23.5 C
Mangalore
Sunday, November 22, 2026
23.5 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗದ್ದೆಯಲ್ಲಿಟ್ಟಿದ್ದ ಗನ್ ಮಾಯ: ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಂದೂಕು ಕಳ್ಳತನ!

ಹೊಸದಿಗಂತ ಮುಂಡಗೋಡ: ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ್ ಅವರ ಆತ್ಮರಕ್ಷಣೆಗಾಗಿ ಇದ್ದ ಡಬಲ್ ಬ್ಯಾರಲ್ ಬಂದೂಕು ಕಳ್ಳತನವಾಗಿರುವ ಘಟನೆ ತಾಲೂಕಿನ ಅಂದಲಗಿ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ...

ಬಳ್ಳಾರಿಯಲ್ಲಿ ಬಿಜೆಪಿ-ಜೆಡಿಎಸ್ ‘ಬೃಹತ್ ಸಮಾವೇಶ’: ಜ.17ಕ್ಕೆ ಸಿದ್ದು ಸರ್ಕಾರದ ವಿರುದ್ಧ ಜನಾಕ್ರೋಶ!

ಹೊಸದಿಗಂತ ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಮುಂದಾಗಿವೆ. ಬಳ್ಳಾರಿಯಲ್ಲಿ ನಡೆದ ಬ್ಯಾನರ್...

ಸಮಾಜದ ಏಳಿಗೆಯ ಕೊಂಡಿ ಕಳಚಿದಂತಾಗಿದೆ: ಕಾಗಿನೆಲೆ ಪೀಠದ ಶ್ರೀಗಳ ಅಗಲಿಕೆಗೆ ಸಿಎಂ ಕಂಬನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಗಿನೆಲೆ ಮಹಾಸಂಸ್ಥಾನದ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿದ್ದಾರೆ. ಶ್ರೀಗಳ ಅಗಲಿಕೆಯ...

ರಾಹುಲ್ ಗಾಂಧಿ ಭೇಟಿಗೆ ‘ಕೈ’ ಕಲಿ ರೆಡಿ: ಕುತೂಹಲ ಮೂಡಿಸಿದ ಡಿ.ಕೆ.ಶಿವಕುಮಾರ್ ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದ ಚಟುವಟಿಕೆಗಳ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರವಾಸದ ಪ್ರಮುಖ ಉದ್ದೇಶಗಳನ್ನು...

ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ ಭಾಸ್ಕರ: ಗವಿಗಂಗಾಧರನಿಗೆ ಸೂರ್ಯಾಭಿಷೇಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕರ ಸಂಕ್ರಾಂತಿಯ ಪುಣ್ಯಕಾಲದಂದು ಬೆಂಗಳೂರಿನ ಐತಿಹಾಸಿಕ ತಾಣ ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಅಪರೂಪದ ಪ್ರಕೃತಿ ವಿಸ್ಮಯ ಜರುಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸೂರ್ಯನ ಕಿರಣಗಳು ಗರ್ಭಗುಡಿಯನ್ನು ಪ್ರವೇಶಿಸಿ ಶಿವಲಿಂಗವನ್ನು...

Myth | ಹಲ್ಲಿ ಕಂಡರೆ ಭಯವೇ? ಆದ್ರೆ ಹಲ್ಲಿ ಮನೆಯಲ್ಲಿದ್ದರೆ ಏನೆಲ್ಲಾ ಲಾಭ ಗೊತ್ತೇ?

ಸಾಮಾನ್ಯವಾಗಿ ಮನೆಯ ಗೋಡೆಯ ಮೇಲೆ ಹಲ್ಲಿ ಕಂಡರೆ ಅನೇಕರು ಭಯಪಡುತ್ತಾರೆ ಅಥವಾ ಅಸಹ್ಯ ಪಟ್ಟುಕೊಳ್ಳುತ್ತಾರೆ. ಆದರೆ, ಭಾರತೀಯ ಸಂಪ್ರದಾಯ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯಲ್ಲಿ ಹಲ್ಲಿಗಳಿರುವುದು ಅತ್ಯಂತ ಶುಭ ಸಂಕೇತ ಎಂದು...

ಪ್ರೀತಿಸಿ ಮದುವೆಯಾದವನೇ ಯಮನಾದ: ಅಪ್ಪ ಜೈಲಿಗೆ, ಅಮ್ಮ ಮಸಣಕ್ಕೆ: ಅನಾಥರಾದ ಮಕ್ಕಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಎರಡನೇ ಮದುವೆಯ ವ್ಯಾಮೋಹಕ್ಕಾಗಿ ಪತಿಯೊಬ್ಬ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್‌ನಲ್ಲಿ ನಡೆದಿದೆ. ಜನವರಿ 11ರಂದು ಈ ಘಟನೆ ನಡೆದಿದ್ದು,...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾನ ನಂತರ ಬೆರಳುಗಳಿಂದ ಶಾಯಿ ಅಳಿಸಿಹೋದ ಆರೋಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಮಯದಲ್ಲಿ ಮತದಾರರ ಬೆರಳುಗಳ ಮೇಲೆ ಅಳಿಸಲಾಗದ ಶಾಯಿಯ ಬದಲಿಗೆ ಮಾರ್ಕರ್ ಪೆನ್ನುಗಳನ್ನು ಬಳಸಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ...

ಜಗ್ಗೇಶ್ ಶಪಥಕ್ಕೆ ಕೇಂದ್ರದ ಅಸ್ತು: ಪೈರಸಿ ಮುಕ್ತ ಚಿತ್ರರಂಗದತ್ತ ಮಹತ್ವದ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರರಂಗವನ್ನು ಗೆದ್ದಲಿನಂತೆ ಕಾಡುತ್ತಿರುವ 'ಪೈರಸಿ' ವಿರುದ್ಧ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನಡೆಸಿದ ಸಂಸತ್ತಿನ ಹೋರಾಟಕ್ಕೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಸಿನಿಮಾ ಪೈರಸಿಯನ್ನು ತಡೆಗಟ್ಟಲು ಕೇಂದ್ರ...

ಮಣಿಕರ್ಣಿಕಾ ಘಾಟ್ ಪುನರಾಭಿವೃದ್ಧಿ: ಕೇಂದ್ರ ಸರಕಾರದ ವಿರುದ್ಧ ಖರ್ಗೆ ಸಿಡಿಮಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾರಣಾಸಿಯ ಮಣಿಕರ್ಣಿಕಾ ಘಾಟ್ ಪುನರಾಭಿವೃದ್ಧಿಗೆ ಮುಂದಾದ ಪ್ರಧಾನಿ ಮೋದಿ ಸರಕಾರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರತಿ ಐತಿಹಾಸಿಕ ಪರಂಪರೆಯನ್ನು ಅಳಿಸಿಹಾಕಿ "ಸರಳವಾಗಿ" ತಮ್ಮದೇ...

ಬಿಜೆಪಿಯಲ್ಲಿ ಬದಲಾವಣೆ ಖಂಡಿತ: ಕಾರ್ಯಕರ್ತರ ಒತ್ತಾಯಕ್ಕೆ ಮಣಿಯುತ್ತಾರಾ ಈಶ್ವರಪ್ಪ?

ಹೊಸದಿಗಂತ ಡಿಜಿಟಲ್ ಡೆಸ್ಕ್: "ನನ್ನ ಕುತ್ತಿಗೆ ಸೀಳಿದರೂ ನಾನು ಹಿಂದುತ್ವವನ್ನು ಬಿಟ್ಟು ಬೇರೆಡೆ ಹೋಗುವ ಪ್ರಶ್ನೆಯೇ ಇಲ್ಲ" ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠಕ್ಕೆ ಭೇಟಿ...

ಪ್ರಯಾಗರಾಜ್​ನಲ್ಲಿ ಮಾಘ ಮೇಳದ ಸಂಭ್ರಮ: ಸಂಗಮದಲ್ಲಿ ಮಿಂದೆದ್ದ 21 ಲಕ್ಷಕ್ಕೂ ಹೆಚ್ಚು ಭಕ್ತರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಯಾಗರಾಜ್‌ನಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ನಡೆಯುತ್ತಿರುವ ಮಾಘ ಮೇಳದಲ್ಲಿ ಗುರುವಾರ ಗಂಗಾ ನದಿ ಹಾಗೂ ಸಂಗಮದಲ್ಲಿ 21 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಮಧ್ಯರಾತ್ರಿಯಿಂದಲೇ ಭಕ್ತರ ಸ್ನಾನ ಆರಂಭವಾಗಿದ್ದು,...