24.4 C
Mangalore
Sunday, November 22, 2026
24.4 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಭಾರತವೇ ಜಗತ್ತಿನ ಪ್ರಮುಖ ಬೆಳವಣಿಗೆಯ ಎಂಜಿನ್’: ಐಎಮ್‌ಎಫ್‌ ಶ್ಲಾಘನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತವು ಜಗತ್ತಿನ ಪ್ರಮುಖ ಬೆಳವಣಿಗೆಯ ಎಂಜಿನ್ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಹೇಳಿದ್ದು ದೇಶದ ಮೂರನೇ ತ್ರೈಮಾಸಿಕದ ಬೆಳವಣಿಗೆಯು ನಿರೀಕ್ಷೆಗಿಂತ ಬಲವಾಗಿ ಹೊರಹೊಮ್ಮಿದೆ ಎಂದು ಐಎಮ್‌ಎಫ್ ಗಮನಿಸಿದೆ. ಸುದ್ದಿಗೋಷ್ಠಿಯಲ್ಲಿ ಈ...

ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಸತೀಶ್ ರೆಡ್ಡಿ ಗನ್ ಮ್ಯಾನ್ ವಶಕ್ಕೆ, ಸ್ಥಳ ಮಹಜರು ನಡೆಸಿದ CID

ಹೊಸದಿಗಂತ ವರದಿ ಬಳ್ಳಾರಿ: ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ, ಸತೀಶ್ ರೆಡ್ಡಿ ಅವರ ಇಬ್ಬರು ಗನ್ ಮ್ಯಾನ್ ಗಳನ್ನು ಶುಕ್ರವಾರ...

ಗಂಡ ಮನೆಗೆ ಬರ್ತಿಲ್ಲ ಅನ್ನೋ ಬೇಜಾರು: ಪುಟ್ಟ ಕಂದನ ಜೊತೆ ಸಾವಿನ ಬಾಗಿಲು ತಟ್ಟಿದ ಪತ್ನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೌಟುಂಬಿಕ ಕಲಹದ ಹಿನ್ನಲೆ ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಜಯನಗರದಲ್ಲಿ ನಡೆದಿದೆ. ಸಂಜಯನಗರ ಕೃಷ್ಣಪ್ಪ ಲೇಔಟ್‌ನಲ್ಲಿ ನಿನ್ನೆ ಸಂಜೆ ಸುಮಾರು 7.30ರ ವೇಳೆಗೆ ಸೀತಾ (29) ಹಾಗೂ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20 ರಂದು ಹೊಸ ಅಧ್ಯಕ್ಷರ...

ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ...

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಹೊಸದಿಗಂತ ವರದಿ ಮಡಿಕೇರಿ: ಅಪ್ರಾಪ್ತೆಗೆ ಗರ್ಭ ಕರುಣಿಸಿದ ಬಸ್ ಕ್ಲೀನರ್ ಒಬ್ಬನಿಗೆ ವೀರಾಜಪೇಟೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆ ಅಡಿಯಲ್ಲಿ 20ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25...

ಬೆಂಗಳೂರು ಉಪನಗರ ರೈಲ್ವೆ ಯೋಜನೆ ವೇಗ ಹೆಚ್ಚಿಸಲು ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಮೋದಿ ಕರೆ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ...

Women | ಮಹಿಳೆಯರು ವಾಕಿಂಗ್ ಮಾಡಿದ್ರೆ ಸಾಕಾಗಲ್ಲ ಸ್ಟ್ರೆಂಥ್‌ ಟ್ರೈನಿಂಗ್‌ ಮಾಡ್ಬೇಕು ಅಂತಾರಲ್ಲ ಯಾಕೆ?

ಬಹುತೇಕ ಮಹಿಳೆಯರು ಆರೋಗ್ಯದ ಬಗ್ಗೆ ಯೋಚಿಸಿದಾಗ ಮೊದಲಿಗೆ ನೆನಪಾಗುವುದು ವಾಕಿಂಗ್. ಬೆಳಿಗ್ಗೆ ಅಥವಾ ಸಂಜೆ ಸ್ವಲ್ಪ ದೂರ ನಡೆದು ಬಂದರೆ ಸಾಕು ಎಂದುಕೊಳ್ಳುವವರು ಹೆಚ್ಚು. ವಾಕಿಂಗ್ ಆರೋಗ್ಯಕ್ಕೆ ಒಳ್ಳೆಯದೇ, ಆದರೆ ಅದೊಂದೇ ಸಂಪೂರ್ಣ...

ಬೆಂಗಳೂರು to ಮುಂಬೈ ನಡುವೆ ದುರಂತೋ ಎಕ್ಸ್‌ಪ್ರೆಸ್? 18 ಗಂಟೆಯಲ್ಲಿ ಮುಂಬೈ ತಲುಪಬಹುದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮತ್ತು ಮುಂಬೈ ನಡುವೆ ಆಗಾಗ್ಗೆ ಸಂಚರಿಸುವ ಪ್ರಯಾಣಿಕರಿಗೆ ರೈಲು ಪ್ರಯಾಣದ ಅನುಭವವೇ ಬದಲಾಗುವ ಲಕ್ಷಣಗಳು ಕಾಣಿಸುತ್ತಿವೆ. ದೀರ್ಘ ಸಮಯ ತೆಗೆದುಕೊಳ್ಳುತ್ತಿದ್ದ ಈ ಪ್ರಮುಖ ಮಾರ್ಗದಲ್ಲಿ ವೇಗದ ಹಾಗೂ ಆರಾಮದಾಯಕ...

CINE | ‘ಸೀತಾಮಹಾಲಕ್ಷ್ಮಿ’ ಜೊತೆ ಎರಡನೇ ಮದುವೆಗೆ ರೆಡಿಯಾದ ನಟ ಧನುಷ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೆಲ ವರ್ಷಗಳ ಹಿಂದೆ ಡಿವೋರ್ಸ್‌ ಪಡೆದಿದ್ದ ನಟ ಧನುಷ್‌ ಇದೀಗ ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಫೆಬ್ರವರಿಯ ಪ್ರೇಮಿಗಳ ದಿನದಂದು ನಟ ಧನುಷ್‌ ಹಾಗೂ ನಟಿ ಮೃಣಾಲ್‌ ಠಾಕೂರ್‌ ಹಸೆಮಣೆ ಏರಲಿದ್ದಾರೆ...

CINE | ದೈವ ನಂಬಿಕೆಯ ಸೂಕ್ಷ್ಮತೆ ಹೇಳ ಹೊರಟ ‘ಕಟ್ಟೆಮಾರ್’ ಸಿನಿಮಾ: ರಿಲೀಸ್‌ಗೆ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕಾಂತಾರ’ ಸಿನಿಮಾ ಬಳಿಕ ದೈವ ಪರಂಪರೆ ಮತ್ತು ತುಳುನಾಡಿನ ಸಂಸ್ಕೃತಿಯ ಬಗ್ಗೆ ದೇಶಾದ್ಯಂತ ಕುತೂಹಲ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ದೈವ ನಂಬಿಕೆಯನ್ನೇ ಆಧಾರವಾಗಿ ಇಟ್ಟುಕೊಂಡು ರೂಪುಗೊಂಡಿರುವ ಹೊಸ ಸಿನಿಮಾ ‘ಕಟ್ಟೆಮಾರ್’...

SHOCKING | ಮಗುವಿಗೆ ಹಾಲುಣಿಸುವಾಗಲೇ ಪತ್ನಿಯನ್ನು ಕೊಂದ ಪತಿ, ಕಂದಮ್ಮ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ ನಡೆಸಿದ ಪರಿಣಾಮ ಆಕೆ ಅಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿದೆ....