ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿಬೆಟ್‌ನ ಉತ್ತರ ಭಾಗದಲ್ಲಿರುವ ನಕ್ಷು ಜಿಲ್ಲೆಯ ತಂಗ್ನೇಜಾಂಗ್ ಪ್ರದೇಶದಲ್ಲಿ ಗುರುವಾರ ರಾತ್ರಿ ಸಂಭವಿಸಿದ 7.0 ತೀವ್ರತೆಯ ಭೀಕರ ಭೂಕಂಪಕ್ಕೆ ಕನಿಷ್ಠ 16 ಜನರು ಬಲಿಯಾಗಿದ್ದು, 76ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ರಣ್‌ಬೀರ್ ಕಪೂರ್ ಹಾಗೂ ಸ್ಯಾಂಡಲ್‌ವುಡ್‌ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ ಬಗ್ಗೆ ಈಗಿನಿಂದಲೇ ಭಾರೀ ಕುತೂಹಲ ಮೂಡಿದೆ. ಭಾರತೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಸಂಸ್ಥೆಯ ಮಹಾಸಭೆಯ (UNGA) 81ನೇ ಅಧಿವೇಶನದಲ್ಲಿ ಭಾರತವು ಸುರಕ್ಷಿತ, ಸುಭದ್ರ ಮತ್ತು ಶಾಂತಿಯುತ ಉದ್ದೇಶಗಳಿಗಾಗಿ ಪರಮಾಣು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಜಗತ್ತಿನೆದುರು ದೃಢಪಡಿಸಿದೆ. ಸುಸ್ಥಿರ...
ಏನೇನು ಬೇಕು?
ರವೆ
ಬೇಯಿಸಿದ ಕಡಲೆಕಾಳು
ಮೊಸರು
ಸಾಸಿವೆ, ಉದ್ದಿನಬೇಳೆ, ಕರಿಬೇವು, ಹಸಿಮೆಣಸಿನಕಾಯಿ, ತುರಿದ ಕ್ಯಾರೆಟ್
ಉಪ್ಪು, ಅಡುಗೆ ಸೋಡಾ
ಮಾಡೋದು ಹೇಗೆ ನೋಡಿಕೊಳ್ಳಿ
ಮೊದಲು ಒಂದು ಪಾತ್ರೆಯಲ್ಲಿ ರವೆ, ಮೊಸರು, ಸ್ವಲ್ಪ ನೀರು ಮತ್ತು ಉಪ್ಪು ಸೇರಿಸಿ ಗಂಟಿಲ್ಲದಂತೆ ಕಲಸಿ 10...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಪ್ರಸ್ತುತ ಮುಂಗಾರು ಮತ್ತು ಹಿಂಗಾರು ಮಳೆಯ ವಾತಾವರಣ ಒಂದೇ ಬಾರಿಗೆ ಸಕ್ರಿಯಗೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ವಾತಾವರಣದಲ್ಲಿ ಬದಲಾವಣೆಗಳು ಕಂಡುಬರಲಿವೆ. ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ,...
ಮೇಷ. ಬದಲಾವಣೆ ವಿರೋಽಸಬೇಡಿ.ಅದಕ್ಕೆ ಹೊಂದಿಕೊಳ್ಳುವುದು ಒಳ್ಳೆಯದು. ಸೋಂಕಿನ ಸಮಸ್ಯೆ ಕಾಡಬಹುದು. ಕೌಟುಂಬಿಕ ಸಮ್ಮಿಲನ. ವೃಷಭಸವಾಲು ಹೆಚ್ಚು. ಎದುರಿಸುವುದು ಕಷ್ಟ ಎಂಬಂತೆ ಭಾಸವಾದೀತು. ಧೃತಿಗೆಡಬೇಡಿ. ಸೂಕ್ತ ನೆರವು, ದೈವಕೃಪೆ ಒದಗುವುದು. ಮಿಥುನನಿಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಚೀನಾ ನಡುವಿನ ಗಡಿ ಭಾಗದಲ್ಲಿನ ಶಾಂತಿ ಕದಡುವ ಮುನ್ಸೂಚನೆ ಸಿಕ್ಕಿದೆ. ಚೀನಾ ಸೇನೆಯು ಗಡಿಯಲ್ಲಿನ ನಿಗದಿತ ಗಸ್ತು ತಿರುಗುವಿಕೆಯ ನಿಯಮಗಳನ್ನು ಉಲ್ಲಂಘಿಸಿದಾಗ ವಾಸ್ತವ ನಿಯಂತ್ರಣ ರೇಖೆಯ (LAC)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬದಲಾಗುತ್ತಿರುವ ಯುದ್ಧತಂತ್ರ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸವಾಲುಗಳನ್ನು ಎದುರಿಸಲು ಭಾರತೀಯ ಸೇನೆಯನ್ನು ಸಜ್ಜುಗೊಳಿಸುವ ಉದ್ದೇಶದಿಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ‘ಭೂ ಸಮರ ಸಿದ್ಧಾಂತ–2026’ (Land Warfare...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮಹಿಳಾ ಕ್ರಿಕೆಟ್ ತಂಡದ ಪ್ರತಿಭಾವಂತ ಆಟಗಾರ್ತಿ ಎಸ್. ಮೇಘನಾ ಅವರು ತಮ್ಮ 30ನೇ ವಯಸ್ಸಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೇಶವನ್ನು ಪ್ರತಿನಿಧಿಸಿ ಹಾಗೂ...
ಊಟಕ್ಕೆ ರುಚಿಕರವಾದ ಮತ್ತು ಸುಲಭವಾಗಿ ತಯಾರಿಸಬಹುದಾದ ಸೈಡ್ ಡಿಶ್ ಇದ್ರೆ ಸಾಕು ಅನ್ನೋರು ಈ ರವಾ ಸಿಲ್ವರ್ ಫಿಶ್ ಫ್ರೈ ಟ್ರೈ ಮಾಡಿ. ಬಿಸಿ ಅನ್ನ ಮತ್ತು ಸಾರು ಜೊತೆ ಇದು ರುಚಿಕರವಾಗಿರುತ್ತದೆ.
ಬೇಕಾಗುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭದ್ರತಾ ಆತಂಕದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪವಿತ್ರ ನಗರಗಳಾದ ಮೆಕ್ಕಾ ಮತ್ತು ಮದೀನಾದಲ್ಲಿ ಕರ್ನಾಟಕದ 600ಕ್ಕೂ ಹೆಚ್ಚು ಉಮ್ರಾ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮತ್ತು ಆದಷ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ ನೆಹಾ ಬೋರಾ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.
ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನೀಡಿದ್ದ 10 ಸಾವಿರ ವೈಯಕ್ತಿಕ ಬಾಂಡ್ ಸಲ್ಲಿಸುವ ನೋಟಿಸ್...