24.4 C
Mangalore
Sunday, November 22, 2026
24.4 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಬ್ಬಿನ ಗದ್ದೆಗೆ ತಗುಲಿದ ಬೆಂಕಿ ನಂದಿಸಲು ಹೋಗಿ ವ್ಯಕ್ತಿ ಸಜೀವ ದಹನ

ಹೊಸದಿಗಂತ ವರದಿ ವಿಜಯಪುರ: ಕಬ್ಬಿನ ಗದ್ದೆಯ ಬೆಂಕಿ ನಂದಿಸಲು ಹೋಗಿ ವ್ಯಕ್ತಿಯೊಬ್ಬ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನಹಟ್ಟಿ ಪಿಎ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಲ್ಲನಗೌಡ ಬಿರಾದಾರ ಉರ್ಫ್...

ಆಸ್ತಿ ವಿವಾದ ರಕ್ತಪಾತದಲ್ಲಿ ಅಂತ್ಯ: 28 ಬಾರಿ ಚಾಕುವಿನಿಂದ ಇರಿದು ತಮ್ಮನ ಕೊಲೆ ಮಾಡಿದ ಅಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಟುಂಬದೊಳಗಿನ ಆಸ್ತಿ ವಿವಾದ ಒಂದು ಯುವಕನ ಜೀವ ಕಸಿದುಕೊಂಡಿರುವ ಹೃದಯವಿದ್ರಾವಕ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಸಹೋದರನೇ ತನ್ನ ಮಕ್ಕಳೊಂದಿಗೆ ಸೇರಿ ತಮ್ಮನನ್ನು ಕ್ರೂರವಾಗಿ ಹತ್ಯೆ ಮಾಡಿದ ಆರೋಪ...

ಜಿಬಿಎ, ಸ್ಥಳೀಯ ಸಂಸ್ಥೆಯಲ್ಲಿ BJP-JDS ಮೈತ್ರಿ: ಅಂತಿಮ ತೀರ್ಮಾನ ದೆಹಲಿಯಲ್ಲೇ ಎಂದ ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಂದಿನ ಚುನಾವಣೆಗಳ ಕುರಿತ ಚಟುವಟಿಕೆಗಳು ಜೋರಾಗುತ್ತಿರುವ ನಡುವೆ, ಬಿಜೆಪಿ–ಜೆಡಿಎಸ್ ಮೈತ್ರಿ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಂಬಂಧಿಸಿದಂತೆ ಎರಡೂ...

ಸಿಎಂ ಸ್ಥಾನ ಬದಲಾವಣೆ ಕುರಿತ ಊಹಾಪೋಹ: ದೆಹಲಿಯಿಂದ ಸ್ಪಷ್ಟನೆ ಕೊಟ್ಟ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನವದೆಹಲಿಯಿಂದಲೇ...

ಉತ್ತರಭಾರತದ ಬಹುತೇಕ ಪ್ರದೇಶಗಳಲ್ಲಿ ದಟ್ಟ ಮಂಜು: ಗೋಚರತೆ ಕುಸಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರ ಭಾರತದ ಬಹುತೇಕ ಪ್ರದೇಶಗಳಲ್ಲಿ ದಟ್ಟ ಮಂಜು ಕವಿದಿದೆ. ಇದರಿಂದಾಗಿ ಗೋಚರತೆ ತೀವ್ರವಾಗಿ ಕುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬೆಳಿಗ್ಗೆ 5:30 ರ ಸುಮಾರಿಗೆ ಹಲವು...

FOOD | ಶೇಂಗಾ-ಹಸಿಮೆಣಸಿನ ಕಾಂಬಿನೇಷನ್‌ ಸೂಪರ್‌, ಇಂದೇ ತಂಬುಳಿ ಟ್ರೈ ಮಾಡಿ ನೋಡಿ

ಸಾಮಾಗ್ರಿಗಳುಶೇಂಗಾಹಸಿಮೆಣಸುಜೀರಿಗೆಬೆಳ್ಳುಳ್ಳಿಕೊತ್ತಂಬರಿ ಸೊಪ್ಪು ಮೊಸರುಶುಂಠಿಉಪ್ಪುಮಾಡುವ ವಿಧಾನಮೊದಲು ಹಸಿಮೆಣಸು ಹಾಗೂ ಶೇಂಗಾ ಹುರಿದು ಇಟ್ಟುಕೊಳ್ಳಿನಂತರ ಅದನ್ನು ಮಿಕ್ಸಿಗೆ ಹಾಕಿ, ಜೊತೆಗೆ ಶುಂಠಿ, ಬೆಳ್ಳುಳ್ಳಿ, ಜೀರಿಗೆ, ಕೊತ್ತಂಬರಿ ಸೊಪ್ಪು ಹಾಕಿ ನೀರು ಹಾಕಿ ಮಿಕ್ಸಿ ಮಾಡಿ ಇಟ್ಟುಕೊಳ್ಳಿನಂತರ...

ಭ್ರಷ್ಟಾಚಾರ ಆರೋಪ ಕೇಸ್‌: ನ್ಯಾ.ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಸಂಸದೀಯ ಸಮಿತಿಯ ಕಾನೂನುಬದ್ಧತೆ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ....

‘ವೋಟ್ ಚೋರಿ ದೇಶ ವಿರೋಧಿ ಕೃತ್ಯʼ ರಾಹುಲ್ ಗಾಂಧಿ ಟ್ವೀಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯ ಸಮಯದಲ್ಲಿ ಅಳಿಸಬಹುದಾದ ಶಾಯಿಯನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ತರಾಟೆಗೆ...

ರಣಹದ್ದು ಕುರಿತು ತಪ್ಪು ಮಾಹಿತಿ: ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ತಿಳುವಳಿಕೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಳಿವಿನಂಚಿನಲ್ಲಿರುವ ರಣಹದ್ದು ಬಗ್ಗೆ ತಪ್ಪು ಮಾಹಿತಿ ಪ್ರಸಾರವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆ ತಿಳುವಳಿಕೆ ನೋಟಿಸ್ ಜಾರಿ...

ಪತ್ನಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಕೈದಿ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪತ್ನಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಧಾರವಾಡದ ಕೇಂದ್ರ ಕಾರಾಗೃಹದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ...

ಡಿಮಾರ್ಟ್‌ನಲ್ಲಿ ಕೆಲಸ ಖಾಲಿಯಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌! ಆದರೆ ಆಗಿದ್ದೇ ಬೇರೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೇಶದ ಪ್ರಸಿದ್ಧ ಶಾಪಿಂಗ್ ಮಾಲ್ ಡಿಮಾರ್ಟ್ ನ ಶಾಖೆಯು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ-ಬೈಪಾಸ್ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದೆ. ಈ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಇರೋದಾಗಿ ಯಾರೋ...

ಗಾಂಧಿ ಹೆಸರನ್ನೇ ಸರ್ವನಾಶ ಮಾಡುತ್ತಿದೆ: ಎನ್.ಚಲುವರಾಯಸ್ವಾಮಿ ಆರೋಪ

ಹೊಸದಿಗಂತ ವರದಿ ಮಂಡ್ಯ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧಿ ಅವರ ಎದೆಗೆ ಗೋಡ್ಸೆ ಗುಂಡಿಕ್ಕಿ ಕೊಂದರೆ, ಗಾಂಧಿ ಹೆಸರಿನಲ್ಲಿರುವ ಯೋಜನೆಗಳನ್ನು ಅಳಿಸಿಹಾಕುವ ಮೂಲಕ ಬಿಜೆಪಿ ಪರೋಕ್ಷವಾಗಿ ಅವರನ್ನು ಹತ್ಯೆ ಮಾಡುತ್ತಿದೆ ಎಂದು ಕೃಷಿ ಮತ್ತು...