ ಬ್ರೇಕ್ ಮಾಡಿ ರಿಮೇಕ್ ಸಿನಿಮಾ ಮಾಡಿದ್ದಾರೆ.ಇದೀಗ ಸಾಯಿ ಪಲ್ಲವಿ ಮೊದಲ ಬಾರಿ ಬಾಲಿವುಡ್ಗೆ ಕಾಲಿಟ್ಟಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026 ಹರಾಜಿನಲ್ಲಿ ಭಾರಿ ಮೊತ್ತಕ್ಕೆ ನಡೆದಿದ್ದ ಒಪ್ಪಂದವೊಂದು ಕೆಲವೇ ದಿನಗಳಲ್ಲಿ ದೊಡ್ಡ ವಿವಾದಕ್ಕೆ ತಿರುಗಿದೆ. ಅಬುಧಾಬಿಯಲ್ಲಿ ನಡೆದ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬಾಂಗ್ಲಾದೇಶದ ಎಡಗೈ ವೇಗಿ...