ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಮಕ್ಕಳ ಸುರಕ್ಷತೆಯ ಬಗ್ಗೆ ಮತ್ತೆ ಗಂಭೀರ ಪ್ರಶ್ನೆ ಎತ್ತುವಂತಹ ಘಟನೆಯೊಂದು ಛತ್ತೀಸ್ಗಢದಲ್ಲಿ ವರದಿಯಾಗಿದೆ. ಐದು ವರ್ಷದ ಬಾಲಕಿಯನ್ನು ಐದು ದಿನಗಳ ಕಾಲ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಪೊಲೀಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಕ್ರಾಂತಿ ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಈ ಬಾರಿ ವಿಭಿನ್ನವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ, ಅವುಗಳೊಂದಿಗೆ ಕೆಲಕಾಲ ಕಳೆಯುವ ಮೂಲಕ ಭಾರತೀಯ ಸಂಪ್ರದಾಯ...
ಹೊಸದಿಗಂತ ವರದಿ ಮಡಿಕೇರಿ: ಕುಡಿದ ಮತ್ತಿನಲ್ಲಿ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಸಮೀಪದ ಹೊಸ್ಕೇರಿಯಲ್ಲಿ ನಡೆದಿದೆ.ಹೊಸ್ಕೇರಿ ಗ್ರಾಮದ ದೇವಯ್ಯ ಎಂಬವರಿಗೆ ಸೇರಿದ ಲೈನ್ ಮನೆಯಲ್ಲಿ ವಾಸವಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ನಿರಂಜನ್ ಶಾ ಮೈದಾನದಲ್ಲಿ ಅಚ್ಚರಿಯ ಘಟನೆಯೊಂದು ನಡೆಯಿತು. ಭದ್ರತಾ ವ್ಯವಸ್ಥೆಯನ್ನು ತಪ್ಪಿಸಿಕೊಂಡ ಯುವಕನೊಬ್ಬ ಮೈದಾನಕ್ಕೆ ನುಗ್ಗಿ ನೇರವಾಗಿ ವಿರಾಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕನ್ನಡದ ನಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಕಾರುಣ್ಯಾ ರಾಮ್ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ನಲ್ಲಿ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳು ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಹೇಳಿಕೆಯನ್ನು ನೀಡಿದ್ದಾರೆ.
ಪ್ರತಿಭಟನೆಗಳಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ವರದಿಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಕರ ಸಂಕ್ರಾಂತಿ ದಿನವಾದ ಗುರುವಾರ ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿಗಳು ಪ್ರವೇಶಿಸಲಿವೆ.
ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಬ್ಬದ ದಿನ ಅಡುಗೆ ಎಂದರೆ ಕೇವಲ ರುಚಿ, ತೃಪ್ತಿ ಅಲ್ಲ, ಅದು ದೇಹದ ಅಗತ್ಯಕ್ಕೆ ತಕ್ಕ ಆಹಾರದ ಆಯ್ಕೆಯೂ ಹೌದು. ಸಂಕ್ರಾಂತಿ ಹಬ್ಬದಲ್ಲಿ ತಯಾರಿಸುವ ವಿಶೇಷ ಅಡುಗೆಗಳು ನಮ್ಮ ಪೂರ್ವಜರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ. ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ...