26.1 C
Mangalore
Saturday, November 21, 2026
26.1 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಶ್ಚಿಮ ಬಂಗಾಳದಲ್ಲಿ ನಿಪಾ ವೈರಸ್ ಎಂಟ್ರಿ: ಇಬ್ಬರು ನರ್ಸ್‌ಗಳಿಗೆ ಪಾಸಿಟಿವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ನರ್ಸ್‌ಗಳಿಗೆ ನಿಪಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(CCU)...

ಶಬರಿಮಲೆ ಯಾತ್ರೆಗೆ ತೆರಳಿದ್ದ ವೃತಧಾರಿ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿ

ಹೊಸದಿಗಂತ ವರದಿ, ಉಳ್ಳಾಲ: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೋರ್ವರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ...

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಕೊಡುಗೆ: 17 ಪ್ರಜಾಸೌಧ, 300 ಶಾಲೆಗಳು, 905 ಕೋಟಿ ರೂ.ಗಳ ಅಭಿವೃದ್ಧಿ ಪರ್ವ!

ಹೊಸದಿಗಂತ ಕಲಬುರಗಿ ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಏಳಿಗೆಗಾಗಿ ರಾಜ್ಯ ಸರ್ಕಾರ ಬದ್ಧವಾಗಿದ್ದು, ಸುಮಾರು 905.87 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದರು. ಯಡ್ರಾಮಿಯ ಕೆಪಿಎಸ್...

ಕನ್ನಡತಿಯ ‘ಸ್ಪಿನ್’ ಮೋಡಿ: RCB ಬೌಲಿಂಗ್ ದಾಳಿಗೆ ಯುಪಿ ವಾರಿಯರ್ಸ್ ತತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಪ್ರೀಮಿಯರ್ ಲೀಗ್‌ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳು ಅಕ್ಷರಶಃ ಅಬ್ಬರಿಸುತ್ತಿದ್ದಾರೆ. ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್...

ಮುಂಬೈ ಪಾಲಿಕೆ ಚುನಾವಣೆ ಎಫೆಕ್ಟ್: ಮೂರು ದಿನಗಳ ಕಾಲ WPL ವೀಕ್ಷಣೆಗೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಪ್ರೀಮಿಯರ್ ಲೀಗ್ 2026ರ ನಾಲ್ಕನೇ ಆವೃತ್ತಿ ಅದ್ಧೂರಿ ಆರಂಭ ಕಂಡಿದ್ದರೂ, ಕ್ರೀಡಾ ಪ್ರೇಮಿಗಳಿಗೆ ಈಗ ಕೊಂಚ ನಿರಾಸೆಯ ಸುದ್ದಿ ಬಂದಿದೆ. ಮುಂಬೈ ಮತ್ತು ನವಿ ಮುಂಬೈನಲ್ಲಿ ನಡೆಯಲಿರುವ ಸ್ಥಳೀಯ...

ಮಂಗಳೂರಿನ ಪೆಡ್ಲರ್‌ಗಳಿಗೆ ಡ್ರಗ್ಸ್‌ ಪೂರೈಕೆ: ಉಗಾಂಡ ಮೂಲದ ಮಹಿಳೆ ಅರೆಸ್ಟ್

ಹೊಸದಿಗಂತ ವರದಿ, ಮಂಗಳೂರು: ಮಂಗಳೂರಿನ ಡ್ರಗ್ಸ್‌ ಪೆಡ್ಲರ್‌ಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆಕೆಯಿಂದ ಸುಮಾರು 4 ಕೋಟಿ ರೂ....

ಆಳ್ವಾಸ್ ನಲ್ಲಿ 85ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಗೆ ವಿಧ್ಯುಕ್ತ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್...

ಖಾಕಿ ಕಣ್ತಪ್ಪಿಸಿ ಬಂದವನು ಎದುರಾಳಿಗಳ ಕೈಗೆ ಸಿಕ್ಕಿಬಿದ್ದ: ಪತ್ನಿ ಮುಂದೆಯೇ ರೌಡಿ ಶೀಟರ್ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ತನ್ನ ಗರ್ಭಿಣಿ ಪತ್ನಿಯನ್ನು ಭೇಟಿಯಾಗಲು ಬಂದಿದ್ದ ಕುಖ್ಯಾತ ರೌಡಿ ಶೀಟರ್ ಆದಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಆಸ್ಪತ್ರೆ ಆವರಣದಲ್ಲೇ...

ಭಾರತ-ಜರ್ಮನಿ ಸಂಬಂಧಕ್ಕೆ ಪ್ಲಾಟಿನಂ ಜೂಬಿಲಿ ಸಂಭ್ರಮ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಜರ್ಮನಿ ಸಿಇಒ ಫೋರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನ್ ಚಾನ್ಸಲರ್ ಫ್ರೆಡರಿಚ್ ಮೆರ್ಜ್ ಪಾಲ್ಗೊಂಡರು. ಭಾರತ ಮತ್ತು ಜರ್ಮನಿ ನಡುವಿವ ದ್ವಿಪಕ್ಷೀಯ ಸಂಬಂಧವನ್ನು ವಿಸ್ತರಿಸುವ...

ಮಕ್ಕಳು ಪಡೆಯಲು ಬಯಸಲ್ಲ, ಈಗ ಗರ್ಭಿಣಿಯಾಗಲು ಆಸಕ್ತಿ ಇಲ್ಲ: ನಟಿ ಪಾರ್ವತಿ ಅಚ್ಚರಿ ಹೇಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟಿ ಪಾರ್ವತಿ ತಿರುವೋತ್ ಮಗು, ಗರ್ಭಧಾರಣೆ ಕುರಿತಿ ಅಚ್ಚರಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದಾರೆ. ನಟಿ ಪಾರ್ವತಿ ತಿರುವೋತ್ ಮಗುವನ್ನು ದತ್ತು ಪಡೆಯುವ ತಮ್ಮ ಆಸೆಯನ್ನು ಬಹಿರಂಗಪಡಿಸಿದ್ದಾರೆ. ಬಾಲ್ಯದಲ್ಲಿ ತಾಯಿಯಾಗಲು...

Cookies | ಮನೆಯಲ್ಲೇ ಮಾಡಿ ಬೇಕರಿ ಶೈಲಿಯ ‘ಪೀನಟ್ ಕುಕ್ಕೀಸ್’: ಸಂಜೆ ಚಹಾಕ್ಕೆ ಪರ್ಫೆಕ್ಟ್ ಪಾರ್ಟ್ನರ್!

ಬೇಕಾಗುವ ಸಾಮಗ್ರಿಗಳು: ಕಡಲೆಕಾಯಿ: 1 ಕಪ್ (ಹುರಿದು ಪುಡಿ ಮಾಡಿದ್ದು) ಮೈದಾ ಅಥವಾ ಗೋಧಿ ಹಿಟ್ಟು: 1.5 ಕಪ್ ಬೆಣ್ಣೆ ಅಥವಾ ತುಪ್ಪ: 1/2 ಕಪ್ ಸಕ್ಕರೆ ಪುಡಿ: 3/4 ಕಪ್ ಬೇಕಿಂಗ್ ಪೌಡರ್: 1 ಟೀಸ್ಪೂನ್ ಏಲಕ್ಕಿ ಪುಡಿ: ಸ್ವಲ್ಪ...

ಮಗನಿಗಾಗಿ ‘ಮೊಬೈಲ್’ ಕಳ್ಳಸಾಗಣೆ: ತಾಯಿಯ ವಿಚಿತ್ರ ಐಡಿಯಾ ಕಂಡು ಪೊಲೀಸರೇ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಮತ್ತು ಸಿಮ್ ಕಾರ್ಡ್‌ಗಳ ಹಾವಳಿ ತಡೆಯಲು ಅಧಿಕಾರಿಗಳು ಹದ್ದಿನ ಕಣ್ಣಿಟ್ಟ ಬೆನ್ನಲ್ಲೇ, ಮಗನನ್ನು ನೋಡಲು ಬಂದ ತಾಯಿಯೊಬ್ಬರು ಅತ್ಯಂತ ವಿಚಿತ್ರವಾಗಿ ಮೊಬೈಲ್ ಸಾಗಿಸಲು ಪ್ರಯತ್ನಿಸಿ...