23.5 C
Mangalore
Sunday, November 22, 2026
23.5 C
Mangalore
Sunday, November 22, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸರ್ಕಾರಿ ಶಾಲೆಗೆ ಬನ್ನಿ, ಉಚಿತ ಸೌಲಭ್ಯ ಪಡೆಯಿರಿ: ದಾಖಲಾತಿ ಕುಸಿತ ತಡೆಯಲು ಸರ್ಕಾರ ‘ಮಾಸ್ಟರ್ ಪ್ಲ್ಯಾನ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಖಾಸಗಿ ಶಾಲೆಗಳ ಪೈಪೋಟಿ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಪ್ರತಿವರ್ಷ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಒಂದೇ ವರ್ಷದಲ್ಲಿ ದಾಖಲಾತಿ ಸಂಖ್ಯೆಯಲ್ಲಿ 2.25 ಲಕ್ಷದಷ್ಟು ಭಾರಿ...

FOOD | ಘಮ ಘಮ ಎನ್ನುವ ಬೆಂಡೇಕಾಯಿ ಹುಳಿ ತಿಂದಿದ್ದೀರಾ? ಸಿಂಪಲ್‌ ರೆಸಿಪಿ ಇಲ್ಲಿದೆ ನೋಡಿ..

ಮಿಕ್ಸಿಗೆಈರುಳ್ಳಿಟೊಮ್ಯಾಟೊಹುಣಸೆಹುಳಿಬೆಳ್ಳುಳ್ಳಿಸಾಂಬಾರ್‌ ಪುಡಿಖಾರದಪುಡಿಕೊತ್ತಂಬರಿ ಸೊಪ್ಪುಬೆಂಡೇಕಾಯಿಹೆಸರುಕಾಳುಮಾಡುವ ವಿಧಾನಮೊದಲು ಬೆಂಡೇಕಾಯಿಯನ್ನು ಎಣ್ಣೆ ಜತೆಗೆ ಹುರಿದುಕೊಳ್ಳಿಹೆಸರುಕಾಳನ್ನು ಡ್ರೈ ರೋಸ್ಟ್‌ ಮಾಡಿಕೊಳ್ಳಿನಂತರ ಪಾತ್ರೆಗೆ ಮಿಕ್ಸಿಯ ಮಸಾಲಾ ಹಾಕಿ, ನೀರು ಹಾಕಿ ಕುದಿಸಿಉಪ್ಪು ರುಚಿ ನೋಡಿ, ಕಡೆಗೆ ಬೆಂಡೇಕಾಯಿ ಹಾಗೂ ಹೆಸರುಕಾಳು...

ಬಾಂಗ್ಲಾ ಕ್ರಿಕೆಟ್ ಬೋರ್ಡ್‌ಗೆ ಮತ್ತೊಂದು ಸಂಕಷ್ಟ: ನಜ್ಮುಲ್ ಹಸನ್ ರಾಜೀನಾಮೆಗೆ ಆಟಗಾರರ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಈಗಾಗಲೇ ಹಲವು ಸವಾಲುಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್‌ (BCB) ಇದೀಗ ಆಟಗಾರರ ಆಂತರಿಕ ವಿರೋಧದಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಬಿಸಿಬಿಯ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಹಸನ್ ವಿರುದ್ಧ ಬಾಂಗ್ಲಾದೇಶ್...

ಲಾಲ್‌ಬಾಗ್ ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ಉತ್ತರ ಭಾಗದ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌...

ಕೌಟಿಲ್ಯನ ಕಣಜ: ಜಾಗ್ರತೆ! ಇಂತಹ ಗುಣದವರನ್ನು ಮನೆಗೆ ಕರೆದರೆ ನೆಮ್ಮದಿ ಮಾಯವಾಗಬಹುದು!

ಭಾರತೀಯ ಸಂಸ್ಕೃತಿಯಲ್ಲಿ 'ಅತಿಥಿ ದೇವೋ ಭವ' ಎಂಬ ಮಾತಿದೆ. ಆದರೆ, ಇಂದಿನ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬರನ್ನೂ ಮನೆಗೆ ಆಹ್ವಾನಿಸುವುದು ಅಷ್ಟು ಸಮಂಜಸವಲ್ಲ. ಕೆಲವು ವ್ಯಕ್ತಿಗಳ ನಕಾರಾತ್ಮಕ ಆಲೋಚನೆಗಳು ಅಥವಾ ನಡವಳಿಕೆಗಳು ನಿಮ್ಮ ಮನೆಯ...

ಖರ್ಗೆ ಕಾಲದ ಕನಸು ನನಸಾಗುವುದೇ? ದಲಿತ ಸಿಎಂ ಬಗ್ಗೆ ಸಚಿವ ಮುನಿಯಪ್ಪ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ 'ದಲಿತ ಮುಖ್ಯಮಂತ್ರಿ' ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಅವರು...

ದೆಹಲಿಯಲ್ಲಿದ್ದರೂ ಚಿತ್ತ ಮಾತ್ರ ರಾಜ್ಯದತ್ತ: ಕುಮಾರಣ್ಣನ ‘ರಿ-ಎಂಟ್ರಿ’ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ರಾಜ್ಯ ರಾಜಕೀಯಕ್ಕೆ ತಮ್ಮ ಮರಳುವಿಕೆಯ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. "ನಾನು ರಾಜ್ಯ ರಾಜಕೀಯದಿಂದ ದೂರ ಸರಿಯುತ್ತೇನೆ...

ವಿಶ್ವಕಪ್‌ಗೂ ಮುನ್ನ ಟೀಮ್ ಇಂಡಿಯಾಗೆ ‘ಗಾಯ’ದ ಬರೆ: ಇಬ್ಬರು ಸ್ಟಾರ್ ಆಟಗಾರರು ಟೂರ್ನಿಯಿಂದ ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಫೆಬ್ರವರಿ 7 ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಟಿ20 ವಿಶ್ವಕಪ್‌ಗೆ ಭಾರತ ಮತ್ತು ಶ್ರೀಲಂಕಾ ಸಜ್ಜಾಗುತ್ತಿವೆ. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ....

Viral | ‘ಇಂಡಿಯಾ ಕೆಲವು ವಿಷಯಗಳಲ್ಲಿ ಫ್ರಾನ್ಸ್‌ಗಿಂತ ಮುಂದಿದೆ’: ಫ್ರೆಂಚ್ ಮಹಿಳೆಯ ಬಾಯಲ್ಲಿ ಭಾರತದ ಗುಣಗಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಲಸದ ನಿಮಿತ್ತ ಭಾರತಕ್ಕೆ ಬಂದಿರುವ ಫ್ರೆಂಚ್ ಮಹಿಳೆಯೊಬ್ಬರು, ಭಾರತ ಕೆಲವು ಕ್ಷೇತ್ರಗಳಲ್ಲಿ ಫ್ರಾನ್ಸ್‌ಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಫ್ರೆಲ್ಡಾವೇ...

VIRAL | ಅನ್ನ-ನೀರು ಬಿಟ್ಟು ನಾಲ್ಕು ದಿನದಿಂದ ಹನುಮನ ಪ್ರತಿಮೆಗೆ ಪ್ರದಕ್ಷಿಣೆ ಹಾಕುತ್ತಿರುವ ಶ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಾಣಿಗಳಿಗೂ ದೇವರ ಮೇಲೆ ಭಕ್ತಿ ಇದೆ ಎಂಬುದಕ್ಕೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಹನುಮಾನ್ ದೇವಾಲಯದಲ್ಲಿ ನಡೆದಿರುವ ಈ ಘಟನೆ ಸಾಕ್ಷಿಯಾಗಿದೆ. ಅನ್ನ, ನೀರು, ನಿದ್ರೆ ತ್ಯಜಿಸಿರುವ ಶ್ವಾನವೊಂದು ಕಳೆದ 3-4...

ಇರಾನ್ ವಾಯುಪ್ರದೇಶ ಕ್ಲೋಸ್: ಭಾರತ to ಅಮೆರಿಕ ಏರ್ ಇಂಡಿಯಾ ವಿಮಾನ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ತೀವ್ರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ ಇರಾನ್ ತನ್ನ ವಾಯುಪ್ರದೇಶವನ್ನು ಹಠಾತ್ ಬಂದ್ ಮಾಡಿರುವುದು ಭಾರತೀಯ ವಿಮಾನಯಾನ ಸೇವೆಗಳ ಮೇಲೆ ನೇರ ಪರಿಣಾಮ ಬೀರಿದೆ. ಈ ಬೆಳವಣಿಗೆಯ ಪರಿಣಾಮವಾಗಿ...

ಮದುವೆ ಬೇಡ ಎಂದ ಎರಡು ಮಕ್ಕಳ ತಾಯಿಯನ್ನು ಇರಿದು ಹ*ತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವ್ಯಕ್ತಿಯೊಬ್ಬ ಮದುವೆಗೆ ನಿರಾಕರಿಸಿದ ಎರಡು ಮಕ್ಕಳ ತಾಯಿಯನ್ನು ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ಹೊರವಲಯದ ಬಂಗಾರಪೇಟೆ ಜಿಗ್ ಜಾಗ್ ರಸ್ತೆಯಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ಕತ್ತಹಳ್ಳಿ ಗ್ರಾಮದ...